ಕರ್ನಾಟಕ

ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ➤ ಶ್ರೀರಾಮ ಸೇನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 10. ವಾಹನದ ಇನ್ಶೂರೆನ್ಸ್ ನೆಪದಲ್ಲಿ ಶ್ರೀರಾಮ ಸೇನೆಯ ಕಾರ್ಯರ್ತರೋರ್ವರಿಗೆ ಉಡುಪಿಯಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಕುರಿತು ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ನಮ್ಮ ಕಾರ್ಯಕರ್ತನ ಮೇಲೆ ನಡೆದಿರುವ ಹಲ್ಲೆಯನ್ನು ಯಾವುದೇ ಕಾರಣಕ್ಕೂ ನಾವು ಸಹಿಸಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಉಡುಪಿ, ದ.ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರಿಂದ ತೀವ್ರ ಹೋರಾಟ […]

ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ➤ ಶ್ರೀರಾಮ ಸೇನೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಧಾನ ಪರಿಷತ್ ಚುನಾವಣೆ ➤ ಕಡಬ ತಾಲೂಕಿನಲ್ಲಿ ಬಿರುಸಿನ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ. 10. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಶುಕ್ರವಾರದಂದು ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ ಎಂಟು ಗಂಟೆಗೆ ಕಡಬ ತಾಲೂಕಿನಾದ್ಯಂತ ಬಿರುಸಿನ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ತಾಲೂಕಿನ 21 ಮತಗಟ್ಟೆಯಲ್ಲಿ 285 ಮತದಾರರು ಮತ ಚಲಾಯಿಸಲಿದ್ದಾರೆ. ತಾಲೂಕಿನ 21 ಗ್ರಾ.ಪಂ.ಗಳ 285 ಮಂದಿ ಸದಸ್ಯರು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಆಲಂಕಾರು- 11, ಬೆಳಂದೂರು- 15, ಬಿಳಿನೆಲೆ-9, ಗೋಳಿತೊಟ್ಟು- 17, ಐತ್ತೂರು-11, ಕಡ್ಯ-ಕೊಣಾಜೆ-5, ಕಾಣಿಯೂರು- 16, ಕುಟ್ರುಪಾಡಿ-_17, ಕೊಯಿಲ-14, ಕೊಂಬಾರು- 9,

ವಿಧಾನ ಪರಿಷತ್ ಚುನಾವಣೆ ➤ ಕಡಬ ತಾಲೂಕಿನಲ್ಲಿ ಬಿರುಸಿನ ಮತದಾನ Read More »

ಕರಾವಳಿ, ಕರ್ನಾಟಕ

ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 10. ಆಕಾಶದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ವರದಿಯಾಗಿದೆ. ಇದರ ಪ್ರಕಾರ, ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ತೆರಳುತ್ತಿದ್ದ ವೇಳೆ ದಟ್ಟ ಮಂಜಿನ ಕಾರಣದಿಂದಾಗಿ ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಮೂರು

ಅರ್ಧ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತು ಹಾಕಿದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಮಿಕ್ರಾನ್ ಆತಂಕ- ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 10. ರಾಜ್ಯದಲ್ಲಿ ಕೊರೋನಾ ಏರಿಕೆ ಹಾಗೂ ಒಮಿಕ್ರಾನ್ ಆತಂಕದ ಹಿನ್ನೆಲೆ ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗುವುದ, ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ, ಇದರ ಬದಲು ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು. ರಾಜ್ಯದಲ್ಲಿ

ಒಮಿಕ್ರಾನ್ ಆತಂಕ- ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಉಪ್ಪಿನಂಗಡಿ: ಸರಣಿ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 10. ಲಾರಿ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದ್ದು, ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು, ಉಂಟಾದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ‌ ಘಟನೆ ರಾ.ಹರ. 75ರ ಪಂಜಾಲ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಾಲಕ ಸಂತೋಷ್, ಲಾರಿ‌ ಚಾಲಕರಾದ ಶೀತಲ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಮೆಲ್ಕಾರಿನಿಂದ ನೆಲ್ಯಾಡಿ

ಉಪ್ಪಿನಂಗಡಿ: ಸರಣಿ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರೈಲ್ವೆ ಹಳಿಯಲ್ಲಿ ಪ್ರಜ್ಞಾಹೀನ ವ್ಯಕ್ತಿ ಪತ್ತೆ ➤ ವಾರಸುದಾರರಿಗಾಗಿ ಪೊಲೀಸ್ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 10. ನೇರಳಕಟ್ಟೆ ಸಮೀಪದ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದು, ಇವರ ವಾರೀಸುದಾರರು ಇದ್ದಲ್ಲಿ ರೈಲ್ವೇ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಗೆ ಸುಮಾರು 40 ವರ್ಷ ಪ್ರಾಯವಾಗಿದ್ದು, ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.      

ಪುತ್ತೂರು: ರೈಲ್ವೆ ಹಳಿಯಲ್ಲಿ ಪ್ರಜ್ಞಾಹೀನ ವ್ಯಕ್ತಿ ಪತ್ತೆ ➤ ವಾರಸುದಾರರಿಗಾಗಿ ಪೊಲೀಸ್ ಮನವಿ Read More »

ಕರಾವಳಿ, ಕರ್ನಾಟಕ

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವ್ಯಾಪಾರ ಕ್ಷೇತ್ರದಲ್ಲಾಗಲಿ, ನೀವು ಕೆಲಸ ಮಾಡುವ ಸ್ಥಳದಲ್ಲಾಗಲೀ, ಅಥವಾ ನಿಮ್ಮ ಮನೆಗೆ ಆಗಲಿ ಅಥವಾ ನಿಮ್ಮ ಮನೆಯ ಸದಸ್ಯರಿಗಾಗಲಿ ಕೆಲವೊಂದು ದೃಷ್ಟಿಗಳು ಆಗಿರುತ್ತದೆ. ಆ ದೃಷ್ಟಿಗಳನ್ನು ಹೇಗೆ ನಿವಾರಣೆ

ಮನೆಗೆ ಹಾಗೂ ಮನೆಯ ಸದಸ್ಯರಿಗೆ ಆಗಿರುವ ದೃಷ್ಟಿ ದೋಷವನ್ನು ಈ ರೀತಿಯಾಗಿ ಸುಲಭವಾಗಿ ನಿವಾರಣೆ ಮಾಡಬಹುದು Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಿಂಹ ರಾಶಿ: ನಿಮ್ಮ ಕಾಯಿಲೆ ಅತೃಪ್ತಿಯ ಕಾರಣವಾಗಿಬಹುದು. ಕುಟುಂಬದಲ್ಲಿ ಸಂತೋಷವನ್ನು ಪುನಃಸ್ಥಾಪಿಸಲು ನೀವು ಸಾಧ್ಯವಾದಷ್ಟೂ ಬೇಗ ಇದರಿಂದ ಹೊರಬರುವ ಅಗತ್ಯವಿದೆ. ನೀವು ನಿಮ್ಮ ಸ್ನೇಹಿತರೊಂದಿಗೆ ಎಲ್ಲಿಗಾದರೂ ಸುತ್ತಾಡಲುಹೋಗುತ್ತಿದ್ದರೆ, ಹಣವನ್ನು

ಈ 5 ರಾಶಿಯವರಿಗೆ ಧನಪ್ರಾಪ್ತಿ ಯೋಗ, ದಾಂಪತ್ಯದಲ್ಲಿ ಸಮಸ್ಯೆ ನಿವಾರಣೆಯಾಗುತ್ತದೆ ಕಷ್ಟಗಳು ಪರಿಹಾರವಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕೊಯಿಲ: ಮಹಿಳೆ ಆತ್ಮಹತ್ಯೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ. 09. ಮಹಿಳೆಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪಟ್ಟೆ ನಿವಾಸಿ ಅಂಗಾರ ಎಂಬವರ ಪತ್ನಿ ಹರಿಣಿ(41) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೋಣೆಯಲ್ಲಿ ಛಾವಣಿಯ ಬಿದಿರಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗಂಡನ ಕಿರುಕುಳ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

ಕೊಯಿಲ: ಮಹಿಳೆ ಆತ್ಮಹತ್ಯೆ ➤ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡುಗೆ ಅನಿಲ ವಿತರಕರಿಗೆ ಹೆಚ್ಚುವರಿ ಹಣ ನೀಡದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 09. ಅಡುಗೆ ಅನಿಲವನ್ನು ಮನೆ ಮನೆಗೆ ಪೂರೈಸುವ ಸಂದರ್ಭದಲ್ಲಿ ಅನಿಲ ವಿತರಕರು ಗ್ರಾಹಕರಿಂದ ಹೆಚ್ಚಿನ ದರವನ್ನು ವಸೂಲಿ ಮಾಡುವಂತಿಲ್ಲ. ಗ್ರಾಹಕರು ಕೂಡಾ ಹೆಚ್ಚಿನ ದರವನ್ನು ನೀಡಬೇಕಾಗಿಲ್ಲ. ಒಂದು ವೇಳೆ ಹಣಕ್ಕಾಗಿ ಒತ್ತಾಯಿಸಿದರೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.   ಅನಿಲ ವಿತರಕರು ನಿಗದಿ ಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ವಸೂಲಿ ಮಾಡಿದಲ್ಲಿ ಸಹಾಯಕ ನಿರ್ದೇಶಕರು, ಆಹಾರ, ನಾಗರಿಕ

ಅಡುಗೆ ಅನಿಲ ವಿತರಕರಿಗೆ ಹೆಚ್ಚುವರಿ ಹಣ ನೀಡದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top