ಕರ್ನಾಟಕ

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜೀವನದಲ್ಲಿ ಅತಿದೊಡ್ಡ ಕಷ್ಟಗಳು ಎದುರಾಗುತ್ತಿದ್ದರೆ ತೀವ್ರವಾದ ಸಮಸ್ಯೆಗೆ ಸಿಲುಕಿಕೊಂಡಿದ್ದರೆ ಶುಕ್ರವಾರ ಮಲಗುವ ಮುಂಚೆ ಈ ವಿವಿಧವಾಗಿ ಪರಿಹಾರ ಮಾಡಿಕೊಳ್ಳುವುದರಿಂದ ನಿಮಗಿರುವ ಮಹಾನ್ ಕಷ್ಟಗಳಿಂದ ಸುಲಭವಾಗಿ ಹೊರಗೆ ಬರಬಹುದು ಯಾವ […]

ಈ ಸಣ್ಣ ಕೆಲಸ ಮಾಡುವುದರಿಂದ ನಿಮಗೆ ಜೀವನದಲ್ಲಿ ಬಂದಿರುವ ಎಲ್ಲ ಸಮಸ್ಯೆಗಳು ಪರಿಹಾರ ಆಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಮಂಗಳೂರು: ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಭೀತಿ ➤ ವಿಷವುಣಿಸಿ ಹೆಂಡತಿ ಮಕ್ಕಳನ್ನು ಕೊಂದ ಪತಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 08. ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ ಎಂದು ಹೆದರಿದ ಪತಿಯೋರ್ವ ಹೆಂಡತಿ ಮಕ್ಕಳಿಗೆ ವಿಷವುಣಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ‌ನಗರದ ಮೋರ್ಗನ್ಸ್ ಗೇಟ್ ಸಮೀಪ ನಡೆದಿದೆ.   ಮೃತಪಟ್ಟವರನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್ ಗ್ರಾಮದ ನಾಗೇಶ್ ಶೇರಿಗುಪ್ಪ (30), ವಿಜಯಲಕ್ಷ್ಮಿ(26) ಮಕ್ಕಳಾದ ಸಪ್ನ (8) ಹಾಗೂ ಸಮರ್ಥ್ (4) ಎಂದು ಗುರುತಿಸಲಾಗಿದೆ. ಇವರು ಮೋರ್ಗನ್ಸ್ ಗೇಟ್ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಪತಿ ನಾಗೇಶ್

ಮಂಗಳೂರು: ಪತ್ನಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಭೀತಿ ➤ ವಿಷವುಣಿಸಿ ಹೆಂಡತಿ ಮಕ್ಕಳನ್ನು ಕೊಂದ ಪತಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿ ದಿಢೀರ್ ಪ್ರತ್ಯಕ್ಷ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 08. ಮೂರು ತಿಂಗಳ ಹಿಂದೆ ಮೃತಪಟ್ಟ ಸಿ ನಾಗರಾಜಪ್ಪ ಎಂಬ ವ್ಯಕ್ತಿಯೋರ್ವ ದಿಢೀರ್ ಪ್ರತ್ಯಕ್ಷವಾಗಿ ಶಾಕ್ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಈ ಹಿಂದೆ ನಾಗರಾಜಪ್ಪ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಕ್ಕೆ ನೀಡಲಾಗಿತ್ತು. ಅಲ್ಲದೇ ಅವರ ಜಮೀನಿನಲ್ಲಿ ಅಂತ್ಯಸಂಸ್ಕಾರವನ್ನೂ ಕೂಡಾ ಮಾಡಲಾಗಿತ್ತು. ಮಾತ್ರವಲ್ಲ ಅವರ ನಾಪತ್ತೆ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಿದ್ದರು. ಇದರ ಬೆನ್ನಲ್ಲೇ ಮೂರು ತಿಂಗಳ ಬಳಿಕ ನಾಗರಾಜಪ್ಪ ನೇರವಾಗಿ ದಿಢೀರ್ ಮನೆಗೆ

ಮೂರು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿ ದಿಢೀರ್ ಪ್ರತ್ಯಕ್ಷ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ ➤ ಸವಾರ ದುರ್ಮರಣ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 08. ಸವಾರನ ನಿಯಂತ್ರ ತಪ್ಪಿದ ಬೈಕೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರದಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ನಡೆದಿದೆ. ಮೃತ ಯವವಕನನ್ನು ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ (22)ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ

ರಸ್ತೆ ಬದಿಯಲ್ಲಿದ್ದ ಲೈಟ್ ಕಂಬಕ್ಕೆ ಬೈಕ್ ಢಿಕ್ಕಿ ➤ ಸವಾರ ದುರ್ಮರಣ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆ ➤ ಎರಡು ದಿನಗಳ ಕಾಲ ಬಾರ್ ಬಂದ್- ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.   ಜಿಲ್ಲಾಧಿಕಾರಿಯವರು ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1)

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಹಿನ್ನೆಲೆ ➤ ಎರಡು ದಿನಗಳ ಕಾಲ ಬಾರ್ ಬಂದ್- ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ

ಭಾಷಣದ ವೇಳೆ ಗುಸುಗುಸು ಎಂದ ಪಿಎಸ್ಐ ಹಾಗೂ ಸಿಬ್ಬಂದಿ ➤ ಹೊರಹೋಗಿ ಎಂದು ಗರಂ ಆದ ಸಿಎಂ..!

(ನ್ಯೂಸ್ ಕಡಬ) newskadaba.com ಬೀದರ್, ಡಿ. 06. ಭಾಷಣ ಮಾಡುತ್ತಿದ್ದ ಸಂದರ್ಭ ಅಶಿಸ್ತಿನಿಂದ ನಡೆದುಕೊಂಡ ಲೇಡಿ ಪಿಎಸ್​ಐ ಸೇರಿದಂತೆ ಇತರೆ ಪೊಲೀಸ್​ ಸಿಬ್ಬಂದಿಯನ್ನು ಹೊರ ಹೋಗಿ ಎಂದು ಸಿಎಂ ಬೊಮ್ಮಾಯಿ ಅವರು ಖಡಕ್​ ಸೂಚನೆ ನೀಡಿದ ಘಟನೆ ಬೀದರ್​ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಘಾಳೆ ಫಂಕ್ಷನ್ ಹಾಲ್‌ನಲ್ಲಿ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಗುಸು.. ಗುಸು.. ಮಾತನಾಡುತ್ತಿದ್ದ ಶಬ್ದ ಕೇಳಿಸಿದ್ದು, ಇದರಿಂದ ಗರಂ ಆದ ಸಿಎಂ, ‘ನಿಮ್ಗಳ ಅಗತ್ಯವಿಲ್ಲ. ನಮ್ಮ

ಭಾಷಣದ ವೇಳೆ ಗುಸುಗುಸು ಎಂದ ಪಿಎಸ್ಐ ಹಾಗೂ ಸಿಬ್ಬಂದಿ ➤ ಹೊರಹೋಗಿ ಎಂದು ಗರಂ ಆದ ಸಿಎಂ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಣ್ಮೂರು: ನೂತನ ಶಾದಿ ಮಹಲ್ ಉದ್ಘಾಟನೆ ಹಾಗೂ ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 06. ತಾಲೂಕಿನ ಎಣ್ಮೂರು ಐವತ್ತೂಕ್ಲು ರಹ್ಮಾನಿಯಾ ಕೇಂದ್ರ ಜುಮಾ ಮಸ್ಜಿದ್‌ನ ಅಧೀನದಲ್ಲಿರುವ ನೂತನ ಶಾದಿ ಮಹಲ್ ಉದ್ಘಾಟನೆ ಹಾಗೂ ಮುಸ್ಲಿಂ ಯುವಜನ ಸಂಘ ಇದರ ಆಶ್ರಯದಲ್ಲಿ ಬಡ ಹೆಣ್ಣು ಮಕ್ಕಳ ವಿವಾಹ ಮತ್ತು ಶಂಸುಲ್ ಉಲಮಾ ಹಾಗೂ ತಾಜುಲ್ ಉಲಮಾ ಅನುಸ್ಮರಣೆ ಕಾರ್ಯಕ್ರಮವು ನಡೆಯಿತು. ನೂತನ ಶಾದಿ ಮಹಲ್‌ ಅನ್ನು ಓಲೆಮುಂಡೋವು ಮಹ್ಮೂದುಲ್ ಫೈಝಿ ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸ್ಜಿದ್‌ನ ಗೌರವಾಧ್ಯಕ್ಷ ಹಾಜಿ ಕುಂಞಿಪಳ್ಳಿ ಐವತ್ತೊಕ್ಲು

ಎಣ್ಮೂರು: ನೂತನ ಶಾದಿ ಮಹಲ್ ಉದ್ಘಾಟನೆ ಹಾಗೂ ಬಡ ಹೆಣ್ಣು ಮಕ್ಕಳ ಮದುವೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಡಿ. 08ರಿಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ ➤ ಕಡಬದಲ್ಲಿ ಯಾವಾಗ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಇದೇ ಡಿ.08ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಹಾಗೂ ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ. ಕಡಬ ತಾಲೂಕಿನ ದೂರುಗಳನ್ನು ಕಡಬ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಡಿಸೆಂಬರ್ 08ರ ಮಧ್ಯಾಹ್ನ 2.30 ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 09ರ ಬೆಳಿಗ್ಗೆ 11 ರಿಂದ

ಡಿ. 08ರಿಂದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಂದ ದೂರು ಸ್ವೀಕಾರ ➤ ಕಡಬದಲ್ಲಿ ಯಾವಾಗ ಗೊತ್ತೇ..? Read More »

ಕರಾವಳಿ, ಕರ್ನಾಟಕ

ಕಡಬ: ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ➤ ನಾಳೆ (ಡಿ. 07) ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ. 06. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕಡಬ ತಾಲೂಕು ಪತ್ರಕರ್ತರ ಸಂಘ, ಪಿಜಕಳ ಸರ್ಕಾರಿ ಕಿ.ಪ್ರಾ. ಶಾಲೆಯ ಎಸ್‌ಡಿಎಂಸಿ ಹಾಗೂ ಪಿಜಕಳದ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪದ್ಮಶ್ರೀ ಪುರಸ್ಕೃತ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರಿಗೆ ಸಮ್ಮಾನ ಸಮಾರಂಭವು ಪಿಜಕಳ ಶ್ರೀ ಮಹಾವಿಷ್ಣು ದೇವಸ್ಥಾನದ ಸಭಾಂಗಣದಲ್ಲಿ ಡಿ. 07ರಂದು ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಉದ್ಘಾಟಿಸಲಿದ್ದು, ದ.ಕ.

ಕಡಬ: ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವ ➤ ನಾಳೆ (ಡಿ. 07) ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಗೂನಡ್ಕ: ಐಪಿಎಲ್ ಪ್ರೆಡಿಕ್ಷನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ

(ನ್ಯೂಸ್ ಕಡಬ) newskadaba.com ಸಂಪಾಜೆ, ಡಿ. 06. ಟೀಮ್ ಅಡ್ಮಿನ್ಸ್ ವಾಟ್ಸಾಪ್ ಗ್ರೂಪ್ ವತಿಯಿಂದ ನಡೆದ ಐಪಿಎಲ್ ಪ್ರೆಡಿಕ್ಷನ್ ಸೀಸನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭವು ರಾಯಲ್ ಫ್ರೆಂಡ್ಸ್ ಕ್ಲಬ್ ಗೂನಡ್ಕ ಕಚೇರಿಯಲ್ಲಿ ನಡೆಯಿತು. ಐಪಿಎಲ್ ಪ್ರೆಡಿಕ್ಷನ್ ಸೀಸನ್ 4 2021 ಇದರ ಪ್ರಥಮ ಸ್ಥಾನವನ್ನು ಸಿರಾಜ್ ಕರಾವಳಿ, ದ್ವಿತೀಯ ಸಾಜಿದ್ ಐ ಜಿ, ತೃತೀಯ ಅಝರುದ್ದೀನ್ ಗೂನಡ್ಕ, ಚತುರ್ಥ ಝಹೀರ್ ಪೆರಾಜೆ ಪಡೆದುಕೊಂಡರು ಹಾಗೂ ಹಲವರು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಟೀಮ್

ಗೂನಡ್ಕ: ಐಪಿಎಲ್ ಪ್ರೆಡಿಕ್ಷನ್ 4 ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ Read More »

ಕರಾವಳಿ, ಕರ್ನಾಟಕ
Scroll to Top