ಕರ್ನಾಟಕ

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 04. ಟೆಂಪೊ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪದ ಪೇಲ್ತಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೋ ಗೆ ಸಂಪಾಜೆಯಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮದುವೆಯಾಗುವಾಗ ಗಂಡು ಮತ್ತು ಹೆಣ್ಣಿನ ಜಾತಕವನ್ನು ನೋಡುವುದರ ಹಿಂದೆ ಇದೆ ಒಂದು ಬಲವಾದ ಕಾರಣ. ಯಾಕೆ ಅಂದರೆ ಈ ಗಂಡು ಮತ್ತು ಹೆಣ್ಣಿನ ರಾಶಿ ಹೊಂದದೆ ಹೋದಾಗ ಜೀವನದಲ್ಲಿ

ಈ ರಾಶಿಯವರನ್ನು ನೀವು ಮದುವೆ ಆದರೆ….? ನಿಮ್ಮ ಅದೃಷ್ಟವೇ ಬದಲಾಗಲಿದೇ ನೀವು ಅಂದುಕೊಂಡಂತೆ ಜೀವನ ನಡೆಸಬಹುದು. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಕಡಬ: ಜಿಲ್ಲಾಮಟ್ಟದ ಯುವಜನೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. 2021-22ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವವು ಇಂದು ಬೆಳಿಗ್ಗೆ 9.30ಕ್ಕೆ ತಾಲೂಕಿನ ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಡಬ ತಾಲೂಕು ಯುವಜನ ಒಕ್ಕೂಟ, ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ(ರಿ) ಇದರ ಸಂಯುಕ್ತಾಶ್ರಯದಲ್ಲಿ ಸಂಘಟಿಸಲಾಯಿತು.      

ಕಡಬ: ಜಿಲ್ಲಾಮಟ್ಟದ ಯುವಜನೋತ್ಸವ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎದುರಾದ ಬಸ್ ಸಮಸ್ಯೆ ➤ ಕೂಡಲೇ ಬಸ್ ಒದಗಿಸುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 03. ಕಡಬ, ಇಚ್ಲಂಪಾಡಿ, ಗುಂಡ್ಯ ಹಾಗೂ ಗುತ್ತಿಗಾರು ಮಾರ್ಗದಲ್ಲಿ ಬಸ್ಸಿನ ಸಮಸ್ಯೆ ಎದುರಾಗಿದ್ದು, ಇದರ ವಿರುದ್ದ ಎಬಿವಿಪಿ ಕುಕ್ಕೇ ಸುಬ್ರಹ್ಮಣ್ಯದ ವತಿಯಿಂದ ಸುಬ್ರಹ್ಮಣ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಕಡಬ, ಇಚ್ಲಂಪಾಡಿ, ಗುಂಡ್ಯ, ಗುತ್ತಿಗಾರು ಮಾರ್ಗದಲ್ಲಿ ಬಸ್ಸಿನ ಸಮಸ್ಯೆಯಿಂದಾಗಿ ಈ ಭಾಗದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದನ್ನು ಕೂಡಲೇ ಸರಿಪಡಿಸಿ ಈ ಮಾರ್ಗದಲ್ಲಿ ಬಸ್ಸು ಒದಗಿಸುವಂತೆ ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಪ್ರತಿಭಟನಾ ಅಂಗವಾಗಿ ವನದುರ್ಗ

ಸುಬ್ರಹ್ಮಣ್ಯ: ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಎದುರಾದ ಬಸ್ ಸಮಸ್ಯೆ ➤ ಕೂಡಲೇ ಬಸ್ ಒದಗಿಸುವಂತೆ ಎಬಿವಿಪಿ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ನಿಯಂತ್ರಣ ತಪ್ಪಿ ಮೀನು ಮಾರಾಟದ ದ್ವಿಚಕ್ರ ವಾಹನ ಸ್ಕಿಡ್ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ದ್ವಿಚಕ್ರ ವಾಹನದಲ್ಲಿ ಮೀನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವರು ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆದ ಪರಿಣಾಮ ಗಾಯಗೊಂಡ ಘಟನೆ ಗೊಂಟಡ್ಕ ತಿರುವಿನಲ್ಲಿ ಶುಕ್ರವಾರದಂದು ಸಂಜೆ ನಡೆದಿದೆ. ಗಾಯಗೊಂಡವರನ್ನು ಬೆಟ್ಟಂಪಾಡಿ ನಿವಾಸಿ ಜಬ್ಬಾರ್ ಎಂದು ಗುರುತಿಸಲಾಗಿದೆ. ಇವರು ಇಂದು ಸಂಜೆ ದುಗ್ಗಲಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಗೊಂಟಡ್ಕ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ಇವರು ಕಳೆದ ಒಂದು ತಿಂಗಳಿನಿಂದ ಸುಳ್ಯ ಭಾಗದಲ್ಲಿ ಮೀನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ಮೀನು ಮಾರಾಟದ ದ್ವಿಚಕ್ರ ವಾಹನ ಸ್ಕಿಡ್ ➤ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಬೈಕ್- ಕಾರು ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಂಬೈಲು ನಿವಾಸಿ ಮಿಥುನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಮಿಥುನ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.      

ವಿಟ್ಲ: ಬೈಕ್- ಕಾರು ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಸ್ಕೆಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ- ಸುಳ್ಯ ವಲಯ ಮಟ್ಟದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ‘ರಾಜಿಯಾಗದ ಸ್ವಾಭಿಮಾನ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ಮಟ್ಟದ ಸದಸ್ಯತ್ವ ಅಭಿಯಾನದ ಉದ್ಘಾಟನೆಯು ಶುಕ್ರವಾರದಂದು ಸುನ್ನೀ ಮಹಲ್ ಸುಳ್ಯದಲ್ಲಿ ನಡೆಯಿತು. ತ್ವಲಬಾ ವಿಂಗ್ ಚೇರ್ ಮನ್ ಕಬೀರ್ ಉಸ್ತಾದ್ ಅಜ್ಜಾವರ ಅವರಿಂದ ಎಸ್ಕೆಎಸ್ಸೆಸ್ಸೆಫ್ ಸದಸ್ಯತ್ವ ಅಪೇಕ್ಷಾ ಫಾರಂ ಸ್ವೀಕರಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯಾಧ್ಯಕ್ಷ ಜಮಾಲ್ ಬೆಳ್ಳಾರೆ, ಪ್ರ.ಕಾರ್ಯದರ್ಶಿ ಅಕ್ಬರ್ ಕರಾವಳಿ, ಕ್ಲಸ್ಟರ್ ಅಧ್ಯಕ್ಷ ರಜಾಕ್ ಕರಾವಳಿ, ಅಬ್ದುಲ್ ಖಾದರ್ ಫೈಝಿ, ಶಮೀಮ್

ಎಸ್ಕೆಎಸ್ಸೆಸ್ಸೆಫ್ ಸದಸ್ಯತ್ವ ಅಭಿಯಾನ- ಸುಳ್ಯ ವಲಯ ಮಟ್ಟದ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಒಮಿಕ್ರಾನ್ ಭೀತಿಯ ಹಿನ್ನೆಲೆ ➤ ವಿದೇಶದಿಂದ ಮಂಗಳೂರಿಗೆ ಬಂದಿಳಿದ ನಾಲ್ವರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ದೇಶದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಳೆದೆರಡು ವಾರಗಳಲ್ಲಿ ಮಂಗಳೂರಿಗೆ ಬಂದಿಳಿದ ನಾಲ್ವರ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈ ವರದಿಯು ನೆಗೆಟಿವ್ ಆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದಾರೆ. ಇಟಲಿ, ಬೆಲ್ಜಿಯಂ, ಲಂಡನ್ ಹಾಗೂ ಪ್ಯಾರಿಸ್‌ನಿಂದ ಕಳೆದೆರಡು ವಾರದಲ್ಲಿ ಬಂದ ನಾಲ್ಕು ಮಂದಿಯ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಇನ್ನು ಮಂಗಳೂರಿನಲ್ಲಿ ಒಮಿಕ್ರಾನ್ ಭೀತಿಯ ಹಿನ್ನೆಲೆ ಸರ್ವೇಕ್ಷಣೆ ಹೆಚ್ಚಿಸಲಾಗಿದೆ. ಅಂದರೆ ಕೋವಿಡ್ ಪಾಸಿಟಿವ್‌ನ 50 ಪ್ರಕರಣಗಳಲ್ಲಿ ಒಂದು ಮಾದರಿಯನ್ನು

ಒಮಿಕ್ರಾನ್ ಭೀತಿಯ ಹಿನ್ನೆಲೆ ➤ ವಿದೇಶದಿಂದ ಮಂಗಳೂರಿಗೆ ಬಂದಿಳಿದ ನಾಲ್ವರ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ನೂತನ ಕಾನ್ಸ್ಟೇಬಲ್ ಪುನೀತಾ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 03. ಇಲ್ಲಿನ ಪೊಲೀಸ್ ಠಾಣೆಗೆ ನೂತನ ಕಾನ್ಸ್‌ಟೇಬಲ್ ಆಗಿ ಪುನೀತಾರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಹಾಸನದ ಹಳೆನರಸೀಪುರದ ದೊಡ್ಡಕಾರ್ಡುನ್ನೂರಿನವರು. ತಂದೆ ಬಸವರಾಜ್ ಹಾಗೂ ತಾಯಿ ಗೀತಾ ದಂಪತಿಯ ಪುತ್ರಿ.        

ಸುಬ್ರಹ್ಮಣ್ಯ: ನೂತನ ಕಾನ್ಸ್ಟೇಬಲ್ ಪುನೀತಾ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಹರಾಜಾದರೂ ತೆರೆಯದ ಮೀನು ಸ್ಟಾಲ್ | ಮರು ಏಲಂ ಮಾಡುವಂತೆ ಆಗ್ರಹ ➤ ಜಿ.ಪಂ. & ತಾ.ಪಂ. ಸಿಇಒ ಗೆ ಇಕ್ಬಾಲ್ ಬೆಳ್ಳಾರೆ ದೂರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ. 03. ಬೆಳ್ಳಾರೆ ಗ್ರಾಮ ಪಂಚಾಯತ್ ಅಧೀನದಲ್ಲಿರುವ ಹಸಿ ಮೀನು ಮಾರುಕಟ್ಟೆ ಸ್ಟಾಲ್ ನಂ. 1, 2 ಮತ್ತು 3 ನ್ನು ಸೆಪ್ಟೆಂಬರ್ 18ರಂದು ಬಹಿರಂಗ ಹರಾಜು ನಡೆಸಲಾಗಿದ್ದು, ಅದರಂತೆ 1 ನೇ ಸ್ಟಾಲ್ 3,02,000 ಕ್ಕೆ, 2ನೇ ಸ್ಟಾಲ್ 6,01,000 ಕ್ಕೆ ಹಾಗೂ 3ನೇ ಸ್ಟಾಲ್ 3,10,000 ಕ್ಕೆ ಬಿಡ್ಡುದಾರರಾದ ಜಯಂತ ಎಂಬವರಿಗೆ ಏಲಂ ಆಗಿರುತ್ತದೆ. ಆದರೆ ಸಂತೆ ಮಾರುಕಟ್ಟೆ ಬಳಿಯಿರುವ ಸ್ಟಾಲ್ ನಂಬರ್ 2 ನ್ನು ಮಾತ್ರ ಅರ್ಧ

ಬೆಳ್ಳಾರೆ: ಹರಾಜಾದರೂ ತೆರೆಯದ ಮೀನು ಸ್ಟಾಲ್ | ಮರು ಏಲಂ ಮಾಡುವಂತೆ ಆಗ್ರಹ ➤ ಜಿ.ಪಂ. & ತಾ.ಪಂ. ಸಿಇಒ ಗೆ ಇಕ್ಬಾಲ್ ಬೆಳ್ಳಾರೆ ದೂರು Read More »

ಕರಾವಳಿ, ಕರ್ನಾಟಕ
Scroll to Top