ಕರ್ನಾಟಕ

ಮಂಗಳೂರು- ಸುಬ್ರಹ್ಮಣ್ಯ ರೋಡ್ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಮಂಗಳೂರು ಸೆಂಟ್ರಲ್‌- ಸುಬ್ರಹ್ಮಣ್ಯ ರೋಡ್‌ ಹಾಗೂ ಮಂಗಳೂರು ಸೆಂಟ್ರಲ್‌-ಕಬಕ ಪುತ್ತೂರು- ಮಂಗಳೂರು ಸೆಂಟ್ರಲ್‌ ರೈಲು ಮರು ಆರಂಭಕ್ಕೆ ರೈಲ್ವೆ ಮಂಡಳಿಯು ಅನುಮತಿ ನೀಡಿದ್ದು ಡಿ. 09ರಿಂದ ಸಂಚರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಈ ಕುರಿತು ವೇಳಾಪಟ್ಟಿ ಬಿಡುಗಡೆಯಾಗಿದ್ದು, ಇದರ ಪ್ರಕಾರ ನಂ. 06489 ರೈಲು ಬೆಳಗ್ಗೆ 10ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು, 10.50ಕ್ಕೆ ಬಂಟ್ವಾಳ, 11.04ಕ್ಕೆ ನೇರಳಕಟ್ಟೆ, 11.18ಕ್ಕೆ ಕಬಕ ಪುತ್ತೂರು, 11.31ಕ್ಕೆ ನರಿಮೊಗರು, 11.40ಕ್ಕೆ ಕಾಣಿಯೂರು, 11.50 ಕ್ಕೆ […]

ಮಂಗಳೂರು- ಸುಬ್ರಹ್ಮಣ್ಯ ರೋಡ್ ರೈಲು ಸಂಚಾರ ಪುನರಾರಂಭ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ➤ ಎಸ್ಡಿಪಿಐ ಹಾಗೂ ಸಿಎಫ್ಐ ಮುಖಂಡರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03. ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ನೀಡಿರುವ ದೂರಿನನ್ವಯ ಎಸ್ಡಿಪಿಐ ಹಾಗೂ ಸಿಎಫ್ಐ ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ಭಾವನೆಯನ್ನು ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆಗೆ ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೇ, ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ

ಪುತ್ತೂರು: ಕೋಮು ಪ್ರಚೋದನಕಾರಿ ಭಾಷಣ ➤ ಎಸ್ಡಿಪಿಐ ಹಾಗೂ ಸಿಎಫ್ಐ ಮುಖಂಡರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಗೋವುಗಳ ಕಳ್ಳತನ ➤ ಆರೋಪಿಗಳ ಪತ್ತೆಹಚ್ಚಿ ಸೂಕ್ತ ಕ್ರಮಕ್ಕೆ ವಿಹಿಂಪ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಗೋಕಳ್ಳರ ಅಟ್ಟಹಾಸ ಮುಂದುವರಿಯುತ್ತಲೇ ಇದ್ದು, ಶುಕ್ರವಾರದಂದು ನಸುಕಿನ ಜಾವ ನಾಲ್ಕು ಗಂಟೆ ವೇಳೆಗೆ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಆಯುಧಗಳನ್ನು ಝಳಪಿಸುತ್ತಾ 3 ದನಗಳನ್ನು ಕದ್ದೊಯ್ದ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಕಪ್ಪು ಬಣ್ಣದ ಸ್ಕಾರ್ಪಿಯೋ ಒಂದರಲ್ಲಿ ಬಂದ ಗೋಕಳ್ಳರು ಆಯುಧಗಳನ್ನು ಝಲಪಿಸುತ್ತಾ ಗೋವುಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ವಿಹಿಂಪ ಬಜರಂಗದಳ ಕಾವೂರು ಪ್ರಖಂಡವು ತೀವ್ರವಾಗಿ ಖಂಡಿಸಿದ್ದು, ಘಟನೆಯ ಹಿಂದೆ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿರುವ ಶಂಕೆ ಹಿನ್ನೆಲೆ ಪೊಲೀಸ್

ಮಂಗಳೂರು: ಆಯುಧಗಳನ್ನು ಝಳಪಿಸುತ್ತಾ ಗೋವುಗಳ ಕಳ್ಳತನ ➤ ಆರೋಪಿಗಳ ಪತ್ತೆಹಚ್ಚಿ ಸೂಕ್ತ ಕ್ರಮಕ್ಕೆ ವಿಹಿಂಪ ಆಗ್ರಹ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

“ಯೋಗ್ಯತೆ ಇಲ್ಲ ಅಂದ್ಮೇಲೆ ಸಮವಸ್ತ್ರ ಕಳಚಿಟ್ಟು ಸಾಯಲಿ..!” ➤ ಪೊಲೀಸರ ವಿರುದ್ದ ಕಿಡಿಕಾರಿದ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 03. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಕುರಿತು ಬೇಸರ ವ್ಯಕ್ತಪಡಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪೊಲೀಸರು ಗೋಕಳ್ಳರ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಕೂಡಾ ಎಂಜಲು ಕಾಸಿನ ಆಸೆಗೆ ಸುಮ್ಮನೇ ಕುಳಿತಿದ್ದಾರೆ ಎಂದು ಚಿಕ್ಕಮಗಳೂರು ಪೊಲೀಸರ ವಿರುದ್ಧ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ತಮ್ಮ ನಿವಾಸದ ಕಚೇರಿಯಿಂದಲೇ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲೇ ಚಿಕ್ಕ ಮಗಳೂರು ಜಿಲ್ಲೆಯ ಪೊಲೀಸ್​ ಅಧಿಕಾರಿಗೆ ಕರೆ ಮಾಡಿದ ಅವರು, ಪೊಲೀಸ್​

“ಯೋಗ್ಯತೆ ಇಲ್ಲ ಅಂದ್ಮೇಲೆ ಸಮವಸ್ತ್ರ ಕಳಚಿಟ್ಟು ಸಾಯಲಿ..!” ➤ ಪೊಲೀಸರ ವಿರುದ್ದ ಕಿಡಿಕಾರಿದ ಸಚಿವ ಆರಗ ಜ್ಞಾನೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಹೋರಾಟ ➤ ಇದು ಶಿಕ್ಷಣ ಸಂಸ್ಥೆಗಳ ಖಾಸಗೀರಣದ ಹುನ್ನಾರ- ಎನ್ ಎಸ್ ಯುಐ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಸುವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. ರಾಜ್ಯ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಟಿದೆಯಾದರೂ, ಈ ಬಗ್ಗೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ವಿಧ್ಯಾರ್ಥಿಗಳು ಅಥವಾ ಜನಸಾಮಾನ್ಯರಿಗೆ ಯಾವುದೇ ಅರಿವು

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಹೋರಾಟ ➤ ಇದು ಶಿಕ್ಷಣ ಸಂಸ್ಥೆಗಳ ಖಾಸಗೀರಣದ ಹುನ್ನಾರ- ಎನ್ ಎಸ್ ಯುಐ Read More »

ಕರಾವಳಿ, ಕರ್ನಾಟಕ

ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಅನುಮಾನಾಸ್ಪದ ತಿರುಗಾಟ ➤ ಮೂವರು ವಶಕ್ಕೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 03. ಕೇರಳ ಮೂಲದ ಕಾರಿನಲ್ಲಿ ಬಂದು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ನಡೆದಿದೆ. ಬುಧವಾರದಂದು ರಾತ್ರಿ 12 ಗಂಟೆಯ ವೇಳೆಗೆ ಕೇರಳ ನೋಂದಣಿಯ ಮಾರುತಿ ರಿಟ್ಝ್ ಕಾರಿನಲ್ಲಿ ಬಂದ ಮೂವರು ಮನೆಯೊಂದರ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದುದನ್ನು ಕಂಡು, ಸ್ಥಳೀಯರು ವಿಚಾರಿಸಿದಾಗ ಕೇರಳದ ವಡಗರ ಎಂದು ಅಸ್ಪಷ್ಟ ಮಾಹಿತಿ ನೀಡಿದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ‌.

ವಿಟ್ಲ: ಕೇರಳ ನೋಂದಣಿಯ ಕಾರಿನಲ್ಲಿ ಅನುಮಾನಾಸ್ಪದ ತಿರುಗಾಟ ➤ ಮೂವರು ವಶಕ್ಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಾರ್ಟ್ ಅಟ್ಯಾಕ್..! ➤ ಚಾಲಕ ಮೃತ್ಯು- ನೇತ್ರಾವತಿ ಸೇತುವೆ ಮಧ್ಯೆ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 03. ಮಂಗಳೂರು ನಗರ ಭಾಗದಿಂದ ಕಲ್ಲಾಪಿನಲ್ಲಿರುವ ಗ್ಲೋಬಲ್ ಮಾರ್ಕೆಟ್ ಗೆ ತೆರಳುತ್ತಿದ್ದ ಆಟೋ ರಿಕ್ಷಾ ಚಾಲಕನೋರ್ವ, ಆಟೋ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನು ಮೊಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಇವರು ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ಮುಂಜಾನೆ ಓರ್ವ ವ್ಯಾಪಾರಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು,

ಆಟೋ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಾರ್ಟ್ ಅಟ್ಯಾಕ್..! ➤ ಚಾಲಕ ಮೃತ್ಯು- ನೇತ್ರಾವತಿ ಸೇತುವೆ ಮಧ್ಯೆ ನಡೆದ ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03. ಮನೆಯ ಅಂಗಳಕ್ಕೆ ಚಿರತೆ ಬಂದಿರುವ ದೃಶ್ಯವೊಂದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮನೆ ಮಂದಿಯನ್ನು ಆತಂಕಕ್ಕೀಡು ಮಾಡಿದ ಘಟನೆ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 1ರಂದು ತಡರಾತ್ರಿ ಎರಡು ಗಂಟೆ ಸುಮಾರಿಗೆ ನರಿಕೊಂಬು ಗ್ರಾಮದ ನಿರ್ಮಲ್ ನಿವಾಸಿ, ಜಯಂತ್ ನಿರ್ಮಲ್ ಎಂಬವರ ಮನೆಯ ಅಂಗಳಕ್ಕೆ ಚಿರತೆಯೊಂದು ಬಂದು ಹೋಗುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಹಾರಕ್ಕಾಗಿ ನಾಯಿಯನ್ನು ಹುಡುಕಿ ಬಂದಿರಬಹುದು ಎಂದು ಶಂಕಿಸಲಾಗಿದೆ.

ಮನೆಯಂಗಳಕ್ಕೆ ಚಿರತೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರೈಲಿನಡಿಗೆ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಕಾಪಾಡಿದ ಕಾಲೇಜು ವಿದ್ಯಾರ್ಥಿ..! ➤ ವಿದ್ಯಾರ್ಥಿಯ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಕಾಲು ಜಾರಿ ಚಲಿಸುತ್ತಿದ್ದ ರೈಲಿನಡಿಗೆ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಕಾಲೇಜು ವಿದ್ಯಾರ್ಥಿಯೋರ್ವ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ರಕ್ಷಿಸಿದ ವಿದ್ಯಾರ್ಥಿಯನ್ನು ಕಾರ್ ಸ್ಟ್ರೀಟ್ ಬಳಿಯ ಕಾಲೇಜು ವಿದ್ಯಾರ್ಥಿ ಮನೀಷ್ ಎನ್ನಲಾಗಿದೆ. ಈತ ಕಾಲೇಜು ಮುಗಿದು ಬಳಿಕ ಮನೆಗೆ ತೆರಳಲು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತಿದ್ದು, ರೈಲು ಚಲಿಸಲಾರಂಭಿಸಿತ್ತು. ಇದೇ ವೇಳೆ ರೈಲನ್ನು ಹತ್ತಲೆಂದು ಬಂದ ವಿದ್ಯಾರ್ಥಿನಿ ಕಾಲು ಜಾರಿ ಬಿದ್ದಿದ್ದಾಳೆ.

ಮಂಗಳೂರು: ರೈಲಿನಡಿಗೆ ಬೀಳುತ್ತಿದ್ದ ವಿದ್ಯಾರ್ಥಿನಿಯನ್ನು ಕಾಪಾಡಿದ ಕಾಲೇಜು ವಿದ್ಯಾರ್ಥಿ..! ➤ ವಿದ್ಯಾರ್ಥಿಯ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಜಗಳ ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03. ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಮುಂದುವರಿದಿದ್ದು, ಜಗಳ ಬಿಡಿಸಲು ಹೋದ ಐವರು ಪೊಲೀಸರಿಗೂ ಕಲ್ಲು ಹಾಗೂ ಇಂಟರ್ ಲಾಕ್ ಎಸೆದ ಘಟನೆ ನಡೆದಿದೆ. ಯೇನಪೋಯ ಮೆಡಿಕಲ್ ಕಾಲೇಜಿನಲ್ಲಿ ಬಿಎಸ್ಸಿ ಹಾಸ್ಪಿಟಾಲಿಟಿ ಓದುತ್ತಿರುವ ಕೇರಳ ಮೂಲದ ಆದರ್ಶ ಪ್ರೇಮಕುಮಾರ್ ಎಂಬಾತ ಬಾವುಟ ಗುಡ್ಡೆಯಲ್ಲಿರುವ ಲೈಟ್ ಹೌಸ್ ಹಿಲ್ ಅಪಾರ್ಟ್ಮೆಂಟ್ ಬಳಿ ಸ್ನೇಹಿತ ಸಿನಾನ್ ಎಂಬಾತನ ಜೊತೆ ಮಾತನಾಡುತ್ತಿದ್ದ ವೇಳೆ ಬಂದ ಎಂಟು ಜನರ ತಂಡವು ಆದರ್ಶ್ ಮೇಲೆ ಹಲ್ಲೆ

ಕರಾವಳಿಯಲ್ಲಿ ಮತ್ತೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಜಗಳ ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top