ಕರ್ನಾಟಕ

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ಇಂದು ಬೆಳಗ್ಗೆ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದೆ.   ವಾರದ ಹಿಂದೆ ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ಸೇತುವೆಯಿಂದ ಬೆಳ್ಳಾರೆ ಮೂಲದ ಮಹಿಳೆಯೋರ್ವರು ನದಿಗೆ ಜಿಗಿದು ನಾಪತ್ತೆಯಾಗಿದ್ದ ಘಟನೆ ನಡೆದಿತ್ತು. ಈಗ ಪತ್ತೆಯಾಗಿರುವ ಮೃತದೇಹವು ಅದೇ ಮಹಿಳೆಯದ್ದ ಆಗಿರಬಹುದೇ ಎಂದು ಶಂಕಿಸಲಾಗಿದೆ. ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್ […]

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಬೆಳ್ಳಾರೆಯ ಮಹಿಳೆಯ ಮೃತದೇಹದ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..!

(ನ್ಯೂಸ್ ಕಡಬ) newskadaba.com ಹಾವೇರಿ, ನ. 27. ತಮ್ಮನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಕ್ಕ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ವಿನಾಯಕ ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾಗರಾಜ್(16) ಹಾಗೂ ಅಕ್ಕ ಭ್ಯಾಗ್ಯಶ್ರೀ(18) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದರೆ, ಮಧ್ಯಾಹ್ನ 12 ಗಂಟೆಯ ವೇಳೆಗೆ ಆತನ ಅಕ್ಕ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಶಾಲೆ ಆರಂಭವಾಗಿದ್ದರಿಂದ ತರಗತಿಗೆ ಹೋಗುವಂತೆ ಪೋಷಕರು ನಾಗರಾಜ್ ಗೆ ತಿಳಿಸಿದ್ದು, ಇದರಿಂದ ಮುನಿಸಿಕೊಂಡ

ತಮ್ಮನ ಸಾವಿನ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಅಕ್ಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಕ್ಟಿವಾ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com. ವೇಣೂರು, ನ. 27. ದ್ವಿಚಕ್ರ ವಾಹನ ಮತ್ತು ಒಮ್ನಿ ಕಾರು ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಗಾಯಗೊಂಡ ಘಟನೆ ಗೋಳಿಯಂಗಡಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಆಕ್ಟಿವಾ ಸವಾರ ಗೋಳಿಯಂಗಡಿ ನಿವಾಸಿ ಆನಂದರವರ ಪುತ್ರ ಅಂಕಿತ್ ಎಂದು ಗುರುತಿಸಲಾಗಿದೆ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕಿತ್ ರವರು ತಮ್ಮ ಆಕ್ಟಿವಾ ವಾಹನದಲ್ಲಿ ಮೂಡಬಿದ್ರಿಯಿಂದ ಕುಕ್ಕೇಡಿ ಕಡೆಗೆ ಬರುತ್ತಿದ್ದ ಸಂದರ್ಭ ಬೆಳ್ತಂಗಡಿ ಕಡೆಯಿಂದ ವೇಣೂರು ಕಡೆ ಬರುತ್ತಿದ್ದ ಒಮ್ನಿ

ಆಕ್ಟಿವಾ ಹಾಗೂ ಓಮ್ನಿ ಕಾರು ನಡುವೆ ಢಿಕ್ಕಿ ➤ ಓರ್ವನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನದ ಪ್ರಯುಕ್ತ ಸಂವಿಧಾನ ದೀಕ್ಷೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ನ. 27. ದೇಶದ ಜಾತ್ಯಾತೀತ ಪರಂಪರೆ, ಮಾನವ ಹಕ್ಕು, ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಸಂರಕ್ಷಣೆಗಾಗಿ ಸಂವಿಧಾನ ದೀಕ್ಷೆ ಕಾರ್ಯಕ್ರಮವು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ಡಿಪಿಐ ರಾಜ್ಯ ಸಮಿತಿ ಕಾರ್ಯದರ್ಶಿ ಆನಂದ ಮಿತ್ತಬೈಲ್, ಸಂವಿಧಾನದ ಪೀಠಿಕೆಯ ಕರಡನ್ನು ಭೋಧಿಸಿ ಮಾತನಾಡಿದರು. ಇನ್ನೋರ್ವ ಅತಿಥಿ ಎಸ್ಡಿಪಿಐ ಜಿಲ್ಲಾ ಸಮಿತಿ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ಡಿಪಿಐ ಕಡಬ ಬ್ಲಾಕ್ ಸಮಿತಿ

ಎಸ್ಡಿಪಿಐ ಕಡಬ ಬ್ಲಾಕ್ ಸಮಿತಿ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನದ ಪ್ರಯುಕ್ತ ಸಂವಿಧಾನ ದೀಕ್ಷೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮರ್ದಾಳ ಘಟನೆ ಪೋಲೀಸರ ನಿಷ್ಕ್ರಿಯತೆಗೆ ಸಾಕ್ಷಿ ➤ ಅಬ್ದುಲ್ ಹಮೀದ್ ಮೆಜೆಸ್ಟಿಕ್ ಜಿಲ್ಲಾಧ್ಯಕ್ಷರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ

(ನ್ಯೂಸ್ ಕಡಬ) newskadaba.com ಮರ್ದಾಳ, ನ. 27. ಸೋಷಿಯಲ್ ಮೀಡಿಯಾದಲ್ಲಿ ಮುಸ್ಲಿಮರ ವಿರುದ್ಧ ಬರೆದ ಪೋಸ್ಟನ್ನು ಪ್ರಶ್ನಿಸಿದ ಕಾರಣವನ್ನು ಇಟ್ಟುಕೊಂಡು, ಪ್ರಶ್ನಿಸಿದವನ ಮನೆಯ ಎದುರು ಭಜರಂಗದಳದ ಗೂಂಡಾಗಳು ಗುಂಪು ಸೇರಿ ಬೆದರಿಕೆ ಒಡ್ಡಿದ್ದು ಅಕ್ಷಮ್ಯ ಅಪರಾಧ. ಪೋಲಿಸ್ ಇಲಾಖೆ ಯಾವುದೇ ಘಟನೆಗಳು ನಡೆದರೂ ನಮ್ಮ ಗಮನಕ್ಕೆ ತರಬೇಕು ಎನ್ನುತ್ತಾರೆ ಆದರೆ ನಿನ್ನೆ ಖುದ್ದಾಗಿ ನಾನೇ ಉನ್ನತ ಅಧಿಕಾರಿಯವರಿಗೆ ಮಾಹಿತಿ ನೀಡಿಯೂ ಭಜರಂಗದಳದ ಗೂಂಡಾಗಳು ತಡರಾತ್ರಿಯವರೆಗೂ ಮನೆಯ ಮುಂದೆ ಸೇರಿ ಗಲಭೆಗೆ ಯತ್ನಿಸುತ್ತಿದ್ದರೂ ಅವರನ್ನು ಅಲ್ಲಿಂದ ಚದುರಿಸಲು ಆಗದಿದ್ದು

ಮರ್ದಾಳ ಘಟನೆ ಪೋಲೀಸರ ನಿಷ್ಕ್ರಿಯತೆಗೆ ಸಾಕ್ಷಿ ➤ ಅಬ್ದುಲ್ ಹಮೀದ್ ಮೆಜೆಸ್ಟಿಕ್ ಜಿಲ್ಲಾಧ್ಯಕ್ಷರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ Read More »

ಕರಾವಳಿ, ಕರ್ನಾಟಕ

ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆ ➤ ಇಂದು ಸಿಎಂ ಮಹತ್ವದ ಸಭೆ ➤➤ ದ.ಕ. ಸೇರಿದಂತೆ 5 ಜಿಲ್ಲೆಗಳು ಲಾಕ್ಡೌನ್ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27. ದಿನದಿಂದ ದಿನಕ್ಕೆ ಏರುತ್ತಿರುವ ಕೊರೋನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳು ಮತ್ತೊಮ್ಮೆ ಲಾಕ್-ಡೌನ್ ಆಗುವ ಸಾದ್ಯತೆಗಳಿದ್ದು, ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೃಷ್ಣಾದಲ್ಲಿ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ಕರೆದಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆದಿದ್ದು, ಇವುಗಳ ಕುರಿತಾಗಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ವೀಡಿಯೋ ಕಾನ್ಫರೆನ್ಸ್

ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆ ➤ ಇಂದು ಸಿಎಂ ಮಹತ್ವದ ಸಭೆ ➤➤ ದ.ಕ. ಸೇರಿದಂತೆ 5 ಜಿಲ್ಲೆಗಳು ಲಾಕ್ಡೌನ್ ಸಾಧ್ಯತೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೂಳೂರು ನಾಗನಕಟ್ಟೆ ದ್ವಂಸ ಪ್ರಕರಣ ➤ ಎಂಟು ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskdaba.com ಮಂಗಳೂರು, ನ. 27. ಇಲ್ಲಿನ ಕೂಳೂರು ಮತ್ತು ಕೋಡಿಕಲ್ ನಾಗಬನಕ್ಕೆ ದ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಫಾನ್, ಪ್ರವೀಣ್ ಮೊಂತೆರೊ, ಮುಹಮ್ಮದ್ ಸುಹೇಲ್, ನಿಖಿಲೇಶ್, ಜಯಂತ್, ಮಂಜುನಾಥ್, ನೌಶಾದ್ ಹಾಗೂ ಪ್ರತೀಕ್ ಎಂದು ಗುರುತಿಸಲಾಗಿದೆ. ಬಂಧಿತರು ಬೇರೆ ಕೃತ್ಯಗಳಲ್ಲಿ ತೊಡಗಿದ್ದ ಹಿನ್ನೆಲೆ, ಪೊಲೀಸರ ಗಮನವನ್ನು ಬೇರೆಡೆ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿ ಕುಮಾರ್ ತಿಳಿಸಿದ್ದಾರೆ. ಬೇರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ

ಕೂಳೂರು ನಾಗನಕಟ್ಟೆ ದ್ವಂಸ ಪ್ರಕರಣ ➤ ಎಂಟು ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಡಿಪಿಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವತಿಯಿಂದ ಸಂವಿಧಾನ ದೀಕ್ಷೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ‌ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಸಂವಿಧಾನ ದಿನ” ದ ಅಂಗವಾಗಿ ಬಜ್ಪೆ ಜಂಕ್ಷನ್ ನಲ್ಲಿ ಸಂವಿಧಾನ ದೀಕ್ಷೆ ಕಾರ್ಯಕ್ರಮವು ನಡೆಯಿತು.   ಇದರ ಅದ್ಯಕ್ಷತೆಯನ್ನು ಮೂಡಬಿದಿರೆಯ ಕ್ಷೇತ್ರ ಸಮಿತಿ ಅದ್ಯಕ್ಷ ಆಸಿಫ್ ಕೋಟೆಬಾಗಿಲು ವಹಿಸಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಇಂದು ದೇಶದಲ್ಲಿ ಮನುವಾದವನ್ನು ಆರ್ ಎಸ್ಸೆಸ್ ಅನುಷ್ಟಾನಗೊಳಿಸಲು ಪ್ರಯತ್ನಿಸುತ್ತಿದ್ದು, ಅದನ್ನು ವಿಫಲಗೊಳಿಸಿ ಬಾಬಾ ಸಾಹೇಬರು ನೀಡಿದ ಸಂವಿಧಾನವನ್ನು ಉಳಿಸಲು

ಎಸ್ಡಿಪಿಐ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವತಿಯಿಂದ ಸಂವಿಧಾನ ದೀಕ್ಷೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಯಕ್ಷಗಾನ ಕಲೆಯನ್ನು ಅವಮಾನ ಮಾಡಿದ ದಿಗ್ವಿಜಯ್ ಚಾನೆಲ್ ನಿರೂಪಕ ರಕ್ಷಿತ್ ಶೆಟ್ಟಿ ➤ ಕ್ಷಮೆ ಕೇಳಲು ಪಟ್ಟು ಹಿಡಿದ ಕಲಾಭಿಮಾನಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27. ಮಂಗಳೂರಿನ ಹೆಸರಾಂತ ವೆನ್ ಲಾಕ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ನಡೆಸಿದಂತಹ ರಾಸಲೀಲೆಯ ವೀಡಿಯೋ ಹಾಗೂ ಫೋಟೊಗಳು ಸಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆಯೇ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದವು. ಇದೇ ಸಂದರ್ಭದಲ್ಲಿ ದಿಗ್ವಿಜಯ ನ್ಯೂಸ್ ಚ್ಯಾನೆಲ್ ವಾಹಿನಿಯ ನಿರೂಪಕ ರಕ್ಷಿತ್ ಶೆಟ್ಟಿ ರಾಸಲೀಲೆಯನ್ನು ಯಕ್ಷಗಾನಕ್ಕೆ ಹೋಲಿಸಿದ ಘಟನೆ ವರದಿಯಾಗಿದೆ. ಇದು ಯಕ್ಷಗಾನ ಕಲಾವಿದರ ಕುಟುಂಬಕ್ಕೆ ಮತ್ತು ಹಿಂದೂ ಸಂಪ್ರದಾಯಕ್ಕೆ ನೋವುಂಟು ಮಾಡಿದ್ದು, ರೊಚ್ಚಿಗೆದ್ದಿದ್ದಾರೆ. ಕರಾವಳಿಯ ಬಹುದೊಡ್ಡ ಸಂಸ್ಕೃತಿ ಮತ್ತು ಹಲವು

ಯಕ್ಷಗಾನ ಕಲೆಯನ್ನು ಅವಮಾನ ಮಾಡಿದ ದಿಗ್ವಿಜಯ್ ಚಾನೆಲ್ ನಿರೂಪಕ ರಕ್ಷಿತ್ ಶೆಟ್ಟಿ ➤ ಕ್ಷಮೆ ಕೇಳಲು ಪಟ್ಟು ಹಿಡಿದ ಕಲಾಭಿಮಾನಿಗಳು Read More »

ಕರಾವಳಿ, ಕರ್ನಾಟಕ

ಜಿಲ್ಲಾಧಿಕಾರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಗೆ ಬೆದರಿಕೆ ಹಾಕಿದ ಕೋಮುವಾದಿಗಳ ಬಂಧನಕ್ಕೆ ಆಗ್ರಹ ➤ ಪಿಎಫ್ಐ ಮಡಂತ್ಯಾರು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 27. ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾ ಕೃಷ್ಣ ಅಡ್ಯಂತಾಯ ಪತ್ರಿಕಾಗೋಷ್ಠಿಯೊಂದರಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ ಐ ಸೌಮ್ಯ, ಇವರ ಕಾಲು ಮುರಿಯುತ್ತೇವೆ ಮತ್ತು ಕಾರಿಂಜದಲ್ಲಿ ಪ್ರಚೋದನಕಾರಿ ಭಾಷಣಕಾರ ಹಿಂದೂ ಜಾಗರಣಾ ವೇದಿಕೆಯ ಜಗದೀಶ್ ಕಾರಂತ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎಂಬ ಬೆದರಿಕೆ ಹೇಳಿಕೆಗಳ ವಿರುದ್ಧ ಪುಂಜಾಲಕಟ್ಟೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರು ಡಿವಿಷನ್ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ

ಜಿಲ್ಲಾಧಿಕಾರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಗೆ ಬೆದರಿಕೆ ಹಾಕಿದ ಕೋಮುವಾದಿಗಳ ಬಂಧನಕ್ಕೆ ಆಗ್ರಹ ➤ ಪಿಎಫ್ಐ ಮಡಂತ್ಯಾರು ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ
Scroll to Top