ಕರ್ನಾಟಕ

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ […]

ಈ ರಾಶಿಯವರನ್ನು ವಿವಾಹ ಆದ್ರೆ ಜೀವನ ಸೂಪರ್ ಆಗಿರುತ್ತದೆ ಅಂತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ.

ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ

ಈ ಸಣ್ಣ ಉಪಾಯವನ್ನು ಮಾಡಿದರೆ ಶತ್ರು ನಿಮ್ಮಿಂದ ದೂರವಾಗುವುದು ಖಚಿತ. Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯು ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ನ. 25. ರೈಲಿನಡಿಗೆ ತಲೆ ಕೊಟ್ಟು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಶಾಲ ಗೌಡ (17) ಎಂದು ಗುರುತಿಸಲಾಗಿದೆ. ಮುಗ್ವಾ ಹಳಗೇರಿ ಮೂಲದ ನಿವಾಸಿಯಾದ ಈತ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಯಾಗಿದ್ದು, ಚಲಿಸುವ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ದೇಹ ಛಿದ್ರ ಛಿದ್ರವಾಗಿತ್ತು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ

ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ದ್ವಿತೀಯ ಪಿಯು ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಂಘಪರಿವಾರವು ವಿದ್ಯಾರ್ಥಿಗಳ ಮೂಲಕ ಕೋಮುಗಲಭೆ ನಡೆಸಲು ಸಂಚು ರೂಪಿಸುತ್ತಿದೆ ➤ ಆರೋಪಿಗಳ ಬಂಧನವಾಗದೇ ಇದ್ದಲ್ಲಿ “ಪುತ್ತೂರು ಚಲೋ”- ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಪುತ್ತೂರಿನ ಸರಕಾರಿ ಪಿಯು ಕಾಲೇಜು ಕೊಂಬೆಟ್ಟಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಲ್ಲೆ, ತ್ರಿಶೂಲ ದಾಳಿ ಹಾಗೂ ಬೆದರಿಕೆಗಳು ನಡೆಯಲು ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಸಂಘಪರಿವಾರದ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಆರೋಪಿಸುತ್ತಿದೆ. ಅಲ್ಲದೇ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ಎಬಿವಿಪಿ ಪುಂಡರನ್ನು ಮತ್ತು ಪ್ರಚೋದನೆ ನೀಡಿದ ಸಂಘಪರಿವಾರದ ನಾಯಕರನ್ನು ಶೀಘ್ರ ಬಂಧಿಸುವಂತೆ ಕ್ಯಾಂಪಸ್ ಫ್ರಂಟ್

ಸಂಘಪರಿವಾರವು ವಿದ್ಯಾರ್ಥಿಗಳ ಮೂಲಕ ಕೋಮುಗಲಭೆ ನಡೆಸಲು ಸಂಚು ರೂಪಿಸುತ್ತಿದೆ ➤ ಆರೋಪಿಗಳ ಬಂಧನವಾಗದೇ ಇದ್ದಲ್ಲಿ “ಪುತ್ತೂರು ಚಲೋ”- ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ

ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 25.‌ ಫುಟ್ ಪಾತ್ ಮೇಲೆ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಕಾರೊಂದು ಹರಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಫುಟ್ ಪಾತ್ ನಲ್ಲಿ ಗುರುವಾರದಂದು ಮುಂಜಾನೆ ನಡೆದಿದೆ. ಹೊರರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ರಾತ್ರಿ ಮಲಗಿದ್ದು, ಬೆಳಗ್ಗೆ ಇಲ್ಲಿನ ರಸ್ತೆಯಲ್ಲೇ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದು, ಅಲ್ಲದೇ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೂ ಚಲಿಸಿದೆ.

ಮಂಗಳೂರು: ಫುಟ್ ಪಾತ್ ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಡಾ. ಸುಧಾಮೂರ್ತಿ

  (ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 25. ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ನಾರಾಯಣ ಮೂರ್ತಿಯವರ ಪತ್ನಿ ಡಾ. ಶ್ರೀಮತಿ ಸುಧಾ ಮೂರ್ತಿಯವರು ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.     ಮಂಗಳವಾರದಂದು ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರು, ಶ್ರೀ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸ್ವಾಮಿ ಸನ್ನಿದಿ ಪೂಜಾ ಸಾಮಾಗ್ರಿಗಳ ಮಳಿಗೆ ವತಿಯಿಂದ ಅವರಿಗೆ ಕಿರು ಕಾಣಿಕೆಯೊಂದನ್ನು ನೀಡಲಾಯಿತು. ಶ್ರೀ ಮಠದ ದಿವಾನರಾದ ಶ್ರೀಸುದರ್ಶನ ಜೋಯಿಸ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಡಾ. ಸುಧಾಮೂರ್ತಿ Read More »

ಕರಾವಳಿ, ಕರ್ನಾಟಕ

ಕಲ್ಲುಗುಡ್ಡೆ: ನಿರಂತರ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಅಪಾರ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ನ. 25. ಕಳೆದ ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಗೊಂಡ ಘಟನೆ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ.   ರೆಂಜಿಲಾಡಿ ಗ್ರಾಮದ ನೂಜಿ ಕೆಂಚರಾಣ್ಯ ಎಂಬವರ ಪತ್ನಿ ಕುಂಞಮ್ಮ ಎಂಬವರ ಮನೆಯ ಮೇಲ್ಛಾವಣಿ ಕುಸಿದು, ಹೆಂಚು ಹಾಗೂ ಸಹಿತ ಪೀಠೋಪಕರಣ ನಾಶಗೊಂಡಿದ್ದು, ಘಟನೆಯ ವೇಳೆ ಮನೆ ಮಂದಿ ಹೊರಗಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ, ಉಪಾಧ್ಯಕ್ಷ ಇಮಾನ್ಯುವೆಲ್ ಪಿ.ಜೆ.,

ಕಲ್ಲುಗುಡ್ಡೆ: ನಿರಂತರ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ ➤ ಅಪಾರ ಹಾನಿ Read More »

ಕರಾವಳಿ, ಕರ್ನಾಟಕ

ನಾಪತ್ತೆಯಾದ ಫೋಟೋಗ್ರಾಫರ್ ಕೊಲೆಯಾಗಿ ಪತ್ತೆ ➤ ಆಸ್ತಿ ಆಸೆಗೆ ಅಳಿಯನನ್ನೇ ಕೊಲೆಗೈದು ಕಾಡಿನಲ್ಲಿ ಹೂತು ಹಾಕಿದ ಮಾವ..! ➤➤ ನಾಲ್ವರ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ನ. 25. ಮೈಸೂರಿನಲ್ಲಿ ಫೋಟೋಗ್ರಾಫರ್ ಆಗಿದ್ದ ಮಂಗಳೂರು ಮೂಲದ ನಿವಾಸಿ ಜಗದೀಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಜಗದೀಶ್ ಅವರ ಮಾವ ಪಟ್ಲಡ್ಕ ಬಾಲಕೃಷ್ಣ ರೈ, ಪುತ್ರ ಪ್ರಶಾಂತ್ ರೈ, ಪತ್ನಿ ಜಯಲಕ್ಷ್ಮೀ ಮತ್ತು ಪಕ್ಕದ ಮನೆಯ ನಿವಾಸಿ ಜೀವನ್ ಪ್ರಸಾದ್ ಎಂದು ಗುರುತಿಸಲಾಗಿದೆ. ಜಗದೀಶ್ ಎಂಬವರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದು, ಬಳಿಕ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿತ್ತಡಿ ಸಮೀಪದ

ನಾಪತ್ತೆಯಾದ ಫೋಟೋಗ್ರಾಫರ್ ಕೊಲೆಯಾಗಿ ಪತ್ತೆ ➤ ಆಸ್ತಿ ಆಸೆಗೆ ಅಳಿಯನನ್ನೇ ಕೊಲೆಗೈದು ಕಾಡಿನಲ್ಲಿ ಹೂತು ಹಾಕಿದ ಮಾವ..! ➤➤ ನಾಲ್ವರ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.   ನ. 22ರಂದು ಮಂಗಳೂರಿನಲ್ಲಿ ಪಬ್ಲಿಕ್ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಅವರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು

ಪತ್ರಕರ್ತ ಸುಖ್ ಪಾಲ್ ಪೊಳಲಿ ಮೇಲೆ ಹಲ್ಲೆ ಖಂಡನೀಯ ➤ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹ ➤➤ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಿಎಂ ಗೆ ಮನವಿ Read More »

ಕರಾವಳಿ, ಕರ್ನಾಟಕ

‘ಸೌರಭ ರತ್ನ’ ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 25. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು, ಇದರ ವತಿಯಿಂದ ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್, ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ

‘ಸೌರಭ ರತ್ನ’ ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರದಾನ Read More »

ಕರ್ನಾಟಕ
Scroll to Top