ಸಂಘಪರಿವಾರದ ಪ್ರಚೋದನೆಯಿಂದ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿಗಳು ➤ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಲಿ- ಪಾಪ್ಯುಲರ್ ಫ್ರಂಟ್
(ನ್ಯೂಸ್ ಕಡಬ) newskadaba.com ಪುತ್ತೂರು, ನ. 25. ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಪಾಪ್ಯುಲರ್ ಫ್ರಂಟ್ ದ.ಕ. ಜಿಲ್ಲಾಧ್ಯಕ್ಷ ಇಜಾಝ್ ಅಹ್ಮದ್ ತೀವ್ರವಾಗಿ ಖಂಡಿಸಿದ್ದು, ಭವಿಷ್ಯ ರೂಪಿಸಿಕೊಳ್ಳಬೇಕಾದ ವಿದ್ಯಾರ್ಥಿಗಳು ಇಂತಹ ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದರ ಬಗ್ಗೆ ಎಲ್ಲಾ ಪೋಷಕರು ಕೂಡಲೇ ಎಚ್ಚೆತ್ತುಕೊಳ್ಳಬೇಕೆಂದು ಹೇಳಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಹಾಗೂ ಸಂಘಪರಿವಾರದ ಇತರ ನಾಯಕರು, ವಾರದ ಹಿಂದೆ ಪುತ್ತೂರಿನ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗಳನ್ನು ಸಮೀಪದ ದೇವಸ್ಥಾನದ ಪ್ರಾಂಗಣದಲ್ಲಿ ಒಟ್ಟು ಸೇರಿಸಿ ಸಭೆ […]








