ಕರ್ನಾಟಕ

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ➤ ವಾಹನ ಸಹಿತ ಓರ್ವನ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 24. ಅಕ್ರಮ ಗೋ ಸಾಗಾಟವನ್ನು ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ಕಸಾಯಿಖಾನೆಗೆ ಮಧ್ಯರಾತ್ರಿ ಪಿಕ್ ಅಪ್ ಒಂದರಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು ಅಕ್ರಮ ಗೋ ಸಾಗಾಟವನ್ನು ತಡೆದು ಬಳಿಕ ಒಬ್ಬನನ್ನು ಬಂಧಿಸಿ, ಪಿಕ್ ಅಪ್ ಮತ್ತು ಮಾರುತಿ 800 ವಾಹನವನ್ನು ವಶಪಡಿಸಿದ್ದಾರೆ. ಅಲ್ಲದೇ ದಾಳಿ ಸಂದರ್ಭ […]

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ➤ ವಾಹನ ಸಹಿತ ಓರ್ವನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಯಾವ ಸಂಕೇತಗಳು ದೊರೆತರೆ ಜೀವನದಲ್ಲಿ ಅದೃಷ್ಟವು ಬರುತ್ತದೆ ಎಂಬುದು ಗೊತ್ತೇ ನಿಮಗೆ ?

  ಓಂ ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ

ಯಾವ ಸಂಕೇತಗಳು ದೊರೆತರೆ ಜೀವನದಲ್ಲಿ ಅದೃಷ್ಟವು ಬರುತ್ತದೆ ಎಂಬುದು ಗೊತ್ತೇ ನಿಮಗೆ ? Read More »

ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಭವಿಷ್ಯ

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ ➤ ತಾಲೂಕು ಪತ್ರಕರ್ತರ ಸಂಘದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ. 23. ದ.ಕ ಜಿಲ್ಲೆಯ ಖಾಸಗಿ ಟಿವಿ ವರದಿಗಾರನ ಮೇಲಿನ ಹಲ್ಲೆ ಖಂಡಿಸಿ, ಪತ್ರಕರ್ತರ ಮೇಲಿನ ಹಲ್ಲೆ ವಿಚಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಡಬ ತಾಲೂಕು ಪತ್ರಕರ್ತರ ಸಂಘವು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದೆ. ವರದಿಗಾರರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರವು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭ ಕಡಬ ತಾಲೂಕು ಪತ್ರಕರ್ತರ

ಕಡಬ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ ➤ ತಾಲೂಕು ಪತ್ರಕರ್ತರ ಸಂಘದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ Read More »

ಕರಾವಳಿ, ಕರ್ನಾಟಕ

ಸಮುದ್ರಕ್ಕೆ ಈಜಲು ಇಳಿದ ಯುವಕರ ತಂಡ ➤ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ನ. 23. ಕನಕಪುರದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದು ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ವರದಿಯಾಗಿದೆ. ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಇನ್ನೋರ್ವ ಬಸವರಾಜು(21) ಎಂಬವನನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ ಎನ್ನಲಾಗಿದೆ. ರಘುನಂದನ್ ನೀರಿನಲ್ಲಿ ಕೊಚ್ಚಿಹೋಗಿ ಕೆಲ ತಾಸುಗಳ ಬಳಿಕ ಆತನ ಮೃತದೇಹ ಪತ್ತೆಯಾಗಿದೆ. ಈ ಕುರಿತು

ಸಮುದ್ರಕ್ಕೆ ಈಜಲು ಇಳಿದ ಯುವಕರ ತಂಡ ➤ ಅಲೆಗಳ ಹೊಡೆತಕ್ಕೆ ಸಿಲುಕಿ ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿಗೆ ನಾಯಿ ಮೂತ್ರ ಮಾಡಿತೆಂದು ನಾಯಿ ಮಾಲಿಕನಿಗೆ ಹಲ್ಲೆ ನಡೆಸಿದ ಕಾರು ಮಾಲಿಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ಕಾರಿನ ಮೇಲೆ ನಾಯಿ ಮೂತ್ರ ಮಾಡಿದ್ದರಿಂದ ಆಕ್ರೋಶಗೊಂಡ ಕಾರು ಮಾಲಕ ನಾಯಿ ಮಾಲೀಕನ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಹೆಚ್​​ಎಎಲ್‌‌ ನಿವೃತ್ತ ಉದ್ಯೋಗಿ ಗೇರಿ ರೋಜಾರಿಯೊ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಕಾರು ಮಾಲಿಕ ಚಾರ್ಲ್ಸ್ ನಾಪತ್ತೆಯಾಗಿದ್ದು, ಗೇರಿ ರೊಜಾರಿಯೋ ನೀಡಿದ ದೂರಿನಂತೆ ಕಾರು ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೇರಿ ರೋಜಾರಿಯೋ ತಮ್ಮ ನಾಯಿಯನ್ನು

ಕಾರಿಗೆ ನಾಯಿ ಮೂತ್ರ ಮಾಡಿತೆಂದು ನಾಯಿ ಮಾಲಿಕನಿಗೆ ಹಲ್ಲೆ ನಡೆಸಿದ ಕಾರು ಮಾಲಿಕ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ನ. 23. ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಪರಸ್ಪರ ಹೊಡೆದಾಡಿಕೊಂಡ ಘಟನೆ ಕೊಂಬೆಟ್ಟು ಶಾಲಾ‌ ಆವರಣದಲ್ಲಿ ನಡೆದಿದೆ.   ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಆದಿಲ್, ಆದಿತ್ಯ ಹಾಗೂ ಪ್ರಣಮ್ ಎಂದು ಗುರುತಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳ ಪೈಕಿ ಓರ್ವನನ್ನು ಸರಕಾರಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಘರ್ಷಣೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸುಳ್ಯದ ಮಹಿಳೆಗೆ ಲಕ್ಷಾಂತರ ರೂ. ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ನ. 23. ದೂರವಾಣಿ ಮೂಲಕ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನೆಲ್ಲೂರು ಕೆಮ್ರಾಜೆ ನಿವಾಸಿ ಪೂರ್ಣಿಮಾ ಎಂಬವರ ಮೊಬೈಲ್ ಗೆ ಅಪರಿಚಿತ ವ್ಯಕ್ತಿಯೋರ್ವರು ಕರೆಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅವರಿಂದ 4,31,500 ರೂ. ಗಳನ್ನು ಪಡೆದು, ಉದ್ಯೋಗ ನೀಡದೇ ವಂಚಿಸಿದ್ದಾರೆ. ಈ ಕುರಿತು ವಂಚಿತರಾದ ಮಹಿಳೆ ಉಡುಪಿ ಸೈಬರ್

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸುಳ್ಯದ ಮಹಿಳೆಗೆ ಲಕ್ಷಾಂತರ ರೂ. ವಂಚನೆ ➤ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ವಿಧಾನಪರಿಷತ್ ಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಅವರು ಚುನಾವಣಾ ಅಧಿಕಾರಿಯಾಗಿರುವ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರ ಕಛೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಬಳಿಕ ಮಾಧ್ಯಮದೊಡನೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅವಿರೋಧ ಆಯ್ಕೆಗೆ ಪ್ರಯತ್ನ ನಡೆಸಿದ್ದು, ಆದರೆ ಅದಕ್ಕೆ ಎಸ್ಡಿಪಿಐ ಅವಕಾಶ ಮಾಡಿಕೊಡುವುದಿಲ್ಲ, ಬದಲಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.  

ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಮಹಿಳೆಗೆ ನಾಡಕೋವಿಯಿಂದ ಗುಂಡು ಹಾರಿಸಿದ ಪ್ರಕರಣ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 23. ಇಲ್ಲಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಜಮೀನು ತಕರಾರಿ ವಿಷಯವಾಗಿ ವ್ಯಕ್ತಿಯೋರ್ವ ಮಹಿಳೆಗೆ ನಾಡಕೋವಿಯಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ದೇವಪ್ಪ ಗೌಡರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದೇವಪ್ಪ ಗೌಡ ಅವರು ನ.21 ರಂದು ಜಾಗದ ತಕರಾರಿನ ವಿಚಾರದಲ್ಲಿ ವೈಷಮ್ಯ ಉಂಟಾಗಿ ಬಂದೂಕಿನಿಂದ ತನ್ನ ಸಹೋದರ ಬಾಬು ಗೌಡ ಅವರ ಪತ್ನಿ ಧರ್ನಮ್ಮ ಎಂನವರಿಗರ ಗುರಿಯಿಟ್ಟು ಗುಂಡು ಹಾರಿಸಿದ್ದರು. ಈ ವೇಳೆ ಧರ್ನಮ್ಮ ಅವರು

ಮಹಿಳೆಗೆ ನಾಡಕೋವಿಯಿಂದ ಗುಂಡು ಹಾರಿಸಿದ ಪ್ರಕರಣ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಟಿಎಂ ಕಳ್ಳರಿಂದ ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 23. ಎಟಿಎಂ ದರೋಡಗೆ ಬಂದ ಹಂತಕರು ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಪ್ರತಿಷ್ಠಿತ ಐಸಿಐಸಿಐ ಬ್ಯಾಂಕ್ ನಲ್ಲಿ ನಡೆದಿದೆ. ಕೊಲೆಯಾದವರನ್ನು ಬಸವರಾಜ್ ಎಂದು ಗುರುತಿಸಲಾಗಿದೆ. ರಾತ್ರಿಯಲ್ಲಿ ಎಟಿಎಂ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಎಟಿಎಂ ಮತ್ತು ಐಸಿಐಸಿಐ ಬ್ಯಾಂಕ್ ಅಕ್ಕಪಕ್ಕದಲ್ಲಿಯೇ ಇದ್ದು, ದರೋಡೆಗೆ ಬಂದ್ರೋ ಇಲ್ಲ ಖಾಸಗಿ ವಿಷಯಕ್ಕೆ ಕೊಲೆ ಮಾಡಿದರೋ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅಡಾವತ್

ಎಟಿಎಂ ಕಳ್ಳರಿಂದ ಮಲಗಿದ್ದ ಸೆಕ್ಯುರಿಟಿ ಗಾರ್ಡ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top