ಕರ್ನಾಟಕ

ದ.ಕ. ವಿಧಾನ ಪರಿಷತ್ ಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ದ.ಕ. ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನ.23ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.‌ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಾಮನಾಥ ರೈ , ಮಾಜಿ ಶಾಸಕಿ ಶಕುಂತಲಾ ಶೆಟ್ಟಿ , ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್ […]

ದ.ಕ. ವಿಧಾನ ಪರಿಷತ್ ಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ನಾಮಪತ್ರ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ➤ ಸವಾರರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ವಿಜಯಪುರ, ನ. 23. ರಸ್ತೆಯಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ವೇಗವಾಗಿ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಕೋಲಾರ ತಾಲೂಕಿನ ತೆಲಗಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಈರಣ್ಣ ವಾಲಿಕಾರ ಹಾಗೂ ಹಿಂಬದಿ ಸವಾರ ಸಿದ್ದಣ್ಣಗೌಡ ಜಮದರಕಾಣೆ(22) ಎಂದು ಗುರುತಿಸಲಾಗಿದೆ. ಸೋಮವಾರದಂದು ರಾತ್ರಿ ಇಬ್ಬರು ಯುವಕರು ಕೂಡಗಿ ಗ್ರಾಮದಿಂದ ಚೀರಲದಿನ್ನಿ ಗ್ರಾಮಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಯಾವುದೇ ಪಾರ್ಕಿಂಗ್ ಲೈಟ್ ಇಲ್ಲದೇ ಕಬ್ಬು

ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಬೈಕ್ ಢಿಕ್ಕಿ ➤ ಸವಾರರಿಬ್ಬರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಖಾಸಗಿ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಮೇಲೆ ರಾಡ್ ನಿಂದ ಹಲ್ಲೆ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಯವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಯದುನಂದನ್ ಎಂದು ಗುರುತಿಸಲಾಗಿದೆ. ಈತ ಸುಖ್ ಪಾಲ್ ಪೊಳಲಿ ಎಂಬವರಿಗೆ ಸೋಮವಾರದಂದು ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ತಲೆಗೆ ಪೆಟ್ಟಾದ ಸುಖ್ ಪಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು

ಮಂಗಳೂರು: ಖಾಸಗಿ ಟಿವಿ ವರದಿಗಾರ ಸುಖ್ ಪಾಲ್ ಪೊಳಲಿ ಮೇಲೆ ರಾಡ್ ನಿಂದ ಹಲ್ಲೆ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಾರಿ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆ ಸಮೀಪದ ಮೋರಿಯಲ್ಲಿ ಎಂಟು ವರ್ಷ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿದ್ದು, ಉತ್ತರ ಭಾರತದ 20ಕ್ಕೂ ಮಂದಿಯನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದು, ಈ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದಿರಬಹುದು ಎನ್ನಲಾಗಿದೆ. ಕಾರ್ಖಾನೆಯನ್ನು ಕೇರಳ ಮೂಲದ

ಮಂಗಳೂರು: ಎಂಟರ ಬಾಲಕಿಯ ಹತ್ಯೆ ಪ್ರಕರಣ- ತನಿಖೆ ಚುರುಕುಗೊಳಿಸಿದ ಪೊಲೀಸರು ➤ 20 ಮಂದಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಕಾಮುಕ ತಂದೆ ➤ ಕೊಚ್ಚಿಕೊಂದ ಮಗಳ ಸ್ನೇಹಿತರು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ಮಗಳ ಸ್ನೇಹಿತರೇ ಸೇರಿ ಆಕೆಯ ತಂದೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಇಬ್ಬರು ಪುತ್ರಿಯರ ಮುಂದೆಯೇ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮೀರ್ ಸಾಗರ್ ರಸ್ತೆಯಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ದೀಪಕ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ದೀಪಕ್ ಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಹಾರ ಮೂಲದವನಾಗಿದ್ದ ದೀಪಕ್ ಕುಮಾರ್ ಜಿಕೆವಿಕೆನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಈತ

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಕಾಮುಕ ತಂದೆ ➤ ಕೊಚ್ಚಿಕೊಂದ ಮಗಳ ಸ್ನೇಹಿತರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲಾದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಭಟ್ಕಳ, ನ. 23. ಹೆಬ್ಬಾವು ಕಚ್ಚಿದರೂ ಹೆದರದ ವ್ಯಕ್ತಿಯೋರ್ವ ಹಾವನ್ನುಹೊತ್ತುಕೊಂಡೇ ಆಸ್ಪತ್ರೆಗೆ ದಾಖಲಾದ ಆಶ್ಚರ್ಯಕರ ಘಟನೆ ಭಟ್ಕಳದಲ್ಲಿ ಸೋಮವಾರದಂದು ರಾತ್ರಿ ನಡೆದಿದೆ. ಹೆಬ್ಬಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಮಣ್ಕುಳಿ ಸೀತಾರಾಮ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಕಳೆದೊಂದು ವಾರದಿಂದ ಕೆಲದಿನಗಳಿಂದ ಮಳೆ ಸುರಿಯುತ್ತಿದ್ದು, ರೈಲ್ವೆ ನಿಲ್ದಾಣ ಸಮೀಪದಲ್ಲೇ ಇರುವ ಮನೆಯ ಪಕ್ಕದಲ್ಲಿ ಹೆಬ್ಬಾವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಮತ್ಯಾರಿಗಾದರೂ ಕಚ್ಚಿದರೆ ಅಪಾಯವಾಗುತ್ತದೆ ಎಂದು ತಿಳಿದ ಸೀತಾರಾಮ ನಾಯ್ಕ ತನ್ನ ಕೆಲವು ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು

ಕಚ್ಚಿದ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ದಾಖಲಾದ ವ್ಯಕ್ತಿ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ವರ್ಷ ಕಳೆದರೂ ದುರಸ್ತಿ ಆಗದ ಬೀದಿದೀಪ ಹಾಗೂ ಬೀದಿನಾಯಿಗಳ ಅಟ್ಟಹಾಸಕ್ಕೆ ಸಿಗದ ಪರಿಹಾರ ➤ ಸೂಕ್ತ ಕ್ರಮಕ್ಕೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ನ. 23. ಹಿಂದಿನ ಗ್ರಾಮ ಪಂಚಾಯತ್ ಅವಧಿಯಲ್ಲಿ ಅಳವಡಿಸಲಾದ ಬೀದಿ ದೀಪ ಇನ್ನೂ ಕೂಡಾ ಉರಿಯುವ ಭಾಗ್ಯ ಕಂಡಿಲ್ಲ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕ್ಕಳ, ಮುಳಿಮಜಲು, ಹಳೆಸ್ಟೇಶನ್ ಹಾಗೂ ಕೊರಂದೂರು ಪ್ರದೇಶಗಳಲ್ಲಿ ಈ ಸಮಸ್ಯೆಯು ಕಳೆದ ಒಂದು ವರ್ಷದಿಂದ ಕಾಡತೊಡಗಿದೆ. ಇನ್ನೂ ಕೂಡ ಮುಕ್ತಿ ಕಂಡಿಲ್ಲ. ಈ ಹಿನ್ನೆಲೆ ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸಿ ಈ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡಬೇಕು ಹಾಗೂ ಬೀದಿ ನಾಯಿಗಳ ಕಾಟದಿಂದ ಆಗುವ ತೊಂದರೆಗಳಿಗೆ

ಕಡಬ: ವರ್ಷ ಕಳೆದರೂ ದುರಸ್ತಿ ಆಗದ ಬೀದಿದೀಪ ಹಾಗೂ ಬೀದಿನಾಯಿಗಳ ಅಟ್ಟಹಾಸಕ್ಕೆ ಸಿಗದ ಪರಿಹಾರ ➤ ಸೂಕ್ತ ಕ್ರಮಕ್ಕೆ ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕರ್ನಾಟಕ

ಕಾರಂತನ ವಿರುದ್ದ ಕಾನೂನು ಕ್ರಮಕ್ಕೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ನವೆಂಬರ್ 21 ರಂದು ಬಂಟ್ವಾಳ ತಾಲೂಕಿನ ಕಾರಿಂಜೆ ದೇವಸ್ಥಾನದ ರಥಬೀದಿಯಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ರುದ್ರಗಿರಿಯ ರಣಕಹಳೆ ಎಂಬ ಸಭೆಯಲ್ಲಿ, ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾದ ಜಗದೀಶ ಕಾರಂತನು ತನ್ನ ಭಾಷಣದುದ್ದಕ್ಕೂ ದಕ್ಷಿಣ ಕನ್ನಡದ ಗೌರವಾನ್ವಿತ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಪೋಲಿಸ್ ಅಧಿಕಾರಿಗಳ ವಿರುದ್ಧ ಅಸಹ್ಯವೆನಿಸುವ ರೀತಿಯಲ್ಲಿ ಕೊರಳು ಪಟ್ಟಿ ಹಿಡಿದು ಎಳೆದುತರುತ್ತೇವೆ ಮತ್ತು ಪೋಲೀಸ್ ಅಧಿಕಾರಿಗಳನ್ನು ಬೆತ್ತಲುಗೊಳಿಸುತ್ತೇವೆ ಎನ್ನುವಂತಹ ಕಾನೂನು ಬಾಹಿರ ಹೇಳಿಕೆ

ಕಾರಂತನ ವಿರುದ್ದ ಕಾನೂನು ಕ್ರಮಕ್ಕೆ ಎಸ್ಡಿಪಿಐ ಆಗ್ರಹ Read More »

ಕರಾವಳಿ, ಕರ್ನಾಟಕ

ಕಡಬ: ಪೆರಾಬೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ ಆರೋಪಿಗಳಿಗೆ ಷರತ್ತುಬದ್ದ ನಿರೀಕ್ಷಣಾ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ನ. 23. ತಾಲೂಕಿನ ಪೆರಾಬೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಮೂವರು ಆರೊಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ತುಳಸಿ, ಚಂದ್ರಶೇಖರ್ ಮತ್ತು ಅಶೋಕ ಎಂಬವರಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಎಸ್ಟಿ ಹಾಗೂ ಎಸ್ಸಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲೆಂದು ಪೆರಾಬೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಯ್ದಿರಿಸಿದ್ದ 0.70 ಎಕ್ರೆ ಸರಕಾರಿ ಜಮೀನಿಗೆ ಅಕ್ಟೋಬರ್ 10ರಂದು

ಕಡಬ: ಪೆರಾಬೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ➤ ಆರೋಪಿಗಳಿಗೆ ಷರತ್ತುಬದ್ದ ನಿರೀಕ್ಷಣಾ ಜಾಮೀನು ಮಂಜೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 23. ಕೆಲಸದ ಒತ್ತಡದಿಂದ ಬೇಸತ್ತಿದ್ದ ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಮೃತಾ ಎಂದು ಗುರುತಿಸಲಾಗಿದೆ. ಇವರು ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ಒತ್ತಡದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲಸದ ಒತ್ತಡದಿಂದ ಖಿನ್ನತೆಗೊಳಗಾಗಿ‌ದ್ದ ಶಿಕ್ಷಕಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top