ಕರ್ನಾಟಕ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ- ಡಾ. ಕುಮಾರ್ ➤ ನಾಲ್ಕು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ

(ನ್ಯೂಸ್ ಕಡಬ) newskadaba.com ಕೊಂಬಾರು, ನ. 18. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು- ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಕೆಐಓಸಿಲ್ ಸಿಎಸ್ ಆರ್ ನಿಧಿಯ ಮೂಲಕ ಒದಗಿಸಲಾದ ಬರೆಯುವ […]

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ- ಡಾ. ಕುಮಾರ್ ➤ ನಾಲ್ಕು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ Read More »

ಕರಾವಳಿ, ಕರ್ನಾಟಕ

ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆ ಡಿ.13ರಿಂದ ಡಿ.24ರ ವರೆಗೆ ➤ ಶಿಕ್ಷಣ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನವೆಂಬರ್ 29ರಿಂದ ನಿಗದಿಪಡಿಸಲಾಗಿದ್ದ ಅರ್ಧ ವಾರ್ಷಿಕ ಪರೀಕ್ಷೆಯನ್ನು ಸದ್ಯ ಮುಂದೂಡಲಾಗಿದ್ದು, ಇದೀಗ ಶಿಕ್ಷಣ ಇಲಾಖೆಯು ಹೊಸ ದಿನಾಂಕವನ್ನು ಪ್ರಕಟಿಸಿದೆ. ಹೊಸ ನಿಗದಿಯಂತೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆಗಳು ಡಿಸೆಂಬರ್ 13 ರಿಂದ ಡಿಸೆಂಬರ್ 24ರ ನಡುವೆ ನಡೆಯಲಿವೆ. ಪರೀಕ್ಷೆಗಳು ರಾಜ್ಯದಾದ್ಯಂತ ನಿಯೋಜಿತ ಕೇಂದ್ರಗಳಲ್ಲಿ ನಡೆಯಲಿವೆ. ನಿಗದಿತ ವರದಿ ಮಾಡುವ ಸಮಯಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಗಳನ್ನ ತಲುಪಬೇಕು. ಪರೀಕ್ಷೆಗಳನ್ನ ಕೋವಿಡ್ ನಡುವೆ ನಡೆಸುವುದರಿಂದ, ವಿದ್ಯಾರ್ಥಿಗಳು ಮತ್ತು

ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆ ಡಿ.13ರಿಂದ ಡಿ.24ರ ವರೆಗೆ ➤ ಶಿಕ್ಷಣ ಇಲಾಖೆ ಸ್ಪಷ್ಟನೆ Read More »

ಕರ್ನಾಟಕ

ಕಸಾಪ ಚುನಾವಣೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗಲಿ ➤ ಖಿದ್ಮಾ ಸಂಚಾಲಕ ಆಮಿರ್ ಬನ್ನೂರು ಅಭಿಪ್ರಾಯ

(ನ್ಯೂಸ್ ಕಡಬ) newskadaba.com ನ. 18. ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಗೆ ಇದೇ ಬರುವ ನವೆಂಬರ್ 21ರಂದು ಚುನಾವಣೆ ನಡೆಯಲಿದೆ. ಪ್ರಸ್ತುತ ಕಸಪಾ ಚುನಾವಣೆಯಲ್ಲಿ ರಾಜ್ಯ ಮತ್ತು ಆಯಾ ಜಿಲ್ಲಾಧ್ಯಕ್ಷರ ಆಯ್ಕೆಯಾಗಲಿದ್ದು, ಕನ್ನಡ ಪರ ಆಡಳಿತ ನೀಡಬಲ್ಲ ರಾಜ್ಯಕ್ಕೂ ಆಯಾ ಜಿಲ್ಲೆಗೂ ಪೂರಕವಾದ ಅಧ್ಯಕ್ಷರ ಆಯ್ಕೆಯಾಗಬೇಕು, ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಮೊದಲ ಆದ್ಯತೆ ನೀಡುವವರಷ್ಟೇ ಈ ಘನವೆತ್ತ ಹುದ್ದೆಗೆ ಅರ್ಹರು. ಹೊರನಾಡು ಹಾಗೂ ಹೊರ ದೇಶಗಳಲ್ಲಿ ಕನ್ನಡದ ಕಂಪನ್ನು ಬೀರುವ ಸಾಮರ್ಥ್ಯ

ಕಸಾಪ ಚುನಾವಣೆ ಸೂಕ್ತ ಅಭ್ಯರ್ಥಿಯ ಆಯ್ಕೆಯಾಗಲಿ ➤ ಖಿದ್ಮಾ ಸಂಚಾಲಕ ಆಮಿರ್ ಬನ್ನೂರು ಅಭಿಪ್ರಾಯ Read More »

ಕರಾವಳಿ, ಕರ್ನಾಟಕ

ಮಾರ್- ಇವಾನಿಯೋಸ್ ಕಾಲೇಜು: ‘ಲಿಂಗತ್ವ, ಶಾಲೆ ಮತ್ತು ಸಮಾಜ’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ

(ನ್ಯೂಸ್ ಕಡಬ) newskadaba.com ಕುಂತೂರು, ನ. 18. ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯ ಕುಂತೂರು ಇದರ ಆಶ್ರಯದಲ್ಲಿ “ಲಿಂಗತ್ವ, ಶಾಲೆ ಮತ್ತು ಸಮಾಜ” ಎಂಬ ವಿಷಯದ ಕುರಿತು “ವಿಚಾರ ಸಂಕಿರಣ” ಕಾರ್ಯಕ್ರಮವು ನೆರವೇರಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ.ಎಲ್ ಅಧ್ಯಕ್ಷ ಸ್ಥಾನವನ್ನು ವಹಿಸಿ ಲಿಂಗತ್ವ ಎಂದರೆ, ಸರ್ವ ಸಮಾನವಾದುದು, ನಾವೆಲ್ಲಾ ಒಂದೇ ಎಂಬ ಭಾವನೆಯನ್ನು ವ್ಯಕ್ತಪಡಿಸಿದರು. ಹಾಗೆಯೇ ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಅತ್ರಾಡಿ ಅಮೃತ ಶೆಟ್ಟಿ ಇವರು ಗಂಡು-ಹೆಣ್ಣು ಎಂಬುದು

ಮಾರ್- ಇವಾನಿಯೋಸ್ ಕಾಲೇಜು: ‘ಲಿಂಗತ್ವ, ಶಾಲೆ ಮತ್ತು ಸಮಾಜ’ ಎಂಬ ವಿಷಯದ ಕುರಿತು ವಿಚಾರ ಸಂಕಿರಣ Read More »

ಕರಾವಳಿ, ಕರ್ನಾಟಕ

ಉಪ ಅಂಚೆ ಪಾಲಕರಿಂದ ಸಾವಿರಾರು ರೂ. ವಂಚನೆ ➤ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ತಾಲೂಕಿನ ಮಂಚಿ ಅಂಚೆ ಕಚೇರಿಯಲ್ಲಿ ಉಪ ಅಂಚೆ ಪಾಲಕರಾಗಿದ್ದ ವೃಶಬೇಂದ್ರ ಹೆಬ್ಬಾರ್ ಅವರು ಅಂಚೆ ಕಚೇರಿಯ ವ್ಯವಹಾರಕ್ಕೆಂದು ಹಣ ತೆಗೆದು ಕಚೇರಿಯ ಬ್ರಾಂಚ್ ಗೆ ಕಳುಹಿಸದೇ ತನ್ನ ಸ್ವಂತಕ್ಕೆ ಬಳಸಿಕೊಂಡು ಅಂಚೆ ಕಚೇರಿಗೆ ವಂಚಿಸಿದ ಬಗ್ಗೆ ಜೋಡುಮಾರ್ಗ ಸಹಾಯಕ ಅಂಚೆ ಕಚೇರಿಯ ಮುಖ್ಯಸ್ಥ ಲೋಕನಾಥ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃಶಬೇಂದ್ರ ಅವರು ಮಂಚಿ ಉಪಅಂಚೆ ಕಛೇರಿಯಲ್ಲಿ 2014 ರ ಎಪ್ರಿಲ್

ಉಪ ಅಂಚೆ ಪಾಲಕರಿಂದ ಸಾವಿರಾರು ರೂ. ವಂಚನೆ ➤ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ನ. 18. ಅಕ್ರಮವಾಗಿ ಕೇರಳಕ್ಕೆ ಎರಡು ಲೀಟರ್ ಶ್ರೀಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಈತ ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಗಂಧದ ಎಣ್ಣೆ ಸಾಗಿಸುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು, ಬಳಿಕ ವಿಚಾರಣೆಗೆ ಹಾಜರಾಗದೇ ಸುಮಾರು‌ 16 ವರ್ಷಗಳಿಂದ

ಪುತ್ತೂರಿನಿಂದ ಕೇರಳಕ್ಕೆ ಅಕ್ರಮವಾಗಿ ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ ➤ 16 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಂಸಲೇಖ ವಿರುದ್ದ ಪ್ರಕರಣ ದಾಖಲಾಗಿದ್ದರೂ ವಿಚಾರಣೆ ಸಾಧ್ಯವಿಲ್ಲ ➤ ಯಾಕೆ ಗೊತ್ತಾ..?

(ನ್ಯೂಸ್ ಕಡಬ) newskadaba.com. ಬೆಂಗಳೂರು, ನ. 18. ದಲಿತ ಪರ ಹೇಳಿಕೆಯ ವಿರುದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನ ತನಿಖೆಗೆ ಇದೀಗ ತಾಂತ್ರಿಕ ದೋಷ ಎದುರಾಗಿದೆ. ಹಂಸಲೇಖ ಅವರು ಹೇಳಿಕೆ ನೀಡಿರುವ ಘಟನಾ ಸ್ಥಳ ಬೇರೆ, ದೂರಿನಲ್ಲಿ ಹೇಳಿರುವ ಸ್ಥಳವೇ ಬೇರೆಯಾಗಿದ್ದು, ದೂರಿನಲ್ಲಿ ಸ್ಪಷ್ಟ ಮಾಹಿತಿ ಇಲ್ಲದ ಕಾರಣ ಹಂಸಲೇಖ ಅವರ ವಿಚಾರಣೆ ಅಸಾಧ್ಯವಾಗಿದೆ ಎನ್ನಲಾಗಿದೆ.

ಹಂಸಲೇಖ ವಿರುದ್ದ ಪ್ರಕರಣ ದಾಖಲಾಗಿದ್ದರೂ ವಿಚಾರಣೆ ಸಾಧ್ಯವಿಲ್ಲ ➤ ಯಾಕೆ ಗೊತ್ತಾ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ನ. 18. ರೈತರಿಬ್ಬರು ತಾವು ಕಷ್ಟಪಟ್ಟು ಬೆಳೆದ ವೀಳ್ಯದೆಲೆಯನ್ನು ಮಾರಾಟ ಮಾಡಿ, ತಡರಾತ್ರಿ ಬೈಕ್ ನಲ್ಲಿ ಊರಿಗೆ ವಾಪಾಸಾಗುತ್ತಿದ್ದ ವೇಳೆ, ಅರ್ಧ ದಾರಿಯಲ್ಲಿ ರೈತರನ್ನು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು, ರೈತರ ಕಣ್ಣಿಗೆ ಖಾರದಪುಡಿ ಎರಚಿ, ಅವರ ಬಳಿಯಲ್ಲಿದ್ದಂತಹ ಲಕ್ಷಾಂತರ ರೂ ಹಣವನ್ನು ದೋಚಿ ಪರಾರಿಯಾದ ಘಟನೆ ದಾವಣಗೆರೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ದಾವಣಗೆರೆಗ ಬೆಳ್ಳೂಡಿ -ರಾಮತೀರ್ಥ ಗ್ರಾಮಗಳ ನಡುವಿನ ಸೇತುವೆ ಸಮೀಪ ವೀಳ್ಯದೆಲೆ ಮಾರಾಟ ಮಾಡಿ, ಊರಿಗೆ ವಾಪಾಸಾಗುತ್ತಿದ್ದಂತಹ ರೈತರಾದ ಜಗದೀಶ್

ರೈತರ ಕಣ್ಣಿಗೆ ಖಾರದಪುಡಿ ಎರಚಿ ಲಕ್ಷಾಂತರ ರೂ. ಎಗರಿಸಿದ ಖದೀಮರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ಕೌಟುಂಬಿಕ ಕಲಹಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಬೇಸತ್ತ ವ್ಯಕ್ತಿಯೋರ್ವ ವಿಧಾನಸೌಧದ ಒಳಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ನಂದಕುಮಾರ್ (54) ಎಂದು ಗುರುತಿಸಲಾಗಿದೆ. ತಕ್ಷಣವೇ ಈತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೆ.ಸಿ.ನಗರ ವ್ಯಾಪ್ತಿಯ ಪ್ಯಾಲೇಸ್‌ ಗುಟ್ಟಹಳ್ಳಿ ನಿವಾಸಿಯಾದ ನಂದಕುಮಾರ್‌ ತಮ್ಮ ಕುಟುಂಬಸ್ಥರ ವಿರುದ್ದ ಜೆಸಿ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕುಟುಂಬಸ್ಥರನ್ನು ಬಂಧಿಸಿ ನ್ಯಾಯ

ಕೌಟುಂಬಿಕ ಕಲಹಕ್ಕೆ ನ್ಯಾಯ ದೊರಕದ ಹಿನ್ನೆಲೆ ➤ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯಾದ್ಯಂತ ಕನ್ನಡದಲ್ಲಿ ರೇಷನ್ ಕಾರ್ಡ್ ಮುದ್ರಿಸಲು ಒತ್ತಾಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 18. ಕೇರಳದ ಕಾಸರಗೋಡು ಜಿಲ್ಲೆಯ ರೇಶನ್ ಕಾರ್ಡ್ ಗಳಲ್ಲಿ ಹೆಸರು ಮತ್ತು ಇತರ ವಿವರಗಳನ್ನು ಕನ್ನಡದಲ್ಲಿ ಮುದ್ರಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡಿನ ಜಿಲ್ಲಾಧಿಕಾರಿ, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆಹಾರ ಸಚಿವರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಅಕ್ಷಯ ಯೋಜನೆಯಡಿ, ಅಕ್ಷಯ ಕೇಂದ್ರಗಳಲ್ಲಿ ಹೊಸದಾಗಿ ಮುದ್ರಣವಾಗುತ್ತಿರುವ ರೇಷನ್ ಕಾರ್ಡುಗಳಲ್ಲಿ ಮಲಯಾಳಂ

ಕಾಸರಗೋಡು ಜಿಲ್ಲೆಯಾದ್ಯಂತ ಕನ್ನಡದಲ್ಲಿ ರೇಷನ್ ಕಾರ್ಡ್ ಮುದ್ರಿಸಲು ಒತ್ತಾಯ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top