ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು
(ನ್ಯೂಸ್ ಕಡಬ) newskadaba.com ಕಾರವಾರ, ನ. 16. ನಿವೃತ್ತ ಯೋಧರೋರ್ವರು ತನ್ನ ಪತ್ನಿ ಜೊತೆಗೆ ಓರ್ವ ಸಂಬಂಧಿಕರ ಅಂತ್ಯಕ್ರಿಯೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ ದಂಪತಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸಿಆರ್ಪಿಎಫ್ ನಿವೃತ್ತ ಯೋಧ ರಾಜು ವರ್ಗೀಸ್ ಹಾಗೂ ಪತ್ನಿ ಬ್ಲೆಸ್ಸಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದ ಇವರು, ಸಂಬಂಧಿಕರೋರ್ವರು ನಿಧನರಾಗಿದ್ದ ಹಿನ್ನೆಲೆ ಅಂತ್ಯಕ್ರಿಯೆಗೆಂದು ಕರವಳ್ಳಿ ಎಂಬಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಮುಂಡಗೋಡದ ಅಮ್ಮಾಜಿ […]
ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಕಾರು..! ➤ ದಂಪತಿಗಳಿಬ್ಬರು ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








