ಕರ್ನಾಟಕ

ಪುತ್ತೂರು: ಸ್ಕೂಟರ್ – ಲಾರಿ ನಡುವೆ ಢಿಕ್ಕಿ ➤ ಗಾಯಗೊಂಡಿದ್ದ ಸಹಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಲಾರಿ ಮತ್ತು ಸ್ಕೂಟರ್ ನಡುವೆ ಮಂಗಳವಾರದಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ವಸಂತ ರೈ ಬಳ್ಳಮಜಲು ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ಬಳ್ಳಮಜಲು ಎಂಬವರೊಂದಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಹಾಗೂ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ […]

ಪುತ್ತೂರು: ಸ್ಕೂಟರ್ – ಲಾರಿ ನಡುವೆ ಢಿಕ್ಕಿ ➤ ಗಾಯಗೊಂಡಿದ್ದ ಸಹಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಹಾರ ಸಚಿವರ ಜಿಲ್ಲೆಯಲ್ಲಿ ಹಂದಿಗಳ ಪಾಲಾಗುತ್ತಿರುವ ಅನ್ನಭಾಗ್ಯ ಅಕ್ಕಿ..! ➤ ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಅಥಣಿ, ನ. 10. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ ಕತ್ತಿ ಅವರ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಯೋಜನೆಯ ಅಕ್ಕಿಯು ಹಂದಿ ಪಾಲಾಗಿದ್ದು, ಇದನ್ನೇ ಪಡಿತರದಾರರಿಗೆ ಸರಬರಾಜು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಅಥಣಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ಕಿಯನ್ನು ಕಟ್ಟಡದ ಹೊರಭಾಗದಲ್ಲಿ ಇಟ್ಟು, ಸರಿಯಾದ ನಿರ್ವಹಣೆಯಿಲ್ಲದ ಕಾರಣ ಅಕ್ಕಿಯನ್ನು ಹಂದಿಗಳು ತಿಂದು ನಾಶ ಮಾಡುತ್ತಿವೆ. ಅಲ್ಲದೇ ಅದರಿಂದ ಉಳಿದ ಅಕ್ಕಿಯನ್ನು ಪಡಿತರದಾರರಿಗೆ ನೀಡುತ್ತಿದ್ದು, ಇದರಿಂದ ಜನರು ಅಕ್ರೋಶಗೊಂಡಿದ್ದಾರೆ. ಇದು ಅಧಿಕಾರಿಗಳ

ಆಹಾರ ಸಚಿವರ ಜಿಲ್ಲೆಯಲ್ಲಿ ಹಂದಿಗಳ ಪಾಲಾಗುತ್ತಿರುವ ಅನ್ನಭಾಗ್ಯ ಅಕ್ಕಿ..! ➤ ಸಾರ್ವಜನಿಕರಿಂದ ಆಕ್ರೋಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರಿಂಜ ದೇವಸ್ಥಾನ ಅಪವಿತ್ರಗೊಳಿಸಿದ ಹಿನ್ನೆಲೆ ➤ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 10. ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ದೇವಾಲಯದ ಪವಿತ್ರತೆಗೆ ಧಕ್ಕೆ ತರುವಂತಹ ಕೃತ್ಯವನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು ದೇವಾಲಯದ ಆಸುಪಾಸಿನಲ್ಲಿ ಅಳವಡಿಸಿದ್ದಾರೆ. ದೇವಸ್ಥಾನಗಳನ್ನು ಅಪವಿತ್ರಗೊಳಿಸುವಂತಹ ನೀಚ ಚಟುವಟಿಕೆಗಳು ಕಂಡು ಬಂದಲ್ಲಿ ತುರ್ತು ಸ್ಪಂದನಾ ಸೇವೆ ನಂಬರ್ (ERSS): 112, ಪುಂಜಾಲಕಟ್ಟೆ ಪೊಲೀಸ್ ಠಾಣೆ 08256-279375, 8277986411 ಈ ದೂರವಾಣಿ ಸಂಖ್ಯೆಗೆ ಕರೆ

ಕಾರಿಂಜ ದೇವಸ್ಥಾನ ಅಪವಿತ್ರಗೊಳಿಸಿದ ಹಿನ್ನೆಲೆ ➤ ಪೊಲೀಸರಿಂದ ಎಚ್ಚರಿಕೆ ಬ್ಯಾನರ್ ಅಳವಡಿಕೆ Read More »

ಕರಾವಳಿ, ಕರ್ನಾಟಕ

ರಾಮಕುಂಜ: ಮುಖ್ಯಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು…!

(ನ್ಯೂಸ್ ಕಡಬ) newskadaba.com ರಾಮಕುಂಜ, ನ. 10. ಸರಕಾರಿ‌ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜದಲ್ಲಿ ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಮುಖ್ಯ ಶಿಕ್ಷಕರು ಶಾಲೆಗೆ ಬಂದು ಕೊಠಡಿಯ ಬೀಗ ತೆಗೆಯಲು ಮುಂದಾದಾಗ ಕಳ್ಳತನ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ರಾಮಕುಂಜ: ಮುಖ್ಯಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ➤ 13 ಸಾವಿರ ರೂ. ಮೌಲ್ಯದ ಮದ್ಯ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 10. ದಿನಸಿ ಅಂಗಡಿಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಂಗಡಿಯ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಅಲೆಟ್ಟಿ ಗ್ರಾಮದ ಬಡ್ಡಡ್ಕ ಎಂಬಲ್ಲ ನಡೆದಿದೆ. ಅಲೆಟ್ಟಿ ಗ್ರಾಮದ ಬಡ್ಡಡ್ಕದ ಭುವನೇಶ್ವರ ಎಂಬವರಿಗೆ ಸೇರಿದ ಅಂಗಡಿಯೊಂದರಲ್ಲಿ ಮದ್ಯ ಪತ್ತೆಯಾಗಿದ್ದು, ಅಬಕಾರಿ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದಾಗ ನಾಲ್ಕು ಪೆಟ್ಟಿಗೆಗಳಲ್ಲಿ ಮೈಸೂರು ಲೆನ್ಸರ್ ವಿಸ್ಕಿ ಒಟ್ಟು 42 ಪ್ಯಾಕೆಟ್, ವರ್ಜಿನಲ್ ಚಾಯ್ಸ್ ವಿಸ್ಕಿ 48 ಟೆಟ್ರಾ

ಸುಳ್ಯ: ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ದಾಸ್ತಾನು ➤ 13 ಸಾವಿರ ರೂ. ಮೌಲ್ಯದ ಮದ್ಯ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಕಣ ಭಾಗ್ಯ ಕೂಡಿ ಬರುತ್ತಿಲ್ಲವೇ? ಈ ರೀತಿ ಮಾಡಿದರೆ ಬೇಗ ಮದುವೆಯಾಗುತ್ತದೆ.

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಪ್ರತಿಯೊಂದು ಹುಡುಗ ಮತ್ತು ಹುಡುಗಿಯರಿಗೂ ಜೀವನದಲ್ಲಿ ಒಂದು ಅರ್ಥ ಸಿಗುವುದು ಅವರ ಜೀವನ ಬದಲಾಗುವುದು ಮದುವೆಯಾದ ನಂತರವೇ. ಹೌದು ಮದುವೆಯ ನಂತರ ಜೀವನಕ್ಕೆ ಒಂದು ಅರ್ಥ ಸಿಗುತ್ತದೆ ಮತ್ತು

ಕಂಕಣ ಭಾಗ್ಯ ಕೂಡಿ ಬರುತ್ತಿಲ್ಲವೇ? ಈ ರೀತಿ ಮಾಡಿದರೆ ಬೇಗ ಮದುವೆಯಾಗುತ್ತದೆ. Read More »

ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಭವಿಷ್ಯ, ಲೈಫ್‍ಸ್ಟೈಲ್

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ. ನೆನೆದ ಕಾರ್ಯಗಳು ಸಿದ್ಧಿಯಾಗುವ ದಿನವಾಗಿದೆ. ಸಹೋದರರಿಗೆ ಅಪಘಾತದ ಬಗ್ಗೆ ಎಚ್ಚರಿಕೆ ಅಗತ್ಯ. ಸ್ವಾಭಿಮಾನ ಕಾಪಾಡಿಕೊಳ್ಳಬಹುದು. ನಿಮ್ಮ ಜೀವನದಯಾವುದೇ ಸಮಸ್ಯೆಗಳು ಇದ್ದರೂ ಗುರುಗಳಿಗೆ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಕುಟುಂಬ ಕಲಹಗಳು ನಿವಾರಣೆಯಾಗುತ್ತದೆ Read More »

ಅಡುಗೆ, ಅಂತರ್ರಾಷ್ಟ್ರೀಯ ನ್ಯೂಸ್, ಆರೋಗ್ಯ ಮಾಹಿತಿ, ಉದ್ಯೋಗ, ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು, ಸಿನಿಮಾ

ಬೀಡಿ, ಗಣಿ, ಸಿನೆಮಾ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಕೇಂದ್ರ ಸರಕಾರದ ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಬೀಡಿ, ಗಣಿ ಹಾಗೂ ಸಿನೆಮಾ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ ವೇತನವು ಒಂದರಿಂದ ಡಿಗ್ರಿ ಮಟ್ಟದವರೆಗೆ 250 ರೂ.ಗಳಿಂದ ಮೂರು ಸಾವಿರದವರೆಗೆ, ಐಟಿಐ ಕೋರ್ಸ್ ಗಳಿಗೆ 10 ಸಾವಿರ ಹಾಗೂ ವೃತ್ತಿಪರ ಶಿಕ್ಷಣಕ್ಕೆ 15 ಸಾವಿರ ರೂ.ಗಳನ್ನು ನೀಡಲಾಗುವುದು. ಈ ಮೊತ್ತವು ಬೀಡಿ ಕಾರ್ಮಿಕ ಮಕ್ಕಳ ಬ್ಯಾಂಕ್‍ ಖಾತೆಗೆ ನೇರವಾಗಿ

ಬೀಡಿ, ಗಣಿ, ಸಿನೆಮಾ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿಆಹ್ವಾನ Read More »

ಕರ್ನಾಟಕ

ಎಸ್ಸಿ & ಎಸ್ಟಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ನ.09. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿಧಾನ ಇಂತಿದೆ: ಅರ್ಹ ವಿದ್ಯಾರ್ಥಿಗಳು ವೆಬ್ ಸೈಟ್ ವಿಳಾಸ: http://www.sw.kar.nic.in ನಲ್ಲಿ POST METRIC SCHOLARSHIP 2021-22 (E- ATTESTATION PORTAL) ನಲ್ಲಿಅರ್ಜಿ ಸಲ್ಲಿಸಬೇಕು. ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್ (STUDENT LOGIN) ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್‌ ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ/ಪೋಷಕರ ಆಧಾರ್

ಎಸ್ಸಿ & ಎಸ್ಟಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ

ಅಲ್ಪಸಂಖ್ಯಾತರ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ (ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಮತ್ತು ಸಿಖ್) ಸಮುದಾಯದ ಬಿ.ಎಡ್ ಮತ್ತು ಡಿ.ಎಡ್‍ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನಕ್ಕೆಅರ್ಜಿ ಸಲ್ಲಿಸುವ ಅವಧಿಯನ್ನುಇದೇ ನವೆಂಬರ್ 21ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನುಇಲಾಖಾ ವೆಬ್‍ಸೈಟ್ ಲಿಂಕ್ https://dom.karnataka.gov.in/dakshina_kannada/public ಮೂಲಕ ಗೂಗಲ್ ಫಾರ್ಮದ ನಲ್ಲಿ ಭರ್ತಿ ಮಾಡಿ ಅರ್ಜಿಯ ಜತೆ ದೃಢೀಕೃತ ದಾಖಲಾತಿಗಳನ್ನು ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್‍ ರಸ್ತೆಯಲ್ಲಿರುವ ಮೌಲಾನಾ

ಅಲ್ಪಸಂಖ್ಯಾತರ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top