ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟಕ್ನಾಲಜಿಯಲ್ಲಿ ಪಿಜಿಸಿಇಟಿ ತರಬೇತಿ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಶ್ರೀದೇವಿ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂ.ಬಿ.ಎ ವಿಭಾಗದ ವತಿಯಿಂದ ಸೋಮವಾರದಂದು ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪಿಜಿಸಿಇಟಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿವಿಧ ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಎಂ.ಬಿ.ಎ. ಆಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪಿಜಿಸಿಇಟಿ ಪಠ್ಯಕ್ರಮದ ಭಾಗವಾಗಿರುವ ಇಂಗ್ಲೀಷ್, ಸಾಮಾನ್ಯ ಜ್ಞಾನ, ಲಾಜಿಕಲ್ ರೀಸನಿಂಗ್ ಮತ್ತು ಕ್ವಾಂಟಿಟೇಟಿವ್ ಅನಾಲಿಸಿಸ್ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಲಾಯಿತು. ಎಂ.ಬಿ.ಎ ವಿಭಾಗದ ಅಧ್ಯಾಪಕರುಗಳು ಮುಖ್ಯ ತರಬೇತುದಾರರಾಗಿದ್ದರು. ತರಬೇತಿ […]
ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟಕ್ನಾಲಜಿಯಲ್ಲಿ ಪಿಜಿಸಿಇಟಿ ತರಬೇತಿ ಕಾರ್ಯಾಗಾರ Read More »
ಕರಾವಳಿ, ಕರ್ನಾಟಕ






