ಕರ್ನಾಟಕ

ಯುವಕನ ಅಟ್ಟಾಡಿಸಿ ಕೊಲೆಗೈದ ದುಷ್ಕರ್ಮಿಗಳ ತಂಡ..!

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 04. ಬೆಳ್ಳಂಬೆಳಿಗ್ಗೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಹತ್ಯೆಯಾದವರನ್ನು ವಿದ್ಯಾನಗರ ನಿವಾಸಿ ಪೊಲೀಸ್ ಪೇದೆ ಚಂದ್ರಕಾಂತ್ ಎಂಬವರ ಮಗ ಅಭಿಷೇಕ್(27) ಎಂದು ಗುರುತಿಸಲಾಗಿದೆ. ಅಭಿಷೇಕ್ ಜಿಮ್ ಗೆಂದು ಮನೆಯಿಂದ ಬೈಕ್ ಮೂಲಕ ತೆರಳಿದ್ದು, ಈ ವೇಳೆ ಆತನನ್ನು ಬೆನ್ನಟ್ಟಿದ ಏಳೆಂಟು ಜನರ ದುಷ್ಕರ್ಮಿಗಳ ಗುಂಪೊಂದು ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ದಾರೆ ಎನ್ಮಲಾಗಿದೆ.

ಯುವಕನ ಅಟ್ಟಾಡಿಸಿ ಕೊಲೆಗೈದ ದುಷ್ಕರ್ಮಿಗಳ ತಂಡ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಲ್ಯೊಡ್ ತುಲು ಲಿಪಿ ಪುದರ್ ಪಲವೆ ಪಾಡೆರಗ್ ಬಿನ್ನಪು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 04. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಲ್ಯೊಡ್ ತುಲು ಲಿಪಿ ಪುದರ್ ಪಲವೆ ಪಾಡೊಡು ಪಂದ್ ದೇವಲ್ಯದ ಕಾರ್ಯನಿರ್ವಹಣಾಧಿಕಾರಿ ಲಿಂಗಯ್ಯ ಬುಕ್ಕ ವ್ಯವಸ್ಥಾಪನಾ ಸಮಿತಿದ ಗುರ್ಕಾರ್ಲಾಯಿನ ಮೋಹನ್ ರಾಮ್ ಸುಳ್ಳಿ ಮೆರೆಗ್ ಜೈ ತುಲುನಾಡ್ (ರಿ.) ಸುಳ್ಯ ಎಗ್ಗೆದ ಪದುಕೆರ್ ತೇದಿ ಸೋಮಾರದಾನಿ ಭಿನ್ನಾಪು ಮಲ್ತೆರ್. ಅಂಚೆನೇ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಲ್ಯೊದ ಲೋಗೊಡ್‌ಲ ತುಳು ಬರವು ಪಾಡೊಡು ಅವ್ವೆ ರೀತಿ ದೇವಾಲ್ಯೊದ ಲೆಪ್ಪೋಲೆಲೆನ್ ತುಲು ಲಿಪಿ ಬೊಕ್ಕ ತುಳು ಬಾಸೆಡ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಲ್ಯೊಡ್ ತುಲು ಲಿಪಿ ಪುದರ್ ಪಲವೆ ಪಾಡೆರಗ್ ಬಿನ್ನಪು Read More »

ಕರಾವಳಿ, ಕರ್ನಾಟಕ

ಮಂಗಳೂರು: ಬಸ್ ನಲ್ಲಿ ಯುವತಿಯರ ವೀಡಿಯೋ ಚಿತ್ರೀಕರಿಸಿದ ವಿಕೃತಕಾಮಿಗೆ ಥಳಿತ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 04. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನು ಮೊಬೈಲ್ ಮೂಲಕ ಚಿತ್ರೀಕರಿಸಿರುವ ಕಾಮುಕನೋರ್ವನನ್ನು ಪ್ರಯಾಣಿಕರೇ ಸೇರಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಪ್ಪಿನಮೊಗರುವಿನಲ್ಲಿ ನಡೆದಿದೆ. ಆರೋಪಿ ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ಸಹೋದರಿಯರಿಬ್ಬರು ತಲಪಾಡಿಯಿಂದ ಮಂಗಳೂರು ಕಡೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು, ಬಳಿಕ ಚಾಲಕನ ಹತ್ತಿರದ ಕ್ಯಾಬಿನ್‌ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ.

ಮಂಗಳೂರು: ಬಸ್ ನಲ್ಲಿ ಯುವತಿಯರ ವೀಡಿಯೋ ಚಿತ್ರೀಕರಿಸಿದ ವಿಕೃತಕಾಮಿಗೆ ಥಳಿತ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಅಪ್ಪು’ ಅಗಲಿಕೆ ಬೆನ್ನಲ್ಲೇ ಬ್ಲೇಡ್ ನಲ್ಲಿ ಅಪ್ಪು ಎಂದು ಕುಯ್ದುಕೊಂಡು ಅಸ್ವಸ್ಥಳಾದ ವಿದ್ಯಾರ್ಥಿನಿ..! ➤ “ಐ ಲವ್ ಯೂ, ಐ ವಾಂಟ್ ಯೂ ಅಪ್ಪು” ಎಂದು ರಕ್ತದಲ್ಲೇ ಬರೆದುಕೊಂಡ ಅಭಿಮಾನಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ನ. 04. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ, ನೊಂದ ಪುನೀತ್ ಅಭಿಮಾನಿಗಳು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ನಡುವೆ ಅಗಲಿದ ಅಪ್ಪು ಹೆಸರನ್ನು ವಿದ್ಯಾರ್ಥಿನಿಯೋರ್ವಳು ಬ್ಲೇಡ್​ ಮೂಲಕ ತನ್ನ ಕೈ ಮೇಲೆ ಬರೆದುಕೊಂಡಿದ್ದು, ಪರಿಣಾಮ ಆಕೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಮೈಸೂರಿನ ಹಾಸ್ಟೆಲ್​ವೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಈಕೆ, ನಟನ ಅಗಲಿಕೆಯಿಂದ ತೀವ್ರ ಆಘಾತಕ್ಕೊಳಗಾಗಿ ಬ್ಲೇಡ್​ನಲ್ಲಿ ಕೈ ಕೊಯ್ದುಕೊಂಡು ‘ಅಪ್ಪು’ ಎಂದು

‘ಅಪ್ಪು’ ಅಗಲಿಕೆ ಬೆನ್ನಲ್ಲೇ ಬ್ಲೇಡ್ ನಲ್ಲಿ ಅಪ್ಪು ಎಂದು ಕುಯ್ದುಕೊಂಡು ಅಸ್ವಸ್ಥಳಾದ ವಿದ್ಯಾರ್ಥಿನಿ..! ➤ “ಐ ಲವ್ ಯೂ, ಐ ವಾಂಟ್ ಯೂ ಅಪ್ಪು” ಎಂದು ರಕ್ತದಲ್ಲೇ ಬರೆದುಕೊಂಡ ಅಭಿಮಾನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಇಲ್ಲಿನ ಪ್ರಸಿದ್ಧ ಕ್ಷೇತ್ರ ಕಾರಿಂಜ ಪರ್ವತದ ಮೇಲಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನವನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ. ವೇಶ ಮಾಡಿ ಧಾರ್ಮಿಕ ನಂಬಿಕೆಗೆ ಧಕ್ಕೆಯನ್ನುಂಟು ಮಾಡಿ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ್ದಲ್ಲದೇ ವೀಡಿಯೋ ಮಾಡಿ ಅದನ್ನು ಹರಿಯಬಿಟ್ಟಿದ್ದಾರೆ. ಆರೋಪಿಗಳು, ದೇವಸ್ಥಾನ ಪೂಜಾ ಸ್ಥಳವೆಂದು ಗೊತ್ತಿದ್ದರೂ ದೇವಸ್ಥಾನಕ್ಕೆ ಚಪ್ಪಲಿ, ಶೂ ಧರಿಸಿ ಪ್ರವೇಶಿಸಿ ಅಪವಿತ್ರಗೊಳಿಸಿದ್ದು, ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳನ್ನು

ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದ.ಕ ಜಿಲ್ಲೆಯ ವಿವಿಧ ಕಡೆ ಕಳ್ಳತನ ಪ್ರಕರಣ ➤ ಕಡಬ ಮೂಲದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಡಬ, ನ. 04. ಜಿಲ್ಲೆಯ ಹಲವು ಠಾಣೆಗಳಲ್ಲಿ ಸಂಪ್ಯ, ಪುತ್ತೂರು, ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಯಿಲ ಮೂಲದ ಆರೋಪಿಯೋರ್ವನನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕೊಯಿಲ ಫಾರ್ಮ್ ಬಳಿಯ ನಿವಾಸಿ ಇಬ್ರಾಹಿಂ ಖಲಂದರ್ ಎಂದು ಗುರುತಿಸಲಾಗಿದೆ. 2019ರಲ್ಲಿ ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ಈತನ ವಿರುದ್ಧ ಕೇಸು ದಾಖಲಿಸಲಾಗಿದ್ದು, ಆದರೆ ಈತ ವಿಚಾರಣೆಗೆ ಹಾಜರಾಗದೆ

ದ.ಕ ಜಿಲ್ಲೆಯ ವಿವಿಧ ಕಡೆ ಕಳ್ಳತನ ಪ್ರಕರಣ ➤ ಕಡಬ ಮೂಲದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚೂರಿ ಇರಿದು ಕೊಲೆ ➤ ತಂದೆ, ಮಗ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 04. ಸಣ್ಣಪುಟ್ಟ ಕಾರಣಕ್ಕೆ ಜಗಳವಾಡಿ ತಂದೆ ಹಾಗೂ ಮಗ ಸೇರಿ ನೆರೆಮನೆಯ ವ್ಯಕ್ತಿಯೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಬುಧವಾರದಂದು ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಕೊಲೆಯಾದವರನ್ನು ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಎಂದು ಗುರುತಿಸಲಾಗಿದೆ. ಕೊಲೆಗೈದವರನ್ನು ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಎಂದು ತಿಳಿದುಬಂದಿದೆ. ಕಳೆದ 4 – 5 ದಿನಗಳ ಹಿಂದೆ ಅಪಾರ್ಟ್ಮೆಂಟ್

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚೂರಿ ಇರಿದು ಕೊಲೆ ➤ ತಂದೆ, ಮಗ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ ಒಂದು ಮಂತ್ರವನ್ನು ಪಠಿಸಿ ನಿಮ್ಮ ಜೀವನದ ಕಷ್ಟಗಳು ನಿವಾರಣೆ ಆಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಲ್ಲರಿಗೆ ಸಹ ದೀಪದ ಹಬ್ಬ ದೀಪಾವಳಿ ಶುಭಾಶಯಗಳು ಜೀವನದಲ್ಲಿ ಪ್ರತಿಯೊಬ್ಬರೂ ಸಹ ಕಷ್ಟ ಪಟ್ಟು ದುಡಿದು ಶ್ರೀಮಂತ ವ್ಯಕ್ತಿ ಆಗಬೇಕು ಎನ್ನುವ ಆಸೆ ಇದ್ದೆ ಇರುತ್ತದೆ ಆದ್ರೆ ನಿಮ್ಮ

ಈ ಒಂದು ಮಂತ್ರವನ್ನು ಪಠಿಸಿ ನಿಮ್ಮ ಜೀವನದ ಕಷ್ಟಗಳು ನಿವಾರಣೆ ಆಗುತ್ತದೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ನಿಮ್ಮ ಜೀವನದ ಸಮಸ್ಯೆ ಈ ಒಂದು ವಿಧಾನ ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನುಷ್ಯನ ಜೀವನದಲ್ಲಿ ಸಮಸ್ಯೆಗಳು ಸಾಮಾನ್ಯ ಆದರೆ ಸಮಸ್ಯೆಗಳು ಬಗೆಹರಿಯುತ್ತ ಹೋದರೆ ಯಾವುದೇ ರೀತಿಯ ತೊಂದರೆಗಳು ಇರುವುದಿಲ್ಲ, ಕೆಲವೊಮ್ಮೆ ಎಷ್ಟೇ ಪ್ರಯತ್ನಪಟ್ಟರೂ ಸಮಸ್ಯೆಗಳಿಂದ ಹೊರಬರಲು ಆಗುವುದಿಲ್ಲ ಆಗ ಸಮಸ್ಯೆಗಳಿಗೆ ಮೂಲ

ನಿಮ್ಮ ಜೀವನದ ಸಮಸ್ಯೆ ಈ ಒಂದು ವಿಧಾನ ತಿಳಿದುಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಚಿನ್ನ ಕಳ್ಳತನ..!

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 03. ತೋಟದ ಕೆಲಸಕ್ಕೆಂದು ಬಂದ ಕೆಲಸಗಾರನೋರ್ವ ಮನೆ ಒಡತಿಯ ಚಿನ್ನದ ಉಂಗುರ ಕಳವುಗೈದ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಜಯಪ್ರಕಾಶ್ ಎಂದು ಗುರುತಿಸಲಾಗಿದೆ. ಗುಂಡ್ಯಡ್ಕ ನಿವಾಸಿ ದೇಜು ಶೆಟ್ಟಿ ಎಂಬವರ ಮನೆಗೆ ತೋಟದ ಕೆಲಸಕ್ಕೆಂದು ಬರುತ್ತಿದ್ದ ಜಯಪ್ರಕಾಶ್, ಮನೆಯೊಡತಿ ಸರಳ ಶೆಟ್ಟಿ ರವರು ಸ್ನಾನಕ್ಕೆ ಹೋಗಿದ್ದ ಸಂದರ್ಭ ಅವರ ಬೆಡ್ ರೂಂನಲ್ಲಿದ್ದ ಚಿನ್ನದ ಉಂಗುರವನ್ನು ಕಳವು ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯು ಕಳವುಗೈದ ಉಂಗುರವನ್ನು ಸೊಸೈಟಿ ಒಂದರಲ್ಲಿ

ಕೆಲಸಕ್ಕೆ ಬಂದ ಕೆಲಸಗಾರನಿಂದಲೇ ಚಿನ್ನ ಕಳ್ಳತನ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top