ಕರ್ನಾಟಕ

ಲಾರಿ & ಆಪೆರಿಕ್ಷಾ ನಡುವೆ ಢಿಕ್ಕಿ ➤ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ವಿಟ್ಲ, ನ. 03. ಲಾರಿ ಮತ್ತು ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಪೆ ರಿಕ್ಷಾ ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಾಣಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಕೋಳಿಗಳ ಆಹಾರ ಸರಬರಾಜು ಮಾಡುತ್ತಿದ್ದ ಈಚರ್ ಲಾರಿಯು ಎದುರಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಪೆ ರಿಕ್ಷಾ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಚಾಲಕ ಗಾಯಗೊಂಡಿದ್ದಾನೆ. ಆಪೆ […]

ಲಾರಿ & ಆಪೆರಿಕ್ಷಾ ನಡುವೆ ಢಿಕ್ಕಿ ➤ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಜೇಶ್ವರ, ನ. 03. ಬೈಕ್ ನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿದಳ ಅಧಿಕಾರಿಗಳು ವಶಪಡಿಸಿಕೊಂಡು, ಓರ್ವನನ್ನು ಬಂಧಿಸಿದ ಘಟನೆ ಕುಬಣೂರು ಒಡ್ಡಂಬೆಟ್ಟು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಡೂರಿನ ಪ್ರಶಾಂತ್(24) ಎಂದು ಗುರುತಿಸಲಾಗಿದೆ. ಅಬಕಾರಿ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಬೈಕ್ ಒಂದನ್ನು ತಡೆದು ತಪಾಸಣೆ ನಡೆಸಿದಾಗ ಮದ್ಯ ಮತ್ತು ಬಿಯರ್ ಪತ್ತೆಯಾಗಿದೆ. ಈ ಪ್ರದೇಶಕ್ಕೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಅಬಕಾರಿ ದಳಕ್ಕೆ ಲಭಿಸಿದ

ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯುವರತ್ನ’ನ ನಿಧನದಿಂದ ಆಘಾತಗೊಂಡ ಅಭಿಮಾನಿಗಳು ➤ ಮೃತರ ಸಂಖ್ಯೆ 11ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 03. ಸ್ಯಾಂಡಲ್ ವುಡ್ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದಿಂದ ಬೇಸತ್ತು ಆತ್ಮಹತ್ಯೆ ಹಾಗೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಅಪ್ಪು ನಿಧನದ ಬಳಿಕ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪ್ಪುವಿನ ಅಪ್ಪಟ ಅಭಿಮಾನಿಗಳಾಗಿದ್ದ ತುಮಕೂರು ಜಿಲ್ಲೆ ಹೆಬ್ಬೂರು ಹೋಬಳಿಯ ಕೋಡಿಪಾಳ್ಯ ಗ್ರಾಮದ ಭರತ್ (30) ಹಾಗೂ ದಾವಣಗೆರೆ ನಗರದ ವಿಜಯನಗರ ಬಡಾವಣೆಯ ಸಾಯಿ ಮಂದಿರ ಬಳಿಯ ನಿವಾಸಿಯಾದ ಕುಮಾರ(25) ಬುಧವಾರದಂದು ಆತ್ಮಹತ್ಯೆಗೆ

‘ಯುವರತ್ನ’ನ ನಿಧನದಿಂದ ಆಘಾತಗೊಂಡ ಅಭಿಮಾನಿಗಳು ➤ ಮೃತರ ಸಂಖ್ಯೆ 11ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಕುಮಾರದಾರ ನದಿಗೆ‌ ಹಾರಲೆತ್ನಿಸಿದ ವೃದ್ದ ➤ ರಕ್ಷಿಸಿದ ಬಜರಂಗದಳ ಕಾರ್ಯಕರ್ತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 03. ಹಾಸನ ಮೂಲದ ವೃದ್ದನೋರ್ವ ಕುಮಾರಧಾರ ನದಿಗೆ ಹಾರಲು ಯತ್ನಿಸಿದ ಘಟನೆ ನಡೆದಿದೆ. ವೃದ್ದನೋರ್ವ ಕುಮಾರದಾರ ನದಿಯ ಸೇತುವೆ ಮೇಲಿಂದ ಹಾರಲು ಪ್ರಯತ್ನಿಸುತ್ತಿದ್ದನ್ನು ಕಂಡ ಬಜರಂಗಳದ ಕಾರ್ಯಕರ್ತ ಸುನಿಲ್ ಸುಬ್ರಹ್ಮಣ್ಯ ಎಂಬವರು ವೃದ್ಧರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ವೃದ್ಧರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

ಸುಬ್ರಹ್ಮಣ್ಯ: ಕುಮಾರದಾರ ನದಿಗೆ‌ ಹಾರಲೆತ್ನಿಸಿದ ವೃದ್ದ ➤ ರಕ್ಷಿಸಿದ ಬಜರಂಗದಳ ಕಾರ್ಯಕರ್ತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಚಿಲಂಪಾಡಿ: ಕಾಡಾನೆ ಪ್ರತ್ಯಕ್ಷ ➤ ಹೆದರಿ ಆನೆ ಸಮೀಪವೇ ಬೈಕ್ ಬಿದ್ದು ಜೀವಭಯದಿಂದ ಓಡಿದ ಯುವಕರು…!

(ನ್ಯೂಸ್ ಕಡಬ) newskadaba.com ಪೆರಿಯಶಾಂತಿ, ನ. 03. ರಸ್ತೆ ಬದಿಯಲ್ಲಿ ಕಾಡಾನೆಯೊಂದು ಏಕಾಏಕಿ ಪ್ರತ್ಯಕ್ಷಗೊಂಡಿದ್ದು, ಬೈಕ್ ಸವಾರರಿಬ್ಬರು ಪಾರಾದ ಘಟನೆ ಇಚಿಲಂಪಾಡಿ ಎಂಬಲ್ಲಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ಬಜೆತ್ತಡ್ಕ ನಿವಾಸಿ ಧರ್ಮಪಾಲ ಹಾಗೂ ರಮೇಶ್ ಎಂಬವರು ಕೊಕ್ಕಡದ ಸಂಬಂಧಿಕರ ಮನೆಗೆಂದು ಇಚಿಲಂಪಾಡಿ ಮೂಲಕ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ರಸ್ತೆ ದಾಟಿದ್ದು, ದಿಕ್ಕು ತೋಚದ ಬೈಕ್ ಸವಾರ ಹಠಾತ್ ಬ್ರೇಕ್ ಹಾಕಿದ ಕಾರಣ ಕಾಡಾನೆಯ ಪಕ್ಕವೇ ಬೈಕ್ ಮಗುಚಿ ಬಿದ್ದು ಸವಾರ ಮತ್ತು ಸಹ ಸವಾರ

ಇಚಿಲಂಪಾಡಿ: ಕಾಡಾನೆ ಪ್ರತ್ಯಕ್ಷ ➤ ಹೆದರಿ ಆನೆ ಸಮೀಪವೇ ಬೈಕ್ ಬಿದ್ದು ಜೀವಭಯದಿಂದ ಓಡಿದ ಯುವಕರು…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿಯ ದಿನ ಈ ನಿಯಮ ಮಾಡಿದರೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಜ್ಯೋತಿಷ್ಯ ಶಾಸ್ತ್ರದಲ್ಲಿ ಹಾಗೂ ಹಿಂದೂ ಸಂಪ್ರದಾಯದಲ್ಲಿ ಅಮಾವಾಸ್ಯೆಗೆ ಸಾಕಷ್ಟು ಮಹತ್ವವನ್ನು ನೀಡಲಾಗುತ್ತದೆ, ಅಮಾವಾಸ್ಯೆ ದಿನ ಹಲವಾರು ವಿಶೇಷವಾದ ಪೂಜೆ ಪುನಸ್ಕಾರಗಳು ಕೂಡ ನಡೆಯುತ್ತವೆ, ಅದೇ ರೀತಿಯಾಗಿ ವಾಮಾಚಾರಗಳಂತಹ ನಕಾರಾತ್ಮಕ

ದೀಪಾವಳಿಯ ದಿನ ಈ ನಿಯಮ ಮಾಡಿದರೆ ನಿಮ್ಮ ಸಮಸ್ಯೆಗಳು ನಿವಾರಣೆಯಾಗುತ್ತದೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ಪುತ್ತೂರು: ವಸತಿ ಗೃಹವೊಂದರಲ್ಲಿ ಅನ್ಯಕೋಮಿನ ಜೋಡಿ‌ ಪತ್ತೆ ➤ ಪೊಲೀಸರಿಗೊಪ್ಪಿಸಿದ ಹಿಂಜಾವೇ ಕಾರ್ಯಕರ್ತರು

(ನ್ಯೂಸ್ ಕಡಬ) Newskadaba.com ಪುತ್ತೂರು, ನ. 03. ಇಲ್ಲಿನ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ವ್ಯಕ್ತಿಯ ಜೊತೆ ಬೆಂಗಳೂರು ಮೂಲದ ಯುವತಿಯೋರ್ವಳು ಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಬೆಂಗಳೂರಿನ ವಾಸಿಂ ಹಾಗೂ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಯುವತಿಯ ನಡುವೆ ಪ್ರೇಮಾಂಕುರವಾಗಿ ಆಕೆ ಆತನೊಂದಿಗೆ ಮನೆ ಬಿಟ್ಟು ಬಂದಿದ್ದಾಳೆ ಎನ್ನಲಾಗಿದೆ. ವಾಸಿಂಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳಿದ್ದಾರೆ ಎನ್ನಲಾಗಿದೆ. ಯುವತಿ ಕಾಣೆಯಾದ ಬಗ್ಗೆ ಯುವತಿಯ ಮನೆಯವರಿಗೆ ತಲಿಸಿದ್ದು, ಈ ಕುರಿತು ಅವರು ಬೆಂಗಳೂರಿನಲ್ಲಿ ಕಾಣೆಯಾದ ಬಗ್ಗೆ

ಪುತ್ತೂರು: ವಸತಿ ಗೃಹವೊಂದರಲ್ಲಿ ಅನ್ಯಕೋಮಿನ ಜೋಡಿ‌ ಪತ್ತೆ ➤ ಪೊಲೀಸರಿಗೊಪ್ಪಿಸಿದ ಹಿಂಜಾವೇ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಪದೇ ಪದೇ ಅನ್ಯಕೋಮಿನ ಯುವತಿಯ ಅತ್ಯಾಚಾರ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 03. ಅನ್ಯಕೋಮಿನ ಬಾಲಕಿಯನ್ನು ಪದೇ ಪದೇ ಬಲಾತ್ಕಾರವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ನೆಲ್ಯಾಡಿಯ ಹೊಸಮಜಲು ನಿವಾಸಿ ರಿಕ್ಷಾ ಚಾಲಕ ನೌಫಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯು ನೆಲ್ಯಾಡಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಣ ಪಡೆಯುತ್ತಿದ್ದ ವೇಳೆ ಆಕೆಯ ಪರಿಚಯ ಮಾಡಿಕೊಂಡ ಯುವಕ ಆಕೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದ. ಆ ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದು ಯುವಕ ಬಾಲಕಿಯ ಮನೆಗೆ ಪದೇ-ಪದೇ ತೆರಳಿ

ನೆಲ್ಯಾಡಿ: ಪದೇ ಪದೇ ಅನ್ಯಕೋಮಿನ ಯುವತಿಯ ಅತ್ಯಾಚಾರ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈ ಯೋಗ ಫಲಗಳು ನಿಮ್ಮ ರಾಶಿಯಲ್ಲಿ ಇದ್ರೆ ನೀವೇ ಅದೃಷ್ಟವಂತ ವ್ಯಕ್ತಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಸಾಮಾನ್ಯವಾಗಿ ಜಾತಕದಲ್ಲಿ ಗ್ರಹಗತಿಗಳ ಚಲನೆಯಿಂದ ಹಾಗೂ ಗ್ರಹಗತಿಗಳ ಬದಲಾವಣೆಯಿಂದ ಹಲವಾರು ಯೋಗ ಫಲಗಳು ದೊರೆಯುತ್ತವೆ, ಅದರಂತೆಯೇ ಕೆಲವು ಗ್ರಹಗಳ ಮೂಲಕ ಸುನಫಾ ಮತ್ತು ಅನಫಾ ಎಂಬ ಯೋಗ ಫಲಗಳು

ಈ ಯೋಗ ಫಲಗಳು ನಿಮ್ಮ ರಾಶಿಯಲ್ಲಿ ಇದ್ರೆ ನೀವೇ ಅದೃಷ್ಟವಂತ ವ್ಯಕ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ

ಮಂಗಳೂರು: 2021-22ರ ಕಂಬಳದ ಅಂತಿಮ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 02. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು 2021-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ನಡೆಯುವ 19 ಕಂಬಳದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳ ಈ ಬಾರಿ ನವೆಂಬರ್ 27ರಿಂದ ಮಾರ್ಚ್ 26ರವರೆಗೆ ನಡೆಯಲಿದ್ದು, ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ. ಕಂಬಳದ ಅಂತಿಮ ವೇಳಾಪಟ್ಟಿ ಕೆಳಗಿನಂತಿವೆ:- ನವೆಂಬರ್ 27 ಶನಿವಾರ ಮೂಡಬಿದಿರೆ, ಡಿಸೆಂಬರ್ 5 ಭಾನುವಾರ ಹೊಕ್ಕಾಡಿಗೋಳಿ, ಡಿಸೆಂಬರ್ 11 ಶನಿವಾರ ಸುರತ್ಕಲ್,

ಮಂಗಳೂರು: 2021-22ರ ಕಂಬಳದ ಅಂತಿಮ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ
Scroll to Top