ಕರ್ನಾಟಕ

ಸಿಡಿಲು ಬಡಿದು‌ ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ನ. 02. ಸಿಡಿಲು ಬಡಿದು ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಂಚಿಬೈಲು ಬಳಿ ನಡೆದಿದೆ. ಮೃತಪಟ್ಟವರನ್ನು ಯಶವಂತ(22) ಮತ್ತು ಮಣಿ ಪ್ರಸಾದ್(22) ಎಂದು ಗುರುತಿಸಲಾಗಿದೆ. ಕಂಚಿಬೈಲು ನಿವಾಸಿಗಳಾದ ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು, ಯರಗುಂಡಿ ಫಾಲ್ಸ್ ಗೆಂದು ತೆರಳಿದ್ದ ಐವರ ಪೈಕಿ ಇಬ್ಬರು ಸಿಡಿಲು ಬಡಿದು ಮೃತರಾಗಿದ್ದಾರೆ. ಜೊತೆಗಿದ್ದ ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಎಂಬವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಅವರನ್ನು ಮೂಡಬಿದರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟಿದ್ದಾರೆ.

ಸಿಡಿಲು ಬಡಿದು‌ ಯುವಕರಿಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗುತ್ತಿದ್ದ ಮಗನ ರಕ್ಷಣೆಗೆ ಹೋದ ತಾಯಿ ನೀರುಪಾಲು..!

(ನ್ಯೂಸ್ ಕಡಬ) newskadaba.com ಕೊಡಗು, ನ. 02. ದನವನ್ನು ಮೇಯಿಸಲು ಹೋಗಿದ್ದ ಸಂದರ್ಭ ನೀರುಪಾಲಾಗುತ್ತಿದ್ದ ಮಗನನ್ನು ರಕ್ಷಿಸಲೆಂದು ಹೋದ ತಾಯಿಯೂ ನೀರುಪಾಲಾದ ಘಟನೆ ಜಿಲ್ಲೆಯ ಟ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನೀರುಪಾಲಾದವರನ್ನು ತಾಯಿ ರೇವತಿ ಹಾಗೂ ಪುತ್ರ ಕಾರ್ಯಪ್ಪ(12) ಎಂದು ಗುರುತಿಸಲಾಗಿದೆ. ದನ ಮೇಯಿಸಲು ತೆರಳಿದ ಮಗ ನೀರಿನಲ್ಲಿ ಮುಳುಗುತ್ತಿದ್ದುದನ್ನು ಕಂಡು ತಾಯಿ ರಕ್ಷಣೆಗೆ ತೆರಳಿದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಅದಾಗಲೇ ಸ್ಥಳೀಯರು ರಕ್ಷಣೆಗೆ ಮುಂದಾದರಾದರೂ ತಾಯಿ ರೇವತಿ ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲಾಗಿದೆ. ಆದರೆ ಪುತ್ರನ ಮೃತದೇಹ

ನೀರಿನಲ್ಲಿ ಮುಳುಗುತ್ತಿದ್ದ ಮಗನ ರಕ್ಷಣೆಗೆ ಹೋದ ತಾಯಿ ನೀರುಪಾಲು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್ ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ. 02. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲರ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಗಾಯಗೊಂಡ‌ಘಟನೆ ರಾ.ಹೆ.75 ರ ಶಿರಾಡಿಯಲ್ಲಿ ನಡೆದಿದೆ. ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಟ್ರಾವೆಲ್ಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ‌ ಐವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಅಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಶಿರಾಡಿ: ಕಂದಕಕ್ಕೆ ಉರುಳಿದ ಟೆಂಪೊ ಟ್ರಾವೆಲರ್ ➤ ಐವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಮ್ಮ ಮನೆಗೆ ಯಾರಾದರು ಭಾನಾಮತಿ ಅಥವ ವಾಮಾಚಾರ ಮಾಡಿದ್ರೆ ಇಂತಹ ಲಕ್ಷಣಗಳು ಕಂಡು ಬರುವುದು

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಕೆಲವೊಮ್ಮೆ ಮನೆಯಲ್ಲಿ ಇದ್ದಕ್ಕಿದ್ದಹಾಗೆ ವಿನಾಕಾರಣ ಸಮಸ್ಯೆಗಳು ಕಲಹಗಳು ಎದುರಾಗುತ್ತವೆ, ಅಮಾವಾಸ್ಯೆ ಹುಣ್ಣಿಮೆ ಹತ್ತಿರ ಬರುತ್ತಿದ್ದಂತೆಯೇ ಮನೆಯಲ್ಲಿ ಕಲಹಗಳು ಜಗಳಗಳು ಉಂಟಾಗುತ್ತವೆ ಮನೆಯ ಸದಸ್ಯರಿಗೆ ಅನಾರೋಗ್ಯದ ಸಮಸ್ಯೆಗಳು ಎದುರಾಗುತ್ತವೆ, ಈ

ನಿಮ್ಮ ಮನೆಗೆ ಯಾರಾದರು ಭಾನಾಮತಿ ಅಥವ ವಾಮಾಚಾರ ಮಾಡಿದ್ರೆ ಇಂತಹ ಲಕ್ಷಣಗಳು ಕಂಡು ಬರುವುದು Read More »

ಕರ್ನಾಟಕ, ಭವಿಷ್ಯ

ಸ್ವಿಫ್ಟ್ ಡಿಸೈರ್ ಕಾರು – ಹೋಂಡಾ ಡಿಯೋ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಸ್ವಿಫ್ಟ್ ಡಿಸೈರ್ ಕಾರು ಮತ್ತು ಹೋಂಡಾ ಡಿಯೋ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ನರಿಮೊಗರು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ಸವಾರನನ್ನು ಪೇರಮೊಗರು ನಿವಾಸಿ ಸೋಮಶೇಖರ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಸವಣೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್‌ ಕಾರು ಮತ್ತು ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಹೋಂಡಾ ಡಿಯೋ ನಡುವೆ ನರಿಮೊಗರು

ಸ್ವಿಫ್ಟ್ ಡಿಸೈರ್ ಕಾರು – ಹೋಂಡಾ ಡಿಯೋ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

66ನೇ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಗಣ್ಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 01. ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲಾ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ”

66ನೇ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಗಣ್ಯರು Read More »

ಕರ್ನಾಟಕ

ನಿಯಂತ್ರಣ ತಪ್ಪಿದ ಬೊಲೆರೋ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) Newskadaba.com ಶಿವಮೊಗ್ಗ, ನ. 01. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ವ್ಯಕ್ತಿಯೋರ್ವನಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆದಿತ್ಯ ಕನ್ ಸ್ಟ್ರಕ್ಚನ್ ಕಾರ್ಮಿಕ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ವ್ಯಕ್ತಿಯೋರ್ವರಿಗೆ ಢಿಕ್ಕಿ ಹೊಡೆದು, ಬಳಿಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರವಾಹನ ಸವಾರನ ಕಾಲಿಗೆ ಗಂಭೀರ

ನಿಯಂತ್ರಣ ತಪ್ಪಿದ ಬೊಲೆರೋ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾವಣಗೆರೆ: ಕ್ಯಾಂಪಸ್ ಫ್ರಂಟ್ ನಿಂದ ಕರ್ನಾಟಕ ರಾಜ್ಯ ಸಮಿತಿ ಸಭೆ

(ನ್ಯೂಸ್ ಕಡಬ) Newskadaba.com ದಾವಣಗೆರೆ, ನ. 01. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸಭೆಯು ಅಕ್ಟೋಬರ್ 30 ಮತ್ತು 31 ರಂದು ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆಯವರ ಅಧ್ಯಕ್ಷತೆಯಲ್ಲಿ ದಾವಣಗೆರೆಯಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರು, ರಾಜ್ಯದ ಎಲ್ಲ ಜಿಲ್ಲಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸಕ್ತ ಸನ್ನಿವೇಶದ ಬಗ್ಗೆ, ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಹಾಗೂ ಮುಂದಿನ ಚಟುವಟಿಕೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯ ನಿರ್ಣಯಗಳು :- 1)ಖಾಸಗಿ ಶಾಲಾ ಕಾಲೇಜುಗಳಿಗೆ ಸರಕಾರ ಶುಲ್ಕದ ಮೊತ್ತ

ದಾವಣಗೆರೆ: ಕ್ಯಾಂಪಸ್ ಫ್ರಂಟ್ ನಿಂದ ಕರ್ನಾಟಕ ರಾಜ್ಯ ಸಮಿತಿ ಸಭೆ Read More »

ಕರ್ನಾಟಕ

ವಾಮದಪದವು: “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಾಗಾರ ಉದ್ಘಾಟನೆ

(ನ್ಯೂಸ್ ಕಡಬ) Newskadaba.com ವಾಮದಪದವು, ನ. 01. ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜನೆಯ ಜೈ ತುಳುನಾಡ (ರಿ.) ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿ ಆಶ್ರಯದಲ್ಲಿ ಉಚಿತ “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ವಾಮದಪದವು ಸಹನಾ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ತುಳು ಲಿಪಿ ಶಿಕ್ಷಕರು ಹಾಗೂ ಜೈ ತುಳುನಾಡ (ರಿ.) ಸಂಘಟನೆಯ ಜತೆ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅಧ್ಯಕ್ಷತೆಯಲ್ಲಿ, ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ

ವಾಮದಪದವು: “ಬಲೆ ತುಳು ಲಿಪಿ ಕಲ್ಪುಗ” ಕಾರ್ಯಾಗಾರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

ಮನೆಯಲ್ಲಿ ಯಾವಾಗಲೂ ಸುಖ-ಶಾಂತಿ ಅಭಿವೃದ್ಧಿ ನಡೆಸಲು ಈ ನಿಯಮವನ್ನು ಅನುಸರಿಸಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವಾಸ್ತುಶಾಸ್ತ್ರದಲ್ಲಿ ತಿಳಿಸಿರುವ ಹಾಗೆ ಕೆಲವೊಂದು ಪವಿತ್ರವಾದ ವಸ್ತುಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಹಾಗೂ ಮನೆಯ ವಿಷಯದಲ್ಲಿ ಕೆಲವು ನಿಯಮಗಳನ್ನು ಪಾಲಿಸುವುದರಿಂದ ಮನೆಗೆ ಯಾವುದೇ ರೀತಿಯ ಋಣಾತ್ಮಕ ಸಮಸ್ಯೆಗಳು ಎದುರಾಗುವುದಿಲ್ಲ, ಇದು

ಮನೆಯಲ್ಲಿ ಯಾವಾಗಲೂ ಸುಖ-ಶಾಂತಿ ಅಭಿವೃದ್ಧಿ ನಡೆಸಲು ಈ ನಿಯಮವನ್ನು ಅನುಸರಿಸಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಭವಿಷ್ಯ, ಸಿನಿಮಾ
Scroll to Top