ಅಸಂವಿಧಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಮಾರ್ಚ್
(ನ್ಯೂಸ್ ಕಡಬ) Newskadaba.com ಉಡುಪಿ, ಅ. 29. ಅಸಂವಿಧಾನಿಕವಾಗಿ ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳಿಗೆ ಒಪ್ಪಲು ಸಾಧ್ಯವಿಲ್ಲ, ಶೀಘ್ರವೇ ಈ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬಿಗ್ ಬಝಾರ್ ಬಳಿಯಿಂದ ಕ್ಲಾಕ್ ಟವರ್ ವರೆಗೆ ವಿದ್ಯಾರ್ಥಿಗಳು ಮಾರ್ಚ್ ನಡೆಸಿ ಪ್ರತಿಭಟಿಸಿದರು. ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ […]
ಅಸಂವಿಧಾನಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಮಾರ್ಚ್ Read More »
ಕರಾವಳಿ, ಕರ್ನಾಟಕ





