ಕರ್ನಾಟಕ

ದುಷ್ಕರ್ಮಿಗಳಿಂದ ಆಟೋ ಚಾಲಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) Newskadaba.com ಮಂಡ್ಯ, ಅ. 27. ಆಟೋ ಚಾಲಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆಯ ಕೆ. ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಅಟೋ ಚಾಲಕನನ್ನು ನಾಸಿರ್ ಅಹಮದ್ (30) ಎಂದು ಗುರುತಿಸಲಾಗಿದೆ. ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶವೊಂದರಲ್ಲಿ ಈ ಕೃತ್ಯ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ […]

ದುಷ್ಕರ್ಮಿಗಳಿಂದ ಆಟೋ ಚಾಲಕನ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು ➤ 25 ಗೋವುಗಳ ರಕ್ಷಣೆ

(ನ್ಯೂಸ್ ಕಡಬ) Newskadaba.com ಪಡುಬಿದ್ರಿ, ಅ. 27. ಅಕ್ರಮ ಗೋಸಾಗಾಟವನ್ನು ತಡೆದ ಬಜರಂಗದಳ ಕಾರ್ಯಕರ್ತರು 25ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಲಾರಿಯೊಂದರಲ್ಲಿ ಇಪ್ಪತ್ತೈದಕ್ಕೂ ಅಧಿಕ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ರಮ ಗೋಸಾಗಾಟ ತಡೆದ ಬಜರಂಗದಳ ಕಾರ್ಯಕರ್ತರು ➤ 25 ಗೋವುಗಳ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಲ್ಲಿ ಡೀಲರ್ ಶಿಪ್ ಕ್ಯಾನ್ಸಲ್ ➤ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆದೇಶ

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 27. ನಂದಿನಿ ಉತ್ಮನ್ನಗಳ ಡೀಲರುಗಳು ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದುಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಶಿಸಿದ್ದಾರೆ. ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ಮಾಡುವ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಒಕ್ಕೂಟದೊಂದಿಗೆ ಮಾಡಿಕೊಂಡ ಒಪ್ಪಂದಕ್ಕೆ ವಿರುದ್ದವಾಗಿರುತ್ತದೆ. ಆದ್ದರಿಂದ ಕಾನೂನು ಮಾಪನ ಶಾಸ್ತ್ರದ ನಿಯಮದ ಪ್ರಕಾರ ಗ್ರಾಹಕರಿಗೆ ನಂದಿನಿ

ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಲ್ಲಿ ಡೀಲರ್ ಶಿಪ್ ಕ್ಯಾನ್ಸಲ್ ➤ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆದೇಶ Read More »

ಕರಾವಳಿ, ಕರ್ನಾಟಕ

ಹೊಸ ವಾಹನ ಖರೀದಿದಾರರಿಗೆ ಸಿಹಿಸುದ್ದಿ ➤ ಇನ್ಮುಂದೆ ಆನ್ ಲೈನ್ ಮೂಲಕ ವಾಹನ ನೋಂದಣಿಗೆ ಅವಕಾಶ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 27. ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದರೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಗೆ ತೆರಳಿ ನೋಂದಣಿ ಮಾಡಿಸಬೇಕಾಗಿತ್ತು. ವಾಹನ ಮಾಲೀಕರಿಗೆ ಇದೊಂದು ಸವಾಲಿನ ಕೆಲಸವಾಗಿತ್ತು. ಆದರೆ ಈಗ ಸರಕಾ ಈ ಪದ್ಧತಿಯನ್ನು ಬದಲಾಯಿಸಿ ‘ಆನ್‌ ಲೈನ್‌’ ಮೂಲಕ ಹೊಸ ವಾಹನ ನೋಂದಣಿಗೆ ಅವಕಾಶ ಮಾಡಿಕೊಟ್ಟು, ಗ್ರಾಹಕರಿಗೆ ಸಿಹಿಸುದ್ದಿಯನ್ನು ನೀಡಿದೆ. ಇದರ ಪ್ರಕಾರ ಹೊಸ ವಾಹನ ಖರೀದಿಯ ಬಳಿಕ ಪ್ರಥಮ ಬಾರಿಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ದು ನೋಂದಣಿ ಮಾಡುವ ಅಗತ್ಯವಿಲ್ಲ. ಬದಲಾಗಿ

ಹೊಸ ವಾಹನ ಖರೀದಿದಾರರಿಗೆ ಸಿಹಿಸುದ್ದಿ ➤ ಇನ್ಮುಂದೆ ಆನ್ ಲೈನ್ ಮೂಲಕ ವಾಹನ ನೋಂದಣಿಗೆ ಅವಕಾಶ Read More »

ಕರ್ನಾಟಕ

ಶಾಲಾ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಮುದ್ದೇಬಿಹಾಳ, ಅ. 27. ಶಾಲಾ ವಾಹನ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತಾಲ್ಲೂಕಿನ ಜೈನಾಪೂರ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ಚವನಬಾವಿ ಗ್ರಾಮದ ಶಿವಪ್ಪ ಹಣಮಪ್ಪ ಪೂಜಾರಿ(30) ಹಾಗೂ ಸಂಗಪ್ಪ ಬಸಪ್ಪ ಪೂಜಾರಿ(40) ಎಂದು ಗುರುತಿಸಲಾಗಿದೆ. ಚವನಬಾವಿ ರೇವಣಸಿದ್ದೇಶ್ವರ ಪ್ರಾಥಮಿಕ ಶಾಲೆಯ ವಾಹನ ವಿದ್ಯಾರ್ಥಿಗಳನ್ನು ತುಂಬಿಕೊಂಡು ನಾಲತವಾಡದಿಂದ ಚವನಬಾವಿ ಗ್ರಾಮದ ಶಾಲೆಯ ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ

ಶಾಲಾ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೀಪಾವಳಿ ಬಲಿಪಾಡ್ಯಮಿ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಕಡ್ಡಾಯ ➤ ಮುಜರಾಯಿ ಇಲಾಖೆ ಆದೇಶ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 27. ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಹಿಂದೂ ಧರ್ಮದಲ್ಲಿ ಗೋವುಗಳಿಗೆ ತಾಯಿಯ ಸ್ಥಾನವನ್ನು ನೀಡಿ, ಗೋಮಾತೆ ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ. ಹಿಂದೂ ಧರ್ಮದ ಪುರಾಣ ಉಪನಿಷತ್ತುಗಳಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು

ದೀಪಾವಳಿ ಬಲಿಪಾಡ್ಯಮಿ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಕಡ್ಡಾಯ ➤ ಮುಜರಾಯಿ ಇಲಾಖೆ ಆದೇಶ Read More »

ಕರ್ನಾಟಕ

ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರಕಾರದಿಂದ ಬಿಗ್ ಶಾಕ್ ➤ ಬಡ್ತಿ ಪಡೆಯಲು ಇನ್ಮುಂದೆ ಪರೀಕ್ಷೆ ಕಡ್ಡಾಯ!

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 27. ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರಕಾರವು ಶಿಕ್ಷಕರಿಗೆ ಬಿಗ್ ಶಾಕ್‌ ಕೊಟ್ಟಿದೆ. ಇನ್ಮುಂದೆ ಶಿಕ್ಷಕರು ಬಡ್ತಿ ಪಡೆಯಬೇಕಾದರೆ ಕಡ್ಡಾಯವಾಗಿ ಪರೀಕ್ಷೆಯನ್ನು ಎದುರಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರು 1 ರಿಂದ 8ನೇ ತರಗತಿವರೆಗೆ ಪಾಠ ಮಾಡಲು ಅವಕಾಶ ಕೇಳುತ್ತಿದ್ದಾರೆ. ನೂತನ ಸಿ&ಆರ್ ನಿಯಮದ ಪ್ರಕಾರ ಶಿಕ್ಷಕರು ಬಡ್ತಿ ಹೊಂದಬೇಕಾದರೆ

ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರಕಾರದಿಂದ ಬಿಗ್ ಶಾಕ್ ➤ ಬಡ್ತಿ ಪಡೆಯಲು ಇನ್ಮುಂದೆ ಪರೀಕ್ಷೆ ಕಡ್ಡಾಯ! Read More »

ಕರ್ನಾಟಕ

ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಪೊಲೀಸ್ ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಅ. 27. ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಸಿದ್ದಪ್ಪ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಬೆಳಗ್ಗೆ ಹಾಸನಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ

ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಪೊಲೀಸ್ ಸಿಬ್ಬಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ➤ ಬಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಸರಗೋಡು, ಅ. 27. ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಎಂದು ಗುರುತಿಸಲಾಗಿದೆ. ಈತ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ವೇಗದಿಂದ ಬಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಬಂದ ಗೂಡ್ಸ್ ಆಟೋ ಆತನ ದೇಹದ ಮೆಲೆಯೇ ಹರಿದಿದೆ. ತಕ್ಷಣ

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ➤ ಬಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ತೋಟಕ್ಕೆ ನುಗ್ಗಿದ ಕಾಡಾನೆ ➤ ಅಪಾರ ಕೃಷಿ ನಾಶ

(ನ್ಯೂಸ್ ಕಡಬ) Newskadaba.com ಕಡಬ, ಅ. 27. ಕೃಷಿ ತೋಟಕ್ಕೆ ನಿರಂತರ ಕಾಡಾನೆ ಲಗ್ಗೆ ಇಡುತ್ತಿರುವ ಪರಿಣಾಮ ಕೃಷಿಕರು ಅಪಾರ ನಷ್ಟ ಅನುಭವಿಸುತ್ತಿರುವ ಸ್ಥಿತಿ ತಾಲೂಕಿನ ಸುಬ್ರಹ್ಮಣ್ಯ ಮತ್ತು ಪಂಜ ವಲಯ ಅರಣ್ಯ ವ್ಯಾಪ್ತಿಯ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸುತ್ತಿದೆ. ಕಳೆದ ಹಲವು ದಿನಗಳಿಂದ ರೆಂಜಿಲಾಡಿ ಗ್ರಾಮದಲ್ಲಿ ಕಾಡಾನೆ ಕೃಷಿ ತೋಟಕ್ಕೆ ದಾಳಿ ನಡೆಸಿ ಹಾನಿಗೈಯುತ್ತಿದೆ. ಎಳುವಾಳೆ ರಾಮಚಂದ್ರ ಗೌಡ ಅವರ ತೋಟಕ್ಕೆ ಕಳೆದ ಹಲವು ದಿನಗಳಿಂದ ಕಾಡಾನೆ ಲಗ್ಗೆ ಇಟ್ಟು 100 ಅಧಿಕ ಬಾಳೆ, 50ಕ್ಕೂ

ಕಡಬ: ತೋಟಕ್ಕೆ ನುಗ್ಗಿದ ಕಾಡಾನೆ ➤ ಅಪಾರ ಕೃಷಿ ನಾಶ Read More »

ಕರಾವಳಿ, ಕರ್ನಾಟಕ
Scroll to Top