ಎಡಮಂಗಲ: ಬಿರುಕು ಬಿಟ್ಟ ರೈಲ್ವೇ ಹಳಿ ➤ ಚಾಲಕನ ಪ್ರಜ್ಞೆಯಿಂದ ತಪ್ಪಿದ ಅನಾಹುತ
(ನ್ಯೂಸ್ ಕಡಬ) Newskadaba.com ಕಾಣಿಯೂರು, ಅ. 26. ಸುಬ್ರಹ್ಮಣ್ಯ- ಮಂಗಳೂರು ರೈಲ್ವೇಯ ಎಡಮಂಗಲ ಎಂಬಲ್ಲಿ ಹಳಿ ಬಿರುಕು ಬಿಟ್ಟಿದ್ದು, ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಮುಂಜಾನೆ ವೇಳೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ಸುಬ್ರಹ್ಮಣ್ಯ- ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ಎಡಮಂಗಲ ಸಮೀಪ ರೈಲ್ವೇ ಹಳಿ ಬಿರುಕು ಬಿಟ್ಟಿದ್ದು, ರೈಲಿನ ಒಂದು ಬೋಗಿ ಚಲಿಸಿದ ಕೂಡಲೇ ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಚಾಲಕ ರೈಲನ್ನು ನಿಲುಗಡೆಗೊಳಿಸಿ, ರೈಲ್ವೇ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಬಳಿಕ ಹಳಿ […]
ಎಡಮಂಗಲ: ಬಿರುಕು ಬಿಟ್ಟ ರೈಲ್ವೇ ಹಳಿ ➤ ಚಾಲಕನ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »
ಕರಾವಳಿ, ಕರ್ನಾಟಕ



