ಕರ್ನಾಟಕ

ನೀರು ವೀಕ್ಷಣೆಯ ವೇಳೆ ಕಾಲು ಜಾರಿ ನೀರುಪಾಲಾದ‌ ವ್ಯಕ್ತಿ

(ನ್ಯೂಸ್ ಕಡಬ) Newskadaba.com ಮೈಸೂರು, ಅ. 25. ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೋರ್ವರು ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ಹಪೊದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತರನ್ನು ಸಿದ್ದಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇ ಗೌಡ(60) ಎಂದು‌ ಗುರುತಿಸಲಾಗಿದೆ. ಮನೆ ಪಕ್ಕದ ಮೋರಿಯಲ್ಲಿ ನಿಂತು ನೀರು ವೀಕ್ಷಿಸುತ್ತಿದ್ದ ವೇಳೆ ಕಾಲು ಜಾರಿ ಮೋರಿಗೆ ಬಿದ್ದು, ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾಗಿದ್ದಾರೆ.

ನೀರು ವೀಕ್ಷಣೆಯ ವೇಳೆ ಕಾಲು ಜಾರಿ ನೀರುಪಾಲಾದ‌ ವ್ಯಕ್ತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ➤ 14 ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಬೆಳಗಾವಿ, ಅ. 25. ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ, ಭಾನುವಾರ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ನೇಮಕಾತಿ ಪರೀಕ್ಷೆಯ ವೇಳೆ ಬ್ಲೂಟೂತ್ ಸಾಧನ ಬಳಸಿಕೊಂಡು ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್ಥಿಗಳು ಹಾಗೂ ಇದಕ್ಕೆ ಸಹಕರಿಸಿದ 12 ಮಂದಿ ಸೇರಿದಂತೆ 14 ಮಂದಿಯನ್ನು ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ರಾಮತೀರ್ಥ ಪಟ್ಟಣದ ಕೊಠಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಕಲು ಮಾಡಲು

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ➤ 14 ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನು‌ ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ..!

(ನ್ಯೂಸ್ ಕಡಬ) Newskadaba.com ಕಾರವಾರ, ಅ. 25. ನದಿಗೆ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ದಾಂಡೇಲಿಯಲ್ಲಿ ನಡೆದಿದೆ. ಮೊಸಳೆ ಪಾಲಾದ ಬಾಲಕನನ್ನು ಸ್ಥಳೀಯ ನಿವಾಸಿ ಮೋಹಿನ್ ಮೆಹಬೂಬ್ ಗುಲ್ಬರ್ಗವಾಲೆ(16) ಎಂದು ಗುರುತಿಸಲಾಗಿದೆ. ಬಾಲಕ ಮೋಹಿನ್ ಹಳಿಯಾಳ ರಸ್ತೆಯಲ್ಲಿರುವ ಕಾಳಿ ನದಿಯಲ್ಲಿ ಮೀನು ಹಿಡಿಯಲೆಂದು ಗಾಳ ಹಾಕುತ್ತಿದ್ದ ವೇಳೆ ಮೊಸಳೆಯೊಂದು ಹಠಾತ್ತಾಗಿ ದಾಳಿ ನಡೆಸಿ ಬಾಲಕನನ್ನು ಕಚ್ಚಿ ಎಳೆದೊಯ್ದಿದೆ ಎನ್ನಲಾಗಿದೆ.

ಮೀನು‌ ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 25. ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನಿಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂದು ಗುರುತಿಸಲಾಗಿದೆ. ಬಾಲಕಿಯು ಬೀಡಿ ಬ್ರಾಂಚ್ ಗೆ ತೆರಳುತ್ತಿದ್ದ ವೇಳೆ ಆರೋಪಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ ಕಾರ್ಯಕ್ರಮ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕರ್ನಾಟಕ ವತಿಯಿಂದ ಪದಾಧಿಕಾರಿಗಳ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ, ಸಂವಾದ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮವು ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಕೋಸ್ಟಲ್ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ಸಂಘಟನೆಯು ಮಕ್ಕಳ ಶಿಕ್ಷಣಕ್ಕಾಗಿ ಸರ್ವಶಿಕ್ಷಾ ಗ್ರಾಮ, ಸ್ಕೂಲ್ ಚಲೋ ಕಾರ್ಯಕ್ರಮ, ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ‘ಪ್ರೊಪೆಲ್- 2021’ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ನಾಪತ್ತೆಯಾಗಿದ್ದ ಬಾಲಕಿಯೋರ್ವಳ ಮೃತದೇಹವು ಮನೆ ಸಮೀಪದ ನದಿಯಲ್ಲಿ ಪತ್ತೆಯಾಗಿರುವ ಘಟನೆ ನಗರದ ಕುದ್ರೋಳಿಯಲ್ಲಿ‌ ನಡೆದಿದೆ. ಮೃತ ಬಾಲಕಿಯನ್ನು ಕುದ್ರೋಳಿ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಎಂದು ಗುರುತಿಸಲಾಗಿದೆ. ಈಕೆ ಭಾನುವಾರದಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದು, ತಕ್ಷಣವೇ ಮನೆಮಂದಿ ಎಲ್ಲಾ ಕಡೆ ಹುಡುಕಾಡಿದರಾದರೂ ಆಕೆ ಪತ್ತೆಯಾಗಿರಲಿಲ್ಲ. ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಕೆ ಮನೆ ಸಮೀಪದಲ್ಲಿರುವ ನದಿ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಈ

ಮಂಗಳೂರು: ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾನಸಿಕವಾಗಿ ನೊಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 25. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಶಾಂತ್ ಪಾಯಲ್ ರವರ ಪುತ್ರ ಅನಿಶ್ ಪಿ. ಪಾಯಲ್ (16) ಎಂದು ಗುರುತಿಸಲಾಗಿದೆ. ತಂದೆ ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಆ ಬಳಿಕ ಈತ ಮಾನಸಿಕವಾಗಿ ನೊಂದುಕೊಂಡಿದ್ದ ಎನ್ನಲಾಗಿದೆ. ಇದರಿಂದಲೇ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ

ಮಾನಸಿಕವಾಗಿ ನೊಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನಿಂದ 1ರಿಂದ 5ನೇ ತರಗತಿಗಳು ಪ್ರಾರಂಭ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 25. ಕೊರೋನಾ ಲಾಕ್ ಡೌನ್ ನಿಂದಾಗಿ ಮುಚ್ಚಲಾಗಿದ್ದ ಒಂದರಿಂದ ಐದನೇ ತರಗತಿಯ ಶಾಲೆಗಳು ರಾಜ್ಯಾದ್ಯಂತ ಇಂದಿನಿಂದ ಆರಂಭಗೊಂಡಿದೆ. ಶೆ. 50ರಷ್ಟು ಹಾಜರಾತಿಯಲ್ಲಿ ಶಾಲೆ ಆರಂಭಿಸಲು ಸರ್ಕಾರ ಸದ್ಯ ಸೂಚನೆಯನ್ನು ನೀಡಿದೆ. ಕೊರೋನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಶಾಲೆಗಳನ್ನು ಕೊರೋನಾ ನಿಯಮಗಳಂತೆ ತೆರೆಯಲು ಸರಕಾರ ನಿರ್ಧರಿಸಿದೆ. ಸೋಮವಾರದಿಂದ ಶುಕ್ರವಾರದವರೆಗೆ ಶೆ. 50ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅನುಮತಿ ನೀಡಲಾಗಿದ್ದು, ಇನ್ನುಳಿದ ಎರಡು ದಿನ ಶಾಲಾ ಕೊಠಡಿಯ ಸ್ವಚ್ಛಗೊಳಿಸಿ, ಸ್ಯಾನಿಟೈಸರ್ ಗೆ ಅವಕಾಶ

ಇಂದಿನಿಂದ 1ರಿಂದ 5ನೇ ತರಗತಿಗಳು ಪ್ರಾರಂಭ Read More »

ಕರ್ನಾಟಕ

ಮಕ್ಕಳು ನಿಮ್ಮ ಮಾತು ಕೇಳಿದ ಹೋದರೆ ಏನು ಕಾರಣ ಎಂದು ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮನೆಯಲ್ಲಿ ಮಕ್ಕಳು ತಂದೆ-ತಾಯಿ ಹೇಳಿದ ಮಾತನ್ನು ಕೇಳಿದರೆ ಆಗ ತಂದೆ ತಾಯಿಯ ಸಂತೋಷ ಆಗುವುದರ ಜೊತೆಗೆ ಮನೆಯಲ್ಲಿ ಕೂಡ ನೆಮ್ಮದಿ ನೆಲೆಸುತ್ತದೆ, ಆದರೆ ಕೆಲವು ಸಂದರ್ಭಗಳಲ್ಲಿ ಮಕ್ಕಳು ತಂದೆ

ಮಕ್ಕಳು ನಿಮ್ಮ ಮಾತು ಕೇಳಿದ ಹೋದರೆ ಏನು ಕಾರಣ ಎಂದು ತಿಳಿದುಕೊಳ್ಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಭವಿಷ್ಯ, ಸಿನಿಮಾ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಸಂತಾನ ಪ್ರಾಪ್ತಿಯಾಗುತ್ತದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ ರಾಶಿ: ಮನೆ ಜನರ ಮೇಲೆ ಹೆಚ್ಚಿನ ಪೌರುಷ ಉಂಟು ಮಾಡುತ್ತೀರಿ ಇದರಿಂದ ಇಬ್ಬರಿಗೂ ಸಹ ಮಾನಸಿಕ ನೆಮ್ಮದಿ ಕಡಿಮೆ ಆಗುವುದು. ಆರೋಗ್ಯದಲ್ಲಿ ಚೇತರಿಕೆ ಇದ್ದರು ಸಹ ಆಹಾರ ವಿಚಾರದಲ್ಲಿ

ಈ 8 ರಾಶಿಯವರಿಗೆ ಧನಪ್ರಾಪ್ತಿ ಯೋಗ ಸಂತಾನ ಪ್ರಾಪ್ತಿಯಾಗುತ್ತದೆ Read More »

ಕರ್ನಾಟಕ, ಭವಿಷ್ಯ
Scroll to Top