ಕರ್ನಾಟಕ

ಈ 5 ರಾಶಿಯವರಿಗೆ ವಿವಾಹ ಯೋಗ ಐಶ್ವರ್ಯ ಅಭಿವೃದ್ಧಿ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ

  ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ವೃಷಭ ರಾಶಿ : ವೃಷಭ ರಾಶಿಯ ಜನರು ಉತ್ತಮವಾದ ಸಂಬಂಧಗಳನ್ನು ರೂಪಿಸಿಕೊಳ್ಳಲು ಇಷ್ಟಪಡುತ್ತಾರೆ ಅದರಲ್ಲೂ ಸ್ನೇಹ ಸಂಬಂಧವನ್ನು ಹೆಚ್ಚಾಗಿ ಇಷ್ಟಪಡುತ್ತಾರೆ, ಹೆಚ್ಚಾಗಿ ಸ್ನೇಹಿತರ ಬಗ್ಗೆ ಗಮನವನ್ನು ವಹಿಸುತ್ತಾರೆ ಅವರು […]

ಈ 5 ರಾಶಿಯವರಿಗೆ ವಿವಾಹ ಯೋಗ ಐಶ್ವರ್ಯ ಅಭಿವೃದ್ಧಿ ನಿಮ್ಮ ರಾಶಿ ಇದೆ ಎಂದು ತಿಳಿದುಕೊಳ್ಳಿ Read More »

ಕರ್ನಾಟಕ, ಭವಿಷ್ಯ

ಆಟೋ ಚಾಲಕ-ಮಾಲಕ ಸಂಘದಿಂದ ಆಂಬ್ಯುಲೆನ್ಸ್ ಸೇವೆ ಆರಂಭ ➤ ಮರ್ಧಾಳದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಮರ್ಧಾಳ ಸೌಹಾರ್ದ ಸಂಗಮ ಆಟೋ ಚಾಲಕ ಹಾಗೂ ಮಾಲಕರ ಸಂಘದ ವತಿಯಿಂದ ಆಂಬ್ಯುಲೆನ್ಸ್ ಸೇವೆಗೆ ಶನಿವಾರದಂದು ಮರ್ಧಾಳದಲ್ಲಿ ಚಾಲನೆ ನೀಡಲಾಯಿತು. ಅಸ್ಸಯ್ಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ನೂತ‌ನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮರ್ಧಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಕೋಡಂದೂರು, ಸೌಹಾರ್ದ ಸಂಗಮ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಉಮೇಶ್ ಕೆ., ಕಾರ್ಯದರ್ಶಿ ಹೈದರ್ ಹಿಂದುಸ್ತಾನ್, ಜೀಪ್ ಚಾಲಕ ಮಾಲಕರ ಸಂಘದ ಸುರೇಶ್

ಆಟೋ ಚಾಲಕ-ಮಾಲಕ ಸಂಘದಿಂದ ಆಂಬ್ಯುಲೆನ್ಸ್ ಸೇವೆ ಆರಂಭ ➤ ಮರ್ಧಾಳದಲ್ಲಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ Read More »

ಕರಾವಳಿ, ಕರ್ನಾಟಕ

ಮನೆಯಲ್ಲಿ ನಕರಾತ್ಮಕ ಶಕ್ತಿಗಳು ವಾಮಾಚಾರ ಪ್ರಭಾವವಿದ್ದರೆ ತಪ್ಪದೇ ಈ ನಿಯಮವನ್ನು ಪಾಲಿಸಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಎಷ್ಟೋ ಜನರ ಮನೆಯಲ್ಲಿ ತಿಳಿಯದಹಾಗೆ ಕಲಹಗಳು ಜಗಳಗಳು ಸಮಸ್ಯೆಗಳು ಕಷ್ಟಗಳು ಆರೋಗ್ಯದ ಸಮಸ್ಯೆ ಹಣಕಾಸಿನ ಸಮಸ್ಯೆ ಸಾಲದ ಸಮಸ್ಯೆ ಹೀಗೆ ಕಾರಣವಿಲ್ಲದೆಯೇ ಅನೇಕ ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ, ಎಷ್ಟೇ ಕಷ್ಟ ಪಟ್ಟರು

ಮನೆಯಲ್ಲಿ ನಕರಾತ್ಮಕ ಶಕ್ತಿಗಳು ವಾಮಾಚಾರ ಪ್ರಭಾವವಿದ್ದರೆ ತಪ್ಪದೇ ಈ ನಿಯಮವನ್ನು ಪಾಲಿಸಿ Read More »

ಕರ್ನಾಟಕ, ಭವಿಷ್ಯ

ಕಡಬ: ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ವಿಶೇಷ ಆಫರ್ ➤ 999 ರೂ. ಮೇಲ್ಪಟ್ಟ ಖರೀದಿಗೆ ಸ್ಪೆಷಲ್ ಗಿಫ್ಟ್

(ನ್ಯೂಸ್ ಕಡಬ) newskadaba.com ಕಡಬ, ಅ.23. ಇಲ್ಲಿನ ಮುಖ್ಯ ರಸ್ತೆಯ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತೀ ಖರೀದಿಗೆ ವಿಶೇಷ ಆಫರ್ ಆರಂಭಗೊಂಡಿದೆ. ಪುರುಷರು, ಮಹಿಳೆಯರು ಹಾಗೂ ಮಕ್ಕಳ ಎಲ್ಲಾ ತರಹದ ಸಿದ್ಧ ಉಡುಪುಗಳು ಭಾರೀ ರಿಯಾಯಿತಿ ದರದ ಮಾರಾಟದ ಜೊತೆಗೆ ಪ್ರತೀ 999 ರೂ. ಮೇಲಿನ ಮೌಲ್ಯದ ಬಟ್ಟೆ ಖರೀದಿಗೆ ಸ್ಪೆಷಲ್ ಗಿಫ್ಟ್ ಪಡೆಯುವ ಅವಕಾಶವನ್ನು ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7259803192 ಸಂಖ್ಯೆಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕಡಬ: ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ವಿಶೇಷ ಆಫರ್ ➤ 999 ರೂ. ಮೇಲ್ಪಟ್ಟ ಖರೀದಿಗೆ ಸ್ಪೆಷಲ್ ಗಿಫ್ಟ್ Read More »

ಕರ್ನಾಟಕ

ನಾಲ್ವರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ..!

(ನ್ಯೂಸ್ ಕಡಬ) Newskadaba.com ಬೆಳಗಾವಿ, ಅ. 23. ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆಯು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಾದಿಮನಿ (46) ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿ(8) ಎಂದು ಗುರುತಿಸಲಾಗಿದೆ. ಬ್ಲಾಕ್ ಫಂಗಸ್​ನಿಂದಾಗಿ ಇತ್ತೀಚೆಗೆ ಪತ್ನಿಯು ಮೃತಪಟ್ಟಿದ್ದರು. ಇದರಿಂದ ಮನನೊಂದ ಹಾದಿಮನಿ, ನಾಲ್ವರು ಮಕ್ಕಳಿಗೆ ವಿಷವುಣಿಸಿ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಕೇಶ್ವರ

ನಾಲ್ವರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಉಚಿತ ಸ್ಕಾಲರ್ ಶಿಪ್ ಅಭಿಯಾನ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 23. ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಉಚಿತ ಸ್ಕಾಲರ್ ಶಿಪ್ ಅಭಿಯಾನವು ಕಾವೂರು ಜಂಕ್ಷನ್ ಹಾಗೂ ಮುಲ್ಕಿಯಲ್ಲಿ ನಡೆಯಿತು. 1ನೇ ತರಗತಿಯಿಂದ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಪ್ರೀ ಮೆಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅರ್ಜಿಯನ್ನು ಉಚಿತವಾಗಿ ಸಲ್ಲಿಸಲಾಯಿತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಅಧ್ಯಕ್ಷರಾದ ಅಶ್ರಫ್ ಪೊರ್ಕೋಡಿ,

ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಉಚಿತ ಸ್ಕಾಲರ್ ಶಿಪ್ ಅಭಿಯಾನ Read More »

ಕರಾವಳಿ, ಕರ್ನಾಟಕ

ರೈಲು ಢಿಕ್ಕಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) Newskadaba.com ಮುಲ್ಕಿ, ಅ. 23. ರೈಲು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಇಬ್ರಾಹೀಂ ಎಂಬವರ‌ ಮಗಳು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ ದುರ್ಘಟನೆ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಹಾಗೂ ಮುಲ್ಕಿ ಠಾಣಾ ಪೊಲೀಸರು ಭೇಟಿ ನೀಡಿ

ರೈಲು ಢಿಕ್ಕಿ- ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 23. ಹೋಟೆಲೊಂದರ ಮೇಲೆ ದಾಳಿ ನಡೆಸಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಪೊಲೀಸರ ವಶಕ್ಕೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾವೇರಿಯ ಅನ್ಯಕೋಮಿನ ಯುವಕ ಹಾಗೂ ವಿಜಯಪುರದ ಹಿಂದೂ ಯುವತಿಯು ಮಂಗಳೂರಿನ ಹೋಟೆಲೊಂದರಲ್ಲಿ ತಂಗಿದ್ದು, ವಿಷಯ ತಿಳಿದ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿ, ಜೋಡಿಗೆ ಎಚ್ಚರಿಕೆ ನೀಡಿ ಯುವಕ- ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಹಾಜರುಪಡಿಸಿದ್ದಾರೆ.

ಮಂಗಳೂರು: ಹೋಟೆಲ್ ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ➤ ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಬಾರ್ ಕೌನ್ಸಿಲ್ ನಿಂದ ವಕೀಲ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 23. ಇಂರ್ಟನ್‌ಶಿಪ್ ಗೆಂದು ಬಂದಿದ್ದ ಕಾನೂನು ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು ಮಾಡಲಾಗಿದೆ. ವಕೀಲರ ಪರಿಷತ್ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜೇಶ್ ಭಟ್ ಅವರನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಶಿಸ್ತು ಸಮಿತಿಯಿಂದ ವಿಚಾರಣೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ➤ ಬಾರ್ ಕೌನ್ಸಿಲ್ ನಿಂದ ವಕೀಲ ಅಮಾನತು Read More »

ಕರಾವಳಿ, ಕರ್ನಾಟಕ

ಗದ್ದೆಯಲ್ಲಿ ಮೇಯುತ್ತಿದ್ದ ದನದ ಕಾಲು ಕಡಿದ ಮಹಿಳೆ..!

(ನ್ಯೂಸ್ ಕಡಬ) Newskadaba.com ಕಾರ್ಕಳ, ಅ. 23. ಗದ್ದೆಯಲ್ಲಿ ಮೇಯುತ್ತಿದ್ದ ದನವೊಂದರ ಕಾಲು ಕಡಿದ ಘಟನೆ ಕಾರ್ಕಳದ ಎರ್ಲಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಎರ್ಲಪ್ಪಾಡಿ ಸಂತೋಷ್ ಹೆಗ್ಡೆ ಎಂಬವರ ದನವೊಂದು ಅಮಣ್ಣಿ ಹೆಗ್ಡೆ ಎಂಬವರ ಗದ್ದೆಗೆ ಹೋಗಿ ಮೇಯುತ್ತಿದ್ದು, ಇದರಿಂದ ಕೋಪಗೊಂಡ ಅಮಣ್ಣಿ ಹೆಗ್ಡೆ ದನದ ಕಾಲನ್ನು ಕಡಿದಿದ್ದಲ್ಲದೆ, ಇದೇ ವಿಚಾರವನ್ನು ನೆಪವಾಗಿರಿಸಿ, ಸಂತೋಷ್ ಕುಮಾರ್ ಹೆಗ್ಡೆಗೆ ಅಮಣ್ಣಿಯ ಮೂರು ಮಕ್ಕಳು ಜೀವ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಗದ್ದೆಯಲ್ಲಿ ಮೇಯುತ್ತಿದ್ದ ದನದ ಕಾಲು ಕಡಿದ ಮಹಿಳೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top