ಕರ್ನಾಟಕ

ಮಂಗಳೂರು: ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 14. ವ್ಯಕ್ತಿಯೋರ್ವರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಮಾಲೆಮಾರ್ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಪಂಜಿಮೊಗರು ರಾಜೇಶ್(45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಮಾಲೆಮಾರ್ ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಬೆನ್ನಿಗೆ ಮೂರು ಬಾರಿ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ರಾಜೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು […]

ಮಂಗಳೂರು: ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಈ6 ರಾಶಿಯವರಿಗೆ ಧನಪ್ರಾಪ್ತಿ ಯೋಗ ಐಶ್ವರ್ಯ ಅಭಿವೃದ್ಧಿಯಾಗುತ್ತದೆ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 ಮೇಷ: ಈ ದಿನ ನಿಮಗೆ ಲವಲವಿಕೆಯಿಂದ ಕೂಡಿರುತ್ತದೆ. ಈ ದಿನ ಕೆಲವೊಂದು ರಣ ತಂತ್ರಗಳು ನೀವು ರೂಪಿಸಿದರೆ ಮಾತ್ರ ಅದರಿಂದ ನಿಮಗೆ ಯಶಸ್ಸು ದೊರೆಯುವುದು. ಈ ದಿನ ವಿಶೇಷ ವ್ಯಕ್ತಿ

ಈ6 ರಾಶಿಯವರಿಗೆ ಧನಪ್ರಾಪ್ತಿ ಯೋಗ ಐಶ್ವರ್ಯ ಅಭಿವೃದ್ಧಿಯಾಗುತ್ತದೆ Read More »

ಕರ್ನಾಟಕ, ಭವಿಷ್ಯ

ನೂಜಿಬಾಳ್ತಿಲ: ಮನೆಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ಹಾನಿ ➤ ಸ್ಥಳಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ

(ನ್ಯೂಸ್ ಕಡಬ) Newskadaba.com ಕಡಬ, ಅ.13. ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿ‌ ತಗುಲಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ಕೊಠಡಿಯಲ್ಲಿದ್ದ ಮೂರು ಕ್ವಿಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿಮೆಣಸು, ಪೈಪ್ ಹಾಗೂ ಇತರೆ ಸಾಮಾಗ್ರಿಗಳು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ

ನೂಜಿಬಾಳ್ತಿಲ: ಮನೆಗೆ ಆಕಸ್ಮಿಕ ಬೆಂಕಿ- ಲಕ್ಷಾಂತರ ರೂ. ಹಾನಿ ➤ ಸ್ಥಳಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 13. ಇಲ್ಲಿನ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ನಿಯೋಜಿಸಿ ಆದೇಶ ಹೊರಡಿಸಿದೆ. ಇವರನ್ನು ಸಾರ್ವಜನಿಕ ಹಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಜಾರಿಗೊಳಿಸಲು ಆದೇಶಿಸಲಾಗಿದೆ. ಸದ್ಯ ಇವರು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ Read More »

ಕರಾವಳಿ, ಕರ್ನಾಟಕ

ವಯಸ್ಸಾದರೂ ಕಂಕಣಭಾಗ್ಯ ಕೂಡಿ ಬರಲಿಲ್ಲ ಅಂದರೆ ಈ ನಿಯಮ ಪಾಲಿಸಿ

ಶ್ರೀ ಧನಲಕ್ಷ್ಮಿ ಗಣಪತಿ ಜ್ಯೋತಿಷ್ಯ ಕೇಂದ್ರ ಜ್ಯೋತಿಷ್ಯ ರತ್ನ ಪಂಡಿತ್ ರಾಮನಾಥ ರಾವ್ ಇವರ ದಿವ್ಯಜ್ಞಾನದಿಂದ ಕುಟುಂಬದಲ್ಲಿನ ಸಮಸ್ಯೆ ದಾಂಪತ್ಯದಲ್ಲಿನ ಕಲಹ ಜಾತಕದಲ್ಲಿನ ದೋಷದಿಂದ ಮದುವೆ ಸಮಸ್ಯೆ ಇಷ್ಟಪಟ್ಟವರು ಯಾಕೆ ದೂರವಾಗುತ್ತಾರೆ ಇನ್ನು ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ನೀವೇ ಮಾಡಿಕೊಳ್ಳುವಂತಹ ಪರಿಹಾರವನ್ನು ಸೂಚಿಸುತ್ತಾರೆ Ph:9380973370 , ಎಷ್ಟೋ ಜನರಿಗೆ ವಯಸ್ಸಾದರೂ ಕಂಕಣಭಾಗ್ಯ ಕೂಡಿ ಬಂದಿರುವುದಿಲ್ಲ, ಕೆಲವೊಮ್ಮೆ ಗಂಡು ಅಥವಾ ಹೆಣ್ಣು ಸರಿಯಾಗಿ ಸಿಗದೆ ಇರುವುದು, ಅಥವಾ ಜಾತಕಗಳು ಹೊಂದಾಣಿಕೆ ಆಗದೆ ಇರುವುದು, ಮದುವೆ ಮಾತುಕತೆಗಳು ಅರ್ಧಕ್ಕೆ

ವಯಸ್ಸಾದರೂ ಕಂಕಣಭಾಗ್ಯ ಕೂಡಿ ಬರಲಿಲ್ಲ ಅಂದರೆ ಈ ನಿಯಮ ಪಾಲಿಸಿ Read More »

ಕರ್ನಾಟಕ, ಭವಿಷ್ಯ

ಉಪ್ಪಿನಂಗಡಿ: ತಾಯಿ – ಮಗು ಬಲಿಪಡೆದ ಅಪಘಾತ ಪ್ರಕರಣ ➤ ಸೋಶಿಯಲ್ ಮೀಡಿಯಾದಲ್ಲಿ ವಿಕೃತಿ ಮೆರೆದು ಕಮೆಂಟ್ ಹಾಕಿದ ಆನಂದ್ ವಿರುದ್ದ ಎಸ್ಡಿಪಿಐ ಉಪ್ಪಿನಂಗಡಿ ವತಿಯಿಂದ ದೂರು ದಾಖಲು

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ,‌ ಅ. 13. ಮಂಗಳವಾರದಂದು ಉಪ್ಪಿನಂಗಡಿ ಬಸ್ಸು ನಿಲ್ದಾಣದಲ್ಲಿ ಸಾಹಿದಾ(25) ಹಾಗೂ ಅವರ ಒಂದು ವರ್ಷದ ಮಗು ಸಾಹಿಲ್ ನಡೆದಾಡಿಕೊಂಡು ಹೋಗುತ್ತಿರುವಾಗ ಕೆ.ಎಸ್.ಅರ್.ಟಿ.ಸಿ ಬಸ್ಸು ಚಾಲಕನ ಅಜಾಗರೂಕತೆಯಿಂದ ಬಸ್ಸಿನಡಿಗೆ ಬಿದ್ದು ಅಪಘಾತದ ತೀವ್ರತೆಗೆ ತಾಯಿ ಹಾಗೂ ಮಗು ಸ್ಥಳದಲ್ಲೇ ಜೀವ ಕಳೆದುಕೊಂಡಿದನ್ನು ಸೋಶಿಯಲ್ ಮೀಡಿಯಾದಲ್ಲಿ ವಿಕೃತವಾಗಿ ಕಾಮೆಂಟ್ ಹಾಕಿ ಸಂಭ್ರಮಿಸಿದ ಡ್ರೈವರ್ ಆನಂದ್ ಎಂಬವನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಉಪ್ಪಿನಂಗಡಿ ಬ್ಲಾಕ್ ಸದಸ್ಯರಾದ ಇಕ್ಬಾಲ್ ಕೆಂಪಿ

ಉಪ್ಪಿನಂಗಡಿ: ತಾಯಿ – ಮಗು ಬಲಿಪಡೆದ ಅಪಘಾತ ಪ್ರಕರಣ ➤ ಸೋಶಿಯಲ್ ಮೀಡಿಯಾದಲ್ಲಿ ವಿಕೃತಿ ಮೆರೆದು ಕಮೆಂಟ್ ಹಾಕಿದ ಆನಂದ್ ವಿರುದ್ದ ಎಸ್ಡಿಪಿಐ ಉಪ್ಪಿನಂಗಡಿ ವತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಮೇಕೆಯನ್ನು ರಕ್ಷಿಸಲು ಹೋದ ಯುವಕ ಕೆರೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) Newskadaba.com ಕೆ.ಆರ್.ಪೇಟೆ, ಅ. 13. ಕೆರೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ತೆಂಡೇಕೆರೆ ಗ್ರಾಮದಲ್ಲಿ ನಡೆದಿದೆ.   ಮೃತನನ್ನು ರಾಕೇಶ್ (17) ಎಂದು ಗುರುತಿಸಲಾಗಿದೆ. ಈತನು ಸಾಕಿದ್ದ ಮೇಕೆಯೊಂದನ್ನು ನಾಯಿ ಹಿಡಿಯಲು ಬಂದಿದ್ದು, ಇದರಿಂದ ಹೆದರಿದ ಮೇಕೆಯು ಕೆರೆಗೆ ಹಾರಿದೆ. ಮೇಕೆಯನ್ನು ರಕ್ಷಿಸಲೆಂದು ಈತನು ಕೆರೆಗೆ ಹಾರಿದ್ದಾನೆ. ಮೇಕೆ ಈಜಿ ದಡ ಸೇರಿದ್ದು, ಆದರೆ ರಾಕೇಶ್ ಮೃತಪಟ್ಟಿದ್ದಾನೆ. ಈ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮೇಕೆಯನ್ನು ರಕ್ಷಿಸಲು ಹೋದ ಯುವಕ ಕೆರೆಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಸುಳ್ಯ, ಅ. 13. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಂಪಾಜೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಂಗ್ಲೆಗುಡ್ಡೆಯ ಲಿಖಿತ್(22) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡ್ಡಕ್ಕೆ ಹಗ್ಗ ಹಾಕಿ ನೇಣು ಹಾಕಿಕೊಂಡಿದ್ದು, ತಕ್ಷಣವೇ ಆತನನ್ನು ಕೆಳಗಿಳಿಸಿ ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಲ್ಲಿಂದ ಬಳಿಕ ಸುಳ್ಯ ಸರಕಾರಿ ಆಸ್ಪತ್ರೆ ಗೆ ತಂದಿದ್ದರು. ಆತನನ್ನು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ➤ ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) Newskadaba.com ರಾಮನಗರ, ಅ. 13. ವಿವಿಧ ಕಡೆ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್‌.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್‌. ಕೃಷ್ಣಮೂರ್ತಿ ಹಾಗೂ ಚೆನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಸಂದೀಪ್‌ ತಲೆಮರೆಸಿಕೊಂಡಿದ್ದಾರೆ. ಈ ಸಂದರ್ಭ ಬಂಧಿತರಿಂದ ₹10.98

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ➤ ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) Newskadaba.com ಕಡಬ, ಅ. 13. ದ.ಕ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಗೌರವಾಧ್ಯಕ್ಷರಾಗಿ ಸುಂದರ ಗೌಡ ಮಂಡೇಕರ, ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕಡಬ, ಕಾರ್ಯದರ್ಶಿಯಾಗಿ ರಾಜ್ ಪ್ರಕಾಶ್ ಕುಂತೂರು, ಕೋಶಾಧಿಕಾರಿಯಾಗಿ ದೇವಣ್ಣ ಕಡಬ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ನಿತ್ಯಾನಂದ ಕಡಬ, ಬಾಲಕೃಷ್ಣ ಪನ್ಯಾಡಿ, ಜತೆ ಕಾರ್ಯದರ್ಶಿಯಾಗಿ ಪ್ರವೀಣ್, ಚಂದ್ರಶೇಖರ್ ಕಡಬ, ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ದಾಸ್ ಕಡಬ, ಕ್ರೀಡಾ ಕಾರ್ಯದರ್ಶಿಯಾಗಿ ಹರ್ಷ ಕಡಬ, ಸಾಂಸ್ಕೃತಿಕ

ದ.ಕ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top