ತಾನು ವಿಷ ಕುಡಿದು ಮಕ್ಕಳಿಗೆ ವಿಷ ಕುಡಿಸಿದ ಭೂಪ ➤ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಕಡಬ, ಅ.08. ತಾನು ವಿಷ ಕುಡಿದು ತನ್ನ ಮಕ್ಕಳಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ಕುಡಿಸಿದ ಘಟನೆ ಕಡಬದಿಂದ ವರದಿಯಾಗಿದೆ ಮೂತಃ ಬೆಳ್ತಂಗಡಿ ತಾಲೂಕಿನ ಶಿಶಿಲ ನಿವಾಸಿ ವಿಶ್ವನಾಥ ಎಂಬವರು ಕಡಬ ತಾಲೂಕಿನ ಬಲ್ಯದಿಂದ ಮದುವೆಯಾಗಿದ್ದು, ಕುಡಿತದ ಚಟ ಹೊಂದಿದ್ದ ವಿಶ್ವನಾಥರು ಕುಡಿದು ಬಂದು ಪತ್ನಿಯ ಜೊತೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಪತ್ನಿಯು ತವರು ಮನೆಗೆ ಬಂದಿದ್ದು, ಇಲ್ಲಿಗೆ ಬಂದಿದ್ದ ವಿಶ್ವನಾಥ್ ತನ್ನ ಸಣ್ಣ ಮಕ್ಕಳಿಗೆ ಒತ್ತಾಯಪೂರ್ವಕವಾಗಿ ಜ್ಯೂಸ್ ಕುಡಿಸಿದ್ದಾನೆ ಎನ್ನಲಾಗಿದೆ. […]
ತಾನು ವಿಷ ಕುಡಿದು ಮಕ್ಕಳಿಗೆ ವಿಷ ಕುಡಿಸಿದ ಭೂಪ ➤ ಆಸ್ಪತ್ರೆಗೆ ದಾಖಲು Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








