ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು
(ನ್ಯೂಸ್ ಕಡಬ) newskadaba.com ಕಡಬ, ಸೆ.27. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್ ಮಾಡಿ. ಕಡಬದ ಕಂಪ್ಯೂಟರ್ ಸೇಲ್ಸ್ ಸಂಸ್ಥೆಯೊಂದಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಂಪ್ಯೂಟರ್ ತಿಳಿದಿರಬೇಕು. ಸಂಪರ್ಕಿಸಿ: 9449105013 ಕಡಬದ ಸ್ಪೋರ್ಟ್ಸ್ & ಪ್ರಿಂಟಿಂಗ್ ಸೆಂಟರ್ ಗೆ ಕಂಪ್ಯೂಟರ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ […]
ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು Read More »
ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್ಸ್ಟೈಲ್






