ಕರ್ನಾಟಕ

ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಇಬ್ಬರು ಆಪ್ತ ಸ್ನೇಹಿತರು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.24. ನಿರ್ಜನ ಪ್ರದೇಶದ ಜಲಪಾತದಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಆಪ್ತ ಸ್ನೇಹಿತರಿಬ್ಬರು ಪ್ರಾಣ ಕಳೆದುಕೊಂಡ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ಸ್ನೇಹಿತರನ್ನು ಬೆಂಗಳೂರು ನಿವಾಸಿಗಳಾದ ಶಾಮ್ವೆಲ್ ಜೇಕಬ್(21) ಹಾಗೂ ಸಿಬಲ್ ಥಾಮಸ್ (21) ಎಂದು ಗುರುತಿಸಲಾಗಿದೆ. ಆಪ್ತ ಸ್ನೇಹಿತರಾಗಿದ್ದ ಇವರು ದ್ವಿಚಕ್ರ ವಾಹನದಲ್ಲಿ ಮಂಡ್ಯ ಪ್ರವಾಸಕ್ಕೆ ತೆರಳಿದ್ದು, ಗಗನಚುಕ್ಕಿ ಜಲಪಾತ ವೀಕ್ಷಿಸಿ ಆ ಬಳಿಕ ಗಾಣಾಳು ಫಾಲ್ಸ್ ಗೆ ತೆರಳಿದ್ದಾರೆ. ನಿರ್ಜನ ಪ್ರದೇಶವಾಗಿರುವ ಗಾಣಾಳು ಫಾಲ್ಸ್ ನಲ್ಲಿ ಸೆಲ್ಫಿ […]

ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಇಬ್ಬರು ಆಪ್ತ ಸ್ನೇಹಿತರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಲ್ಲಾ ಯುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾಗಿ ಕಡಬದ ಫೈಝಲ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಕಡಬದ ಫೈಝಲ್ ರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ದೀಪಿಕಾ ರೆಡ್ಡಿ ಹಾಗೂ ಕಾರ್ಯದರ್ಶಿ ಮನ್ನಾರ್ ಮನ್ನನ್ ರವರ ಪರಿಗಣನೆಯಂತೆ ಅಧ್ಯಕ್ಷರಾದ ರಕ್ಷಾ ರಾಮಯ್ಯರವರು ಫೈಝಲ್ ರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.      

ಜಿಲ್ಲಾ ಯುವ ಕಾಂಗ್ರೆಸ್ ಪ್ರ.ಕಾರ್ಯದರ್ಶಿಯಾಗಿ ಕಡಬದ ಫೈಝಲ್ ನೇಮಕ Read More »

ಕರ್ನಾಟಕ

ದಾಖಲೆಯತ್ತ ಮುಖ ಮಾಡಿದ ಅಡಿಕೆ ಧಾರಣೆ ➤ ಹೊಸ ಅಡಿಕೆಗೆ 520 ರೂ.!!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 22. ಅಡಿಕೆ ಬೆಳಗಾರರಲ್ಲಿ ಸಂತಸ ಮನೆ ಮಾಡಿದ್ದು, ಹೊಸ ಅಡಿಕೆ ಧಾರಣೆಯು ದಾಖಲೆ ಹಂತಕ್ಕೆ ತಲುಪಿ ಇದೀಗ ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಪೈಪೋಟಿ ಏರ್ಪಟ್ಟಿದೆ. ಮಂಗಳವಾರದಂದು ಬೆಳ್ಳಾರೆಯ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಕೆ.ಜಿ. 515ರಿಂದ 520 ರೂ. ಇದ್ದರೆ ಕ್ಯಾಂಪ್ಕೋದಲ್ಲಿ ಕೆ.ಜಿ.ಗೆ 500 ರೂ.ಗೆ ಖರೀದಿಯಾಗಿದೆ. ಮಾಸ್‌ ಸಹಕಾರ ಸಂಸ್ಥೆಯಲ್ಲಿ 505 ರೂ. ಧಾರಣೆಯಲ್ಲಿ ಅಡಿಕೆ ಬೆಲೆ ನಿಂತಿದ್ದರೆ ಬೆಳೆಗಾರರು ಇನ್ನೂ ಏರಿಕೆಯಾಗುತ್ತದೆ

ದಾಖಲೆಯತ್ತ ಮುಖ ಮಾಡಿದ ಅಡಿಕೆ ಧಾರಣೆ ➤ ಹೊಸ ಅಡಿಕೆಗೆ 520 ರೂ.!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಲೇಜು ವಿದ್ಯಾರ್ಥಿ ನಾಪತ್ತೆ ಪ್ರಕರಣ ➤ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಇಲ್ಲಿನ ರಾಮಕುಂಜೇಶ್ವರ ವಸತಿ ನಿಲಯದಿಂದ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯೋರ್ವ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾನೆ. ಚಿಕ್ಕಮಗಳೂರು ನಿವಾಸಿ, ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಂ. ಎಂಬಾತ ಮಂಗಳವಾರದಂದು ಕಾಲೇಜಿಗೆ ತೆರಳದೆ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಲಾಗಿ ಪತ್ತೆಯಾಗದ ಹಿನ್ನೆಲೆಯಲ್ಲಿ ಅಂಜನ್ ನನ್ನು ಅಪಹರಿಸಿರಬಹುದು ಎಂಬ ಸಂಶಯ ವ್ಯಕ್ತಪಡಿಸಿ ಹಾಸ್ಟೆಲ್ ಮ್ಯಾನೇಜರ್ ಕಡಬ ಠಾಣೆಗೆ

ಕಾಲೇಜು ವಿದ್ಯಾರ್ಥಿ ನಾಪತ್ತೆ ಪ್ರಕರಣ ➤ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ

ಕಡಬ: ಕಾಲೇಜು ವಿದ್ಯಾರ್ಥಿ ನಾಪತ್ತೆ ➤ ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಇಲ್ಲಿನ ರಾಮಕುಂಜೇಶ್ವರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದ್ದು, ಈ ಬಗ್ಗೆ ಬಾಲಕ ಅಪಹರಣ ಆಗಿರುವ ಸಾಧ್ಯತೆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ನಿವಾಸಿ ಅಂಜನ್ ಸಿ.ಎಂ. ಎಂಬಾತ ಮಂಗಳವಾರದಂದು ಕಾಲೇಜಿಗೆ ತೆರಳದೆ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಲಾಗಿ ಪತ್ತೆಯಾಗದ

ಕಡಬ: ಕಾಲೇಜು ವಿದ್ಯಾರ್ಥಿ ನಾಪತ್ತೆ ➤ ಅಪಹರಣ ಶಂಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾಸ್ ಸೋರಿಕೆಯಿಂದ ಮನೆಯಿಡೀ ವ್ಯಾಪಿಸಿದ ಬೆಂಕಿ ➤ ಮಹಿಳೆಯರಿಬ್ಬರು ಸಜೀವ ದಹನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ್ಟ್‌ಮೆಂಟ್ ನಲ್ಲಿನ ಎರಡು ಮನೆಗೆ ಬೆಂಕಿ ವ್ಯಾಪಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಇಬ್ಬರು ಸಜೀವ ದಹನವಾದ ಘಟನೆ ಬೆಂಗಳೂರಿನ ಹೊರವಲಯದ ದೇವರಚಿಕ್ಕನ ಹಳ್ಳಿಯಲ್ಲಿ ಮಂಗಳವಾರದಂದು ಸಂಭವಿಸಿದೆ. ದೇವರಚಿಕ್ಕನ ಹಳ್ಳಿಯಲ್ಲಿರುವ ನಾಲ್ಕು ಅಂತಸ್ತಿನ ಅಪಾರ್ಟ್​ಮೆಂಟ್​ನಲ್ಲಿ ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ನ ಪೈಪ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಕಿ ಪರಿಸರದಲ್ಲೆಲ್ಲಾ ವ್ಯಾಪಿಸಿದ್ದು, ಈ ವೇಳೆ ಮನೆಯೊಳಗಿದ್ದ ಮಹಿಳೆಯು ವರಾಂಡಕ್ಕೆ ಬಂದು ಸಹಾಯಕ್ಕಾಗಿ ಕೂಗಾಡುತ್ತಿದ್ದ ವೇಳೆ

ಗ್ಯಾಸ್ ಸೋರಿಕೆಯಿಂದ ಮನೆಯಿಡೀ ವ್ಯಾಪಿಸಿದ ಬೆಂಕಿ ➤ ಮಹಿಳೆಯರಿಬ್ಬರು ಸಜೀವ ದಹನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಭಾಗದ ಹಿರಿಯ ಬಿಜೆಪಿ ಮುಖಂಡನ ಸೆಕ್ಸ್ ವೀಡಿಯೋ ವೈರಲ್ ➤ ವೀಡಿಯೋ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಮುಖ್ಯಮಂತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19. ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕರಾವಳಿ ಮೂಲದ ಡಿ.ವಿ. ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾನುವಾರ ಮಧ್ಯಾಹ್ನದಿಂದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ಡಿವಿಎಸ್ ಸ್ಪಷ್ಟನೆ ನೀಡಿದ್ದಾರೆ. “ಆತ್ಮೀಯ ಹಿತೈಷಿಗಳೇ.. ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೋದಲ್ಲಿ ಇರುವುದು ನಾನಲ್ಲ, ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಆ

ಕರಾವಳಿ ಭಾಗದ ಹಿರಿಯ ಬಿಜೆಪಿ ಮುಖಂಡನ ಸೆಕ್ಸ್ ವೀಡಿಯೋ ವೈರಲ್ ➤ ವೀಡಿಯೋ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಮುಖ್ಯಮಂತ್ರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್‌ನಿಂದ ವಾರಂಟ್ ➤ ಏನಿದು ಪ್ರಕರಣ ಗೊತ್ತೇ..?

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.15. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸುಳ್ಯದ ನ್ಯಾಯಾಲಯವು ವಾರಂಟ್ ಜಾರಿ ಮಾಡಿದ್ದು, ಸೆಪ್ಟೆಂಬರ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆಶಿ, ಹಾಗೂ ಬೆಳ್ಳಾರೆಯ ವ್ಯಕ್ತಿಯೋರ್ವರ ನಡುವೆ ವಿದ್ಯುತ್ ಸಮಸ್ಯೆಯ ಬಗ್ಗೆ ದೂರವಾಣಿ ಮೂಲಕ ವಾಗ್ವಾದ ನಡೆದಿತ್ತು. ಈ ಬಗ್ಗೆ ಡಿಕೆಶಿ ನೀಡಿದ ದೂರಿನ ಮೇರೆಗೆ ಬೆಳ್ಳಾರೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ‌ ಹಾಜರಾಗುವಂತೆ ಡಿಕೆಶಿಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್‌ನಿಂದ ವಾರಂಟ್ ➤ ಏನಿದು ಪ್ರಕರಣ ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವ ವೇಳೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ➤ ಎರಡು ತಿಂಗಳಿನಿಂದ ನಿರಂತರ ಅತ್ಯಾಚಾರ, ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ.15. ಬಾಲಕಿಯೊಬ್ಬಳು ಬಟ್ಟೆ ಬದಲಾಯಿಸುವುದನ್ನು ವಿಡಿಯೋ ಚಿತ್ರೀಕರಣ ಮಾಡಿ, ಆ ಬಳಿಕ ಆಕೆಯನ್ನು ಬೆದರಿಸಿ, ನಿರಂತರ ಅತ್ಯಾಚಾರ ನಡೆಸಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯನ್ನು ಕರೆದಾಗ ಬಾರದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿ, ಎರಡು ತಿಂಗಳಿಂದ ಅತ್ಯಾಚಾರ ನಡೆಸಿದ್ದು, ಮುಖ್ಯ ಆರೋಪಿ ಅನಿಲ್ ನಾಯ್ಕ್ ನ ಜತೆ ಗ್ರಾಮದ ಕಾರ್ತಿಕ್ ಎಂಬುವವನಿದ್ದ ಎನ್ನಲಾಗಿದೆ. ಗಣಪತಿ

ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುವ ವೇಳೆ ವೀಡಿಯೋ ಮಾಡಿ ಬ್ಲ್ಯಾಕ್‌ಮೇಲ್ ➤ ಎರಡು ತಿಂಗಳಿನಿಂದ ನಿರಂತರ ಅತ್ಯಾಚಾರ, ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ ➤ ಕೊನೆಗೂ ಮೂವರು ಆರೋಪಿಗಳು ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.14. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯೊಂದರಿಂದ ಲಕ್ಷಾಂತರ ರೂ. ಮೌಲ್ಯದ ರಬ್ಬರ್‌ಶೀಟ್ ಕಳವುಗೈದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ತೋಮಸ್ ಯಾನೆ ರಿಜು(33), ಶಿರಾಡಿ ಗ್ರಾಮದ ಎಡಪ್ಪಾಟ್ ನಿವಾಸಿ ಇ.ಪಿ. ವರ್ಗೀಸ್(48) ಹಾಗೂ ಶಿರಾಡಿ ಗ್ರಾಮದ ಪೇರಮಜಲು ನಿವಾಸಿ ಶೀನಪ್ಪ(46) ಎಂದು ಗುರುತಿಸಲಾಗಿದೆ. ಉಜಿರೆಯಿಂದ ತಮಿಳುನಾಡಿಗೆ ರಬ್ಬರ್ ಶೀಟ್ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಜು.25ರಂದು ಅದರ ಚಾಲಕ

ನೆಲ್ಯಾಡಿ: ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಪ್ರಕರಣ ➤ ಕೊನೆಗೂ ಮೂವರು ಆರೋಪಿಗಳು ಪೊಲೀಸ್ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top