ಕರ್ನಾಟಕ

ವೀಕೆಂಡ್ ಕರ್ಫ್ಯೂ ರದ್ದು..‼️ ➤ ಸೋಮವಾರದಿಂದ ಅನ್ ಲಾಕ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜು. 03. ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಜುಲೈ 5 ರಿಂದ 19ರ ವರೆಗೆ ಅನ್ ಲಾಕ್ 3.0 ಅನ್ವಯಿಸಲಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾಗಿರುವ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಸಲಾಗಿದ್ದು, ಸೋಮವಾರದಿಂದ ಜನ ಜೀವನ ಸಹಜ ಸ್ಥಿತಿಗೆ […]

ವೀಕೆಂಡ್ ಕರ್ಫ್ಯೂ ರದ್ದು..‼️ ➤ ಸೋಮವಾರದಿಂದ ಅನ್ ಲಾಕ್ Read More »

ಕರ್ನಾಟಕ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?!

(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜು.03:ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶು ಕೊಲೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಶೌಚಾಲಯದ ಕಿಟಕಿಗೆ ಮಗು ತೂರಿಸಿ ಕುತ್ತಿಗೆಗೆ ದಾರದಿಂದ ನೇಣು ಬಿಗಿದು ಕೊಲೆ ಮಾಡಲಾಗಿದೆ. ಇನ್ನೂ ಕೊಲೆಯಾದ ಮಗು ಹೆಣ್ಣಾಗಿದ್ದು, ಹೆಣ್ಣು ಮಗು ಅಂತಲೇ ಕೊಲೆ ಮಾಡಿದರಾ ಅನ್ನೋ ಅನುಮಾನ ದಟ್ಟವಾಗಿದೆ. ಅಂದಹಾಗೆ ಇಂದು ಬೆಳಗ್ಗೆ 8 ಗಂಟೆ 45 ನಿಮಿಷ ಸುಮಾರಿಗೆ ಆಸ್ಪತ್ರೆಗೆ ಬಂದ ಇಬ್ಬರು ಅಪರಿಚಿತ ಮಹಿಳೆಯರು ಹಾಗೂ ಓರ್ವ ಪುರುಷ ಶೌಚಾಲಯದೊಳಗೆ

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತು ಶಿಶು ಕೊಲೆ..?! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ

(ನ್ಯೂಸ್ ಕಡಬ) newskadaba,ಮಂಗಳೂರು ಜು.02: ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಇಂದು ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ‌. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್

ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಇಂದು ಅನಾವರಣ Read More »

ಕರಾವಳಿ, ಕರ್ನಾಟಕ

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.02:ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು “ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ” ಎಂಬ ಮಾಹಿತಿ ನೀಡಿದ್ದರು. ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು

ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ Read More »

ಕರ್ನಾಟಕ

ಕಡಬ: ಅವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) Newskadaba.com ಕಡಬ, ಜು. 02. ಮಹಿಳೆಯೋರ್ವರು ನಾಪತ್ತೆಯಾದ ಘಟನೆ ತಾಲೂಕಿನ ದೋಳ್ಪಾಡಿಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಳು ಪಚ್ಚೋಳಿ ಎಂಬವರ ಪುತ್ರಿ ಲಲಿತಾ(30 ಎಂದು ಗುರುತಿಸಲಾಗಿದೆ. ಇವರು ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದರೆನ್ನಲಾಗಿದೆ. ಜೂನ್ 29ರಂದು ಸಹೋದರ ಹಾಗೂ ಆತನ ಪತ್ನಿ ಕೆಲಸಕ್ಕೆ ಹೋಗಿದ್ದು, ಸಂಜೆ ಮನೆಗೆ ಮರಳಿದಾಗ ಮನೆಗೆ ಬೀಗ ಹಾಕಿದ್ದು, ಬೀಗದ ಕೀ ಸ್ಥಳದಲ್ಲೇ ಬಿದ್ದಿತ್ತು. ಲಲಿತಾ ಅವರನ್ನು ಎಲ್ಲೆಡೆ ಹುಡುಕಾಡಿದರೂ ಅವರು ಪತ್ತೆಯಾಗದ ಕಾರಣ ಲಲಿತಾ ಅವರ

ಕಡಬ: ಅವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಇಲ್ಲಿನ ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್‌ನಲ್ಲಿ ಬರ್ಲಿನ್ ಪುರುಷರ ಮದುವೆ ಉಡುಪುಗಳ ಮಳಿಗೆ ಜು. 01 ರಂದು ಶುಭಾರಂಭಗೊಂಡಿತು. ಕಡಬ ಠಾಣಾ ಪೋಲಿಸ್ ಉಪನಿರೀಕ್ಷಕ ರುಕ್ಮ ನಾಯ್ಕ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ಫಾ/ ರೊನಾಲ್ಡ್ ಲೋಬೋ ಮಾತನಾಡಿ, ವ್ಯವಹಾರದಲ್ಲಿ ಸತ್ಯ, ನಿಷ್ಠೆ ಪ್ರಾಮಾಣಿಕತೆ ಇದ್ದರೆ ಯಶಸ್ಸು ಖಂಡಿತ ಸಾಧಿಸಬಹುದು, ಇದರಿಂದ ಗುಣಮಟ್ಟದ ವಸ್ತುಗಳನ್ನು ಮಾರಾಟ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು

ಕಡಬ: ಸೈಂಟ್ ಜೋಕಿಮ್ಸ್ ಚರ್ಚ್ ಬಿಲ್ಡಿಂಗ್ ನಲ್ಲಿ ‘ಬರ್ಲಿನ್’ ಪುರುಷರ ಉಡುಪುಗಳ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ತಂದೆಯೇ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ➤ ಚಿಕಿತ್ಸೆ ಪಡೆಯುತ್ತಿದ್ದ ಮಗ ಮೃತ್ಯು

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 02. ತಂದೆಯೇ ಸ್ವತಃ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದ ಪುತ್ರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತನನ್ನು ಆರೋಪಿ ವಿಶ್ವನಾಥ್ ಶೆಟ್ಟಿ ಪುತ್ರ ಸ್ವಾಮೀತ್ ಶೆಟ್ಟಿ (25) ಎಂದು ಗುರುತಿಸಲಾಗಿದೆ. ನಗರದ ಹೊರವಲಯದ ಜಪ್ಪಿನಮೊಗರು ಎಂಬಲ್ಲಿ ಜೂನ್ 21ರಂದು ರಾತ್ರಿ ದನ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಕೋಪಗೊಂಡ ವಿಶ್ವನಾಥ ಶೆಟ್ಟಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು.

ಮಂಗಳೂರು: ತಂದೆಯೇ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ➤ ಚಿಕಿತ್ಸೆ ಪಡೆಯುತ್ತಿದ್ದ ಮಗ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ: ಅನ್ ಲಾಕ್ ಮಾರ್ಗಸೂಚಿ ಬದಲಾವಣೆ ➤ ವೀಕೆಂಡ್ ಕರ್ಫ್ಯೂ ವೇಳೆ ಮಧ್ಯಾಹ್ನ 2ರ ವರೆಗೆ ಮಾತ್ರ ಅವಕಾಶ- ಡಿ.ಸಿ

(ನ್ಯೂಸ್ ಕಡಬ) Newskadaba.com ಮಂಗಳೂರು, ಜು. 02. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಅನ್ ಲಾಕ್ ಮಾಡಿ, ಅಲ್ಲದೇ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಹೊಸ ಮಾರ್ಗಸೂಚಿಯಂತೆ ಜಿಲ್ಲಾದ್ಯಂತ ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ವ್ಯಾಪಾರ ವಹಿವಾಟಿಗೆ ಅನುಮತಿ ನೀಡಲಾಗಿದ್ದು, ಬಸ್ ಸಂಚಾರ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ. ಹಾಗೆಯೇ ಶನಿವಾರ ಮತ್ತು ಭಾನುವಾರ ಎಂದಿನಂತೆ ವೀಕೆಂಡ್ ಕರ್ಫ್ಯೂ ಇದೆಯಾದರೂ ಅದರಲ್ಲಿ ಹೊಸ ಮಾರ್ಗಸೂಚಿಯಂತೆ ವೀಕೆಂಡ್

ದ.ಕ: ಅನ್ ಲಾಕ್ ಮಾರ್ಗಸೂಚಿ ಬದಲಾವಣೆ ➤ ವೀಕೆಂಡ್ ಕರ್ಫ್ಯೂ ವೇಳೆ ಮಧ್ಯಾಹ್ನ 2ರ ವರೆಗೆ ಮಾತ್ರ ಅವಕಾಶ- ಡಿ.ಸಿ Read More »

ಕರಾವಳಿ, ಕರ್ನಾಟಕ

ಹಣ ಕೊಡದೇ ಇದ್ದುದಕ್ಕೆ ಪಂಚಾಯತ್ ಸದಸ್ಯನ ಮೇಲೆ ಮಂಗಳಮುಖಿಯರಿಂದ ಹಲ್ಲೆ…!

(ನ್ಯೂಸ್ ಕಡಬ) newskadaba.com ತುಮಕೂರು, ಜು. 02. ಗ್ರಾಮ ಪಂಚಾಯತ್ ಸದಸ್ಯರೋರ್ವರ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಕೋಡ್ಲಾಪುರ ಗ್ರಾಮ ಪಂಚಾಯತ್ ಸದಸ್ಯ ರಂಗನಾಥ್ ಎಂದು ಗುರುತಿಸಲಾಗಿದೆ. ಮಂಗಳ ಮುಖಿಯರು ಇವರ ಬೈಕ್ ಅಡ್ಡಗಟ್ಟಿ ಹಣ  ಕೇಳಿದ್ದು, ಈ ವೇಳೆ ರಂಗನಾಥ್ ಹಣ  ಕೊಡದೇ ಇದ್ದಾಗ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಕೊಡದೇ ಇದ್ದುದಕ್ಕೆ ಪಂಚಾಯತ್ ಸದಸ್ಯನ ಮೇಲೆ ಮಂಗಳಮುಖಿಯರಿಂದ ಹಲ್ಲೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರಿನ ಗಾಂಧಿ ಪ್ರತಿಮೆಗೆ ಅವಮಾನಗೈದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ➤ ಕ್ಯಾಂಪಸ್ ಫ್ರಂಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 02. ಪುತ್ತೂರಿನ ಹೃದಯ ಭಾಗದಲ್ಲಿ ಹಲವಾರು ವರ್ಷಗಳಿಂದಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆಯನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತಿದೆ. ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ತಲೆಯ ಮೇಲೆ ಟೀ ಶರ್ಟ್ ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ. ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ ಆಗ್ರಹಿಸಿದ್ದಾರೆ.

ಪುತ್ತೂರಿನ ಗಾಂಧಿ ಪ್ರತಿಮೆಗೆ ಅವಮಾನಗೈದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ➤ ಕ್ಯಾಂಪಸ್ ಫ್ರಂಟ್ Read More »

ಕರಾವಳಿ, ಕರ್ನಾಟಕ
Scroll to Top