ಕರ್ನಾಟಕ

“ಬಾಲಕಾರ್ಮಿಕತೆ ನಿಲ್ಲಿಸಿ- ಶಿಕ್ಷಣ ಒದಗಿಸಿ” ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂಬಂಧಿತ ಇಲಾಖೆಗಳಿಗೆ ಮನವಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ- ಶಿಕ್ಷಣ ಒದಗಿಸಿ” ಎಂಬ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಾರ್ವಜನಿಕ ಶಿಕ್ಷಣದ ಉಪನಿರ್ದೇಶಕರು, ಕಾರ್ಮಿಕ ಇನ್ಸ್‌ಪೆಕ್ಟರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು. ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ […]

“ಬಾಲಕಾರ್ಮಿಕತೆ ನಿಲ್ಲಿಸಿ- ಶಿಕ್ಷಣ ಒದಗಿಸಿ” ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂಬಂಧಿತ ಇಲಾಖೆಗಳಿಗೆ ಮನವಿ Read More »

ಕರಾವಳಿ, ಕರ್ನಾಟಕ

ಆತೂರು: ಸಮಸ್ತ ಸ್ಥಾಪಕ ದಿನಾಚರಣೆ

(ನ್ಯೂಸ್ ಕಡಬ) Newskadaba.com ಆತೂರು, ಜೂ. 27. ಸಮಸ್ತ ಸ್ಥಾಪಕ ದಿನದ ಪ್ರಯುಕ್ತ SKSSF ಆತೂರು ಶಾಖೆ ಹಾಗೂ ಆತೂರು ಮದ್ರಸ ಮ್ಯಾನೇಜ್ಮೆಂಟ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಶನಿವಾರದಂದು ಬದ್ರಿಯಾ ಜುಮಾ ಮಸೀದಿ ಸಭಾಂಗಣದಲ್ಲಿ ನಡೆಯಿತು. ಧ್ವಜಾರೋಹಣವನ್ನು ಆತೂರು ಮದ್ರಸ ಮ್ಯಾನೇಜ್ ಮೆಂಟ್ ಹಾಗೂ ಬದ್ರಿಯಾ ಜುಮಾ ಮಸೀದಿ ಆತೂರು ಇದರ ಅಧ್ಯಕ್ಷರಾದ ಬಿ.ಕೆ ಅಬ್ದುಲ್ ರಝಾಕ್ ನೆರೆವೇರಿಸಿದರು. ಆತೂರು ರೇಂಜ್ ಇದರ ಪ್ರಧಾನ ಕಾರ್ಯದರ್ಶಿ, ಕೆ ಎಂ ಸಿದ್ದಿಕ್ ಫೈಝಿ ದುಆ ನೇತೃತ್ವ ನೀಡಿದರು. ಕಾರ್ಯಕ್ರಮದಲ್ಲಿ

ಆತೂರು: ಸಮಸ್ತ ಸ್ಥಾಪಕ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ,

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

(ನ್ಯೂಸ್ ಕಡಬ) newskadaba,ಉಡುಪಿ ಜೂ.26: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಕೃಷಿ ಸಚಿವರ ಕಾರು ಹೂತು ಹೋದ ಘಟನೆ ನಡೆಯಿತು. ಕೆಸರಿನಿಂದ ಕಾರು ಮೇಲೆತ್ತಲು ಕೆಲ ಕಾಲ ಪರದಾಟ ಮಾಡಿದ ಪ್ರಸಂಗ ನಡೆಯಿತು. ಉಡುಪಿಯ ಕಡೆಕಾರು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಸಚಿವರ ಕಾರನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದರು.

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು! Read More »

ಕರಾವಳಿ, ಕರ್ನಾಟಕ

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.26:ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಬಿಗಿ ಗೊಳಿಸಲಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಿಂದ ಹೊರಭಾಗದಲ್ಲಿ ಜನ ಓಡಾಟ ಕಂಡು ಬರುತ್ತಿದ್ದು, ಶೀಘ್ರದಲ್ಲಿ ಕಡಿವಾಣ ಹಾಕಲಾಗುತ್ತದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಹೇಳಿದರು ಲಾಕ್ ಡೌನ್ ಗೆ 99.9%. ಜನ ಉತ್ತಮವಾಗಿ ಸ್ಪಂದಿಸುತ್ತಿದ್ದರೂ, 1% ಜನರಿಂದ ಲಾಕ್ ಡೌನ್ ನಿಯಮಾವಳಿಗಳು ಮುಂದುವರಿಯುತ್ತಿದೆ. ಪರಿಣಾಮ ಎಲ್ಲರಿಗೂ ತೊಂದರೆಯಾಗುತ್ತಿದೆ.ಕಾನೂನಿಂದ ಮಾತ್ರ ಕೊರೊನಾ ಸೋಂಕು ನಿಯಂತ್ರಣವಾಗಿ ನಾವು ಯಥಾ ಸ್ಥಿತಿಗೆ ಬರಲು

ಮಂಗಳೂರು: ವಾರಾಂತ್ಯ ಕರ್ಫ್ಯೂ ಬಿಗಿ, ಅನಗತ್ಯ ಸಂಚಾರಕ್ಕೆ ಕಡಿವಾಣ Read More »

ಕರಾವಳಿ, ಕರ್ನಾಟಕ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.26: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿಯಲ್ಲಿ ಜನರೇ ಸುಮಾರು 1 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕವನ್ನು ಗುರುವಾರದಿಂದ ಜನರ ಬಳಕೆಗೆ ಲಭ್ಯವಾಗಿದೆ. ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಗ್ರಾಮಸ್ಥರಿಗೆ ಸರಿಯಾದ ಸಂಪರ್ಕ ವ್ಯವಸ್ಥೆ ಇರಲಿಲ್ಲ. ಜನಪ್ರತಿನಿಧಿಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹೀಗಾಗಿ, ‘ಜನರಿಂದ ಜನರಿಗಾಗಿ ಜನರೇ ಗ್ರಾಮ ಸೇತು’ ಎಂಬ ಹೆಸರಿನಲ್ಲಿ ಗ್ರಾಮಸ್ಥರೇ ಕಾಲು ಸಂಕ ನಿರ್ಮಿಸಿದ್ದಾರೆ. ತೂಗುಸೇತುವೆಗಳ ತಜ್ಞ ಸುಳ್ಯದ ಗಿರೀಶ್ ಭಾರದ್ವಾಜ್ ಅವರ

ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದ ಮೊಗ್ರ ಗ್ರಾಮಸ್ಥರು ➤ ಗ್ರಾಮಸ್ಥರ ಹಣದಿಂದಲೇ ಸಿದ್ಧವಾಯ್ತು ಸೇತುವೆ Read More »

ಕರಾವಳಿ, ಕರ್ನಾಟಕ

ರಾತ್ರೋರಾತ್ರಿ ಅಕ್ರಮ ಮರಳುಗಾರಿಕಾ ಸ್ಥಳಕ್ಕೆ ದಾಳಿ ನಡೆಸಿದ ತಹಶೀಲ್ದಾರ್ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಜೂ. 26. ಶುಕ್ರವಾರ ಮಧ್ಯರಾತ್ರಿಯಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಮಧ್ಯರಾತ್ರಿಯಲ್ಲಿಯೇ ಅರಣ್ಯಾಧಿಕಾರಿಗಳ ಜೊತೆ ದಾಳಿ ನಡೆಸಿದ ತಹಶೀಲ್ದಾರ್ ಮರಳುಗಾರಿಕೆಗೆ ಬಳಸಲಾದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಜಿಲ್ಲಾಡಳಿತದ ಆದೇಶದ ಪ್ರಕಾರ ಸುರಕ್ಷತಾ ದೃಷ್ಟಿಯಿಂದ ಸೇತುವೆಯ ಸಮೀಪ ಇಲಾಖೆ ನಿಗದಿಗೊಳಿಸಿದ ದೂರದವರೆಗೆ ಮರಳುಗಾರಿಕೆ ನಡೆಸಬಾರದು, ಆದರೂ ಪಾಣೆಮಂಗಳೂರಿನ ಹಳೆ ಸೇತುವೆಯಿಂದ ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ಮೆಷಿನ್ ಬಳಸಿ ಮರಳು ತೆಗೆಯುವುದರ ಕುರಿತು ದೊರೆತ ಖಚಿತ ಮಾಹಿತಿಯ

ರಾತ್ರೋರಾತ್ರಿ ಅಕ್ರಮ ಮರಳುಗಾರಿಕಾ ಸ್ಥಳಕ್ಕೆ ದಾಳಿ ನಡೆಸಿದ ತಹಶೀಲ್ದಾರ್ ➤ ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) Newskadaba.com ಸುಳ್ಯ, ಜೂ. 25. ಸುಳ್ಯ ವಲಯ ವಿಖಾಯ ತಂಡ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸಂಪಾಜರ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡಯಿತು. ಈ ಕಾರ್ಯಕ್ರಮಕ್ಕೆ ದುಆ ಮೂಲಕ ಚಾಲನೆ ನೀಡಿದ ಕಲ್ಲುಗುಂಡಿ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಮುಕ್ವೆ ಸ್ವಚ್ಛತೆ ಇಸ್ಲಾಮಿನ ಬಾಗವಾಗಿದೆ ಎಂದರು. ಕಲ್ಲುಗುಂಡಿ ಜುಮಾ ಮಸೀದಿಯ ಅಧ್ಯಕ್ಷರಾದ ಅಬ್ಬಾಸ್ ಸೆಂಟ್ಯಾರ್ ಮಾತನಾಡಿ, ವಿಖಾಯ ತಂಡವು ಜಿಲ್ಲೆಯಲ್ಲಿ ಮಾಡುತ್ತಿರುವ ಸೇವೆಯ ಕುರಿತು ವಿವರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸುಳ್ಯ ವಿಖಾಯ ತಂಡದಿಂದ ಕಲ್ಲುಗುಂಡಿ ಪೇಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಂಗಳೂರು: ಜುಲೈ 1ರಿಂದ ಕೆಲವು ಖಾಸಗಿ ಹಾಗೂ ಸಿಟಿ ಬಸ್‌ಗಳ ಸೇವೆ ಆರಂಭ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 25. ಜುಲೈ 1 ರಿಂದ ನಿಗದಿತ ಸಂಖ್ಯೆಯ ಖಾಸಗಿ ಹಾಗೂ ಸಿಟಿ ಬಸ್ ಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಮೂಡುಬಿದ್ರೆಯಲ್ಲಿ ನಡೆದ ಮಾಲೀಕರ ಸಂಘದ ಸಭೆಯಲ್ಲಿ ಹೆಚ್ಚಿನ ಬಸ್‌ ಮಾಲೀಕರು ಬಸ್ ಸೇವೆಗಳನ್ನು ಪ್ರಾರಂಭಿಸಲು ಈ ಸಂದರ್ಭದಲ್ಲಿ ಒಪ್ಪಿಕೊಂಡರು. ಕೆಲವು ಖಾಸಗಿ ಬಸ್ ಮತ್ತು ಮಂಗಳೂರು ನಗರ ಬಸ್ಸುಗಳು ಜುಲೈ 1 ರಿಂದ ಸೀಮಿತ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಮತ್ತು

ಮಂಗಳೂರು: ಜುಲೈ 1ರಿಂದ ಕೆಲವು ಖಾಸಗಿ ಹಾಗೂ ಸಿಟಿ ಬಸ್‌ಗಳ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕೆಎಸ್ಸಾರ್ಟಿಸಿಯಿಂದ ಹಣ ಲೂಟಿ ➤ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕೆಎಸ್ಸಾರ್ಟಿಸಿ- ಪ್ರಯಾಣಿಕರ ಅಳಲು

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 25. ಕೊರೋನಾ ಲಾಕ್ ಡೌನ್ ಬಳಿಕ ಜಿಲ್ಲಾದ್ಯಂತ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಗೊಂಡಿರುವ ಬೆನ್ನಲ್ಲೇ ಕೆಎಸ್ಸಾರ್ಟಿಸಿಯು ಪ್ರಯಾಣಿಕರಿಂದ ದುಪ್ಪಟ್ಟು ದರ ಪಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ ನಡುವೆ ಪೈಪೋಟಿ ನಡೆಯುತ್ತಿದ್ದು, ಈ ಹಿಂದೆ ಬೀರಿಯಿಂದ ತಲಪಾಡಿಗೆ ಖಾಸಗಿ ಬಸ್ ಟಿಕೆಟ್ ದರ 14 ರೂಪಾಯಿ ಪಡೆದರೆ, ಇದಕ್ಕೆ ಪೈಪೋಟಿ ನೀಡುತ್ತಿದ್ದ KSRTC ಬಸ್ 10 ರೂಪಾಯಿ ಪಡೆಯುತ್ತಿತ್ತು. ಇತ್ತೀಚೆಗೆ ಕೊರೋನಾ ಲಾಕ್‌ಡೌನ್ ನಿಂದ

ಮಂಗಳೂರು: ಕೊರೋನಾ ಸಂಕಷ್ಟದ ನಡುವೆಯೂ ಕೆಎಸ್ಸಾರ್ಟಿಸಿಯಿಂದ ಹಣ ಲೂಟಿ ➤ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡುತ್ತಿರುವ ಕೆಎಸ್ಸಾರ್ಟಿಸಿ- ಪ್ರಯಾಣಿಕರ ಅಳಲು Read More »

ಕರಾವಳಿ, ಕರ್ನಾಟಕ
Scroll to Top