ಇಂದು ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ➤ ಯಾವುದಕ್ಕೆಲ್ಲಾ ವಿನಾಯಿತಿ ಇದೆ..?
(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ.25. ವೀಕೆಂಡ್ ಕರ್ಪ್ಯೂ ಹಿನ್ನೆಲೆ ಇಂದಿನಿಂದ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಂದರ್ಭ ಹಾಲು ವಿತರಣಾ ಕೇಂದ್ರ, ಆಸ್ಪತ್ರೆ ಹಾಗೂ ಕೆಲವು ಸರ್ಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅವಕಾಶವಿದ್ದು, ಇತರ ಯಾವುದೇ ಚಟುವಟಿಕೆಗಳಿರುವುದಿಲ್ಲ. ಸರ್ಕಾರಿ ಕಛೇರಿಗಳಿಗೆ ರಜೆ ಇರುವುದರಿಂದ ಜನರು ಓಡಾಡುವ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ವೀಕೆಂಡ್ ಕರ್ಪ್ಯೂ ವೇಳೆ […]
ಇಂದು ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ ➤ ಯಾವುದಕ್ಕೆಲ್ಲಾ ವಿನಾಯಿತಿ ಇದೆ..? Read More »
ಕರಾವಳಿ, ಕರ್ನಾಟಕ









