ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.19: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿಲ್ಲ. ಒಂದೂವರೆ ತಿಂಗಳಿನಿಂದ ಲಾಕ್ ಡೌನ್ ಹೇರಿದರೂ ಸೋಂಕಿನ ಅರ್ಭಟ ತಗ್ಗಿಲ್ಲ. ಇಂದು ಈ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದು, ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿದೆ. ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 10.07% ಆಗಿದೆ. ಜತೆಗೆ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 6,931ಆಕ್ವೀವ್ ಕೇಸ್ ಇದ್ದು […]

ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬಾರದ ಕೋವಿಡ್ ➤ ಲಾಕ್ ಡೌನ್ ವಿಸ್ತರಣೆ..?! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.19. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜೂ.21 ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದ್ದು, ಜೂನ್ ಅಂತ್ಯದವರೆಗೆ ಮುಂದುವರಿಯುವ ಲಕ್ಷಣಗಳು ಗೋಚರಿಸುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಇನ್ನೂ ಹೆಚ್ಚಳವಾಗುತ್ತಿರುವುದು ಆತಂಕದಿಂದ ಕಾರಣವಾಗಿದೆ. ಈ ಬಗ್ಗೆ ಇಂದು ಸಂಜೆ ತನ್ನ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಭೆ ಕರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲಾಕ್‍ಡೌನ್ ಮುಂದುವರಿಸಬೇಕೋ ಅಥವಾ ಅನ್ ಲಾಕ್ ಮಾಡಬೇಕೋ ಎಂಬ ಬಗ್ಗೆ ತಜ್ಞರ ಜೊತೆ ಚರ್ಚಿಸಲಿದ್ದಾರೆ. ಲಾಕ್‍ಡೌನ್ ಬಗ್ಗೆ

ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ನಿಲುವು ಬದಲಾಯಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.18. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರಕಾರವು ಪರೀಕ್ಷೆ ಇಲ್ಲದೆಯೇ ಮಾರ್ಕ್ಸ್ ನೀಡಿ ಉತ್ತೀರ್ಣಗೊಳಿಸಲಿದೆ. ಈ ಹಿಂದೆ ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದಿದ್ದ ಸರಕಾರವು, ಇದೀಗ ಹೈಕೋರ್ಟ್ ಚಾಟಿಗೆ ತನ್ನ ನಿಯಮಗಳನ್ನು ಬದಲಾಯಿಸಿದ್ದು, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳನ್ನು ಆಧರಿಸಿ ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಮುಖ ಮಾಧ್ಯಮವೊಂದು ವರದಿ ಮಾಡಿದೆ.      

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ನಿಲುವು ಬದಲಾಯಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ

(ನ್ಯೂಸ್ ಕಡಬ) Newskadaba.com ಕೋಲಾರ, ಜೂ. 18. ಮಲಗಿದ್ದ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆಗೈದ ಘಟನೆ ಶ್ರೀನಿವಾಸಪುರ ತಾಲೂಕಿನ ಅಂಬೇಡ್ಕರ್ ಪಾಳ್ಯ ಎಂಬಲ್ಲಿ ನಡೆದಿದೆ. ಅಂಬೇಡ್ಕರ್ ಪಾಳ್ಯ ನಿವಾಸಿ ವೆಂಕಟೇಶ್ (65) ತನ್ನ ಪುತ್ರನಿಂದಲೇ ಹತ್ಯೆಗೀಡಾದ ದುರ್ದೈವಿ. ಘಟನೆಯ ಬಳಿಕ ಆರೋಪಿ ಪುತ್ರ ನವೀನ್ ಪ್ರಕಾಶ್ ಎಂಬಾತನನ್ನು ಸ್ಥಳೀಯ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಗನ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ತಂದೆ ಪ್ರಯತ್ನಿಸಿದ್ದರು, ಈ ವಿಚಾರಕ್ಕೆ ಸಂಬಂಧಿಸಿ ಗುರುವಾರದಂದು ರಾತ್ರಿ ತಂದೆ ಮಗನ ನಡುವೆ

ಕುಟುಂಬ ಕಲಹ ಬಗೆಹರಿಸಿದ ಹಿನ್ನೆಲೆ ➤ ತಂದೆಯ ತಲೆಗೆ ಕಲ್ಲಿನಿಂದ ಜಜ್ಜಿ ಹತ್ಯೆಗೈದ ಪಾಪಿಪುತ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 18. ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಈತ 2013ರ ಜನವರಿಯಲ್ಲಿ ಮನೆಯೊಂದರ ಹೆಂಚನ್ನು ತೆಗೆದು ಒಳನುಗ್ಗಿ ಕಳ್ಳತನಕ್ಕೆತ್ನಿಸಿದ್ದು, ಈ ಸಂದರ್ಭ ಮನೆಯವರ ಕಿರುಚಾಟ ಕೇಳಿ ಆರೋಪಿ ಪರಾರಿಯಾಗಿದ್ದನು. ಈ ಕುರಿತು ಬಜಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನು ಪಡೆದು ಈತ 7 ವರ್ಷಗಳಿಂದ

ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 18. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ, ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ‌ ಅವರ ಬೆಂಬಲಿಗರೊಂದಿಗೆ ಸಂಪೂರ್ಣ

ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.   ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!! Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17:ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು 5,983 ಜನಕ್ಕೆ ಸೋಂಕು ತಗುಲಿದ್ದು, 138 ಸೋಂಕಿರನ್ನು ಮಾಹಾಮಾರಿ ಬಲಿ ಪಡೆದುಕೊಂಡಿದೆ. ಇಂದು 10,685 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಇಂದು ಶೇ.3.77ರಷ್ಟಿದೆ. ಕೋವೀಡ್-19 ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.2.30ರಷ್ಟಿದೆ. ಬೆಂಗಳೂರಿನಲ್ಲಿಂದು 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು Read More »

ಕರ್ನಾಟಕ

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಜೂ. 17. ಚಲಿಸುತ್ತಿದ್ದ ಅಟೋರಿಕ್ಷಾದ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮ ಮಕ್ಕಳು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪ ನೇಜಿಕಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ- ಬೆಳ್ತಂಗಡಿ ರಸ್ತೆಯ ಕಲ್ಲೇರಿ ನೇಜಿಕಾರು ಎಂಬಲ್ಲಿ ಅಟೋರಿಕ್ಷಾ ಚಲಿಸುತಿದ್ದ ವೇಳೆ ಭಾರೀ ಗಾಳಿಮಳೆಯ ಪರಿಣಾಮ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ತಾಯಿ-ಮಗು, ಇನ್ನೋರ್ವ ಪ್ರಯಾಣಿಕ ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ ಎನ್ನಲಾಗಿದೆ. ರಿಕ್ಷಾದಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ

ಉಪ್ಪಿನಂಗಡಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಬೃಹತ್ ಮರ ➤ ಮಹಿಳೆಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಉದ್ಯಾವರ, ಜೂ. 17. ಮಹಿಳೆಯೋರ್ವರು ನೇಣುಬಿಗಿದು ಆಥಮಹತ್ಯೆ ಮಾಡಿಕೊಂಡ ಘಟನೆ ಪಿತ್ರೋಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆಗೈದವರನ್ನು ಪಿತ್ರೋಡಿ ನಿವಾಸಿ ಸುಕನ್ಯ(52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದ್ಯಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top