ಕರ್ನಾಟಕ

ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಜೂ. 17. ದಿನದಿಂದ ದಿನಕ್ಕೆ ಇಂಧನ ತೈಲ ಬೆಲೆಯೇರಿಕೆಯಾಗಿ ಇದೀಗ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವತಿಯಿಂದ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ, ಕಲ್ಲೇರಿ, ಮದ್ದಡ್ಕ, ಕೊಕ್ಕಡ, ಕುಪ್ಪೆಟ್ಟಿ ಮುಂತಾದ ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರಕಾರದ ವಿರುದ್ಧ ಪೆಟ್ರೋಲ್ ಬಂಕ್ ಗಳ ಎದುರು ವಾಹನಗಳಿಗೆ ಹಗ್ಗ ಕಟ್ಟಿ ಎಳೆದು, ಸೈಕಲ್ ತುಳಿದು, ಭಿತ್ತಿ ಪತ್ರ ಪ್ರದರ್ಶಿಸಿ, ಘೋಷಣೆ […]

ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕನ್ನಡ ಬಿಗ್ ಬಾಸ್​ 8 ಸೆಕೆಂಡ್​ ಇನ್ನಿಂಗ್ಸ್ ಆರಂಭ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಬಿಗ್​ ಬಾಸ್​ 8 ಕಾರ್ಯಕ್ರಮ ಕೊರೋನಾ ಕಾರಣದಿಂದ ರದ್ದಾಗಿತ್ತು. ಈಗ ಇದೇ ಕಾರ್ಯಕ್ರಮವನ್ನು 12 ಮಂದಿ ಸ್ಪರ್ಧಿಗಳೊಂದಿಗೆ ಮತ್ತೆ ಮುಂದುವರೆಸುವ ನಿರ್ಧಾರಕ್ಕೆ ಬಂದಿದೆ ಕಲರ್ಸ್​ ಕನ್ನಡ ವಾಹಿನಿ   ಹೌದು ಅರ್ಧಕ್ಕೆ ನಿಂತಿದ್ದ ಕನ್ನಡ ಬಿಗ್​ ಬಾಸ್​ ಸೀಸನ್​ 8 ಇನ್ನೇನು ಆರಂಭವಾಗಲಿದೆ. ಮತ್ತೆ ಕಿಚ್ಚ ಸುದೀಪ್​ ಅವರನ್ನು ಕಿರುತೆರೆ ಮೇಲೆ ನೋಡಬಹುದಾಗಿದೆ.ಕನ್ನಡ ಬಿಗ್​ ಬಾಸ್​ ವೀಕ್ಷಿಸುವ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅದನ್ನು

ಕನ್ನಡ ಬಿಗ್ ಬಾಸ್​ 8 ಸೆಕೆಂಡ್​ ಇನ್ನಿಂಗ್ಸ್ ಆರಂಭ Read More »

ಕರ್ನಾಟಕ

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba,ಕಿನ್ನಿಗೋಳಿ ಜೂ.16: ಮುಲ್ಕಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸಮಿತಿ ವತಿಯಿಂದ ಕಿನ್ನಿಗೋಳಿ ಪಂಚಾಯತ್ ಎದುರು ಪೆಟ್ರೋಲ್ ಪಂಪ್ ಬಳಿ ಕೇಂದ್ರ ಸರಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಮಾತನಾಡಿ ಕೊರೋನಾ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ.ನಾವು ಸಂಕಷ್ಟಕ್ಕೀಡಾದವರಿಗೆ ನ್ಯಾಯ ದೊರಕಿಸಿಕೊಡಲು ಪ್ರತಿಭಟನೆ ನಡೆಸುತ್ತಿದ್ದೇವೆ ವಿನಃ ಅಂಧ ಭಕ್ತರಿಗೆ ಅಲ್ಲಎಂದ್ದರು.

ಕಿನ್ನಿಗೋಳಿ: ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ಸಿನಿಂದ ಪ್ರತಿಭಟನೆ Read More »

ಕರ್ನಾಟಕ

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ

(ನ್ಯೂಸ್ ಕಡಬ) newskadaba,ತುಮಕೂರು ಜೂ.16: ಕೊರೊನಾ ವೈರಸ್ ಅಬ್ಬರದ ಹಿನ್ನೆಲೆಯಲ್ಲಿ ಪಿಯುಸಿ ಪರೀಕ್ಷೆ ಬರೆಯದೇ ಪಾಸ್ ಆಗಿದ್ದಕ್ಕೆ ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿಗಳು ಕುಂಬಳಕಾಯಿ ಹೊಡೆದು ಸಂಭ್ರಮಿಸಿದ್ದಾರೆ.ತಿಪಟೂರು ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಗೇಟ್ ಮುಂದೆ ಕುಂಬಳಕಾಯಿ ಹೊಡೆದು, ಪಟಾಕಿ ಸಿಡಿಸಿ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದ್ದಾರೆ.   ಸಂಭ್ರಮಾಚರಣೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರಿಗೆ ವಿದ್ಯಾರ್ಥಿಗಳು ಜೈಕಾರ ಹಾಕಿದ್ದು, ವೀಡಿಯೋ ಚಿತ್ರೀಕರಿಸಿ ಅದನ್ನ ರಿಮೇಕ್ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿರುವ

ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ Read More »

ಕರ್ನಾಟಕ

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಪ್ರಿಯಕರನಿಗಾಗಿ ಗಾಂಜಾ ತಲುಪಿಸುತ್ತಿದ್ದ ಇಂಜಿನಿಯರಿಂಗ್ ಪದವೀಧರೆಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿ ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಂಧ್ರಪ್ರದೇಶದಿಂದ ಬಂದು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರೇಣುಕಾ ಬಂಧಿತ ಆರೋಪಿ. ಚೆನ್ನೈನ ಖಾಸಗಿ‌ ಕಾಲೇಜಿನಲ್ಲಿ ಸಿದ್ದಾರ್ಥ್ ಎಂಬಾತನನ್ನು ಪ್ರೇಮಿಸಿದ್ದ ರೇಣುಕಾ, ಸಿದ್ದಾರ್ಥ್ ಕೊಡುತ್ತಿದ್ದ ಗಾಂಜಾವನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಳು.ಬೆಂಗಳೂರಿನ ಮುಖ್ಯರಸ್ತೆಗಳಲ್ಲಿರುವ ಓಯೋ ರೂಮ್ ಮಾಡುತ್ತಿದ್ದ ರೇಣುಕಾ, ಸಿದ್ದಾರ್ಥ್ ಜೊತೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿ ಗ್ರಾಹಕರನ್ನು ರೂಮ್ ಬಳಿ ಕರೆಸಿಕೊಂಡು ಗಾಂಜಾ ಪೂರೈಸಲಾಗುತಿತ್ತು. ತಾನು

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು

(ನ್ಯೂಸ್ ಕಡಬ) newskadaba,ಕುಕ್ಕೆ ಸುಬ್ರಹ್ಮಣ್ಯ ಜೂ.15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿದಿರುವ ನಡುವೆಯೇ, ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳನ್ನು‌ ಸೀಲ್ ಡೌನ್ ಮಾಡಲಾಗಿದೆ. ನಾಡಿನ ನಂಬರ್ ವನ್ ಮುಜರಾಯಿ ದೇಗುಲವಾದ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿ ಇರುವ ಸುಬ್ರಹ್ಮಣ್ಯ ಪಂಚಾಯಿತಿ ಕೂಡಾ ಸೀಲ್ ಡೌನ್ ಆಗಿದ್ದು, ಇದರ ನಡುವೆಯೇ ರಾಜ್ಯದ ಕೆಲ ಜಿಲ್ಲೆಗಳಿಂದ ಭಕ್ತರು‌ ಸುಬ್ರಹ್ಮಣ್ಯಕ್ಕೆ ಬರುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಏಪ್ರಿಲ್ 28ರಿಂದ ಕುಕ್ಕೆ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದೀಗ ಇಡೀ ಪ್ರದೇಶ ಸೀಲ್ ಡೌನ್ ಗೆ ಒಳಗಾಗಿದೆ.

ಸೀಲ್ ಡೌನ್ ಮಧ್ಯೆಯೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ನುಗ್ಗುತ್ತಿರುವ ಯಾತ್ರಾರ್ಥಿಗಳು Read More »

ಕರ್ನಾಟಕ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ”ಕೋವಿಡ್‌ ಕಾರಣದಿಂದ ಈ ವರ್ಷದ ಸರಕಾರಿ ದಿನಾಚರಣೆ ಕೇವಲ 100 ಜನರ ಉಪಸ್ಥಿತಿಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ

ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ Read More »

ಕರ್ನಾಟಕ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ➤ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಕ್ಕೆ ಹೈಕೋರ್ಟ್ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.15. ಪರೀಕ್ಷೆ ಇಲ್ಲದೇ ಪಾಸ್ ಆಗುವ ಖುಷಿಯಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿರುವ ಹೈಕೋರ್ಟ್, ಪರೀಕ್ಷೆ ರಹಿತ ಫಲಿತಾಂಶ ಪ್ರಕಟಿಸುವುದಕ್ಕೆ ತಡೆಯಾಜ್ಞೆ ನೀಡಿದೆ. ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕದ ಮಾನದಂಡದಲ್ಲಿ ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ರಿಪೀಟರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿರುವ ರಿಪೀಟರ್ಸ್ ವಿದ್ಯಾರ್ಥಿಗಳು,

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ➤ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಕ್ಕೆ ಹೈಕೋರ್ಟ್ ತಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) Newskadaba.com ಪುತ್ತೂರು, ಜೂ. 15. ವಿದ್ಯುತ್ ಕಂಬಕ್ಕೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಇಬ್ಬರಿಗೆ ಗಾಯವಾದ ಘಟನೆ ಕಾಣಿಯೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸವಣೂರು ಎಂಬಲ್ಲಿ ನಡೆದಿದೆ. ಅಮೆಜಾನ್ ನ ಪಾರ್ಸೆಲ್ ಸಾಗಟದ ಓಮ್ನಿ ಕಾರೊಂದು ಸುಬ್ರಹ್ಮಣ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಓಮ್ಮಿ ಸ್ಕಿಡ್ ಆಗಿ ವಿರುದ್ಧ ದಿಕ್ಕಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಪರಿಣಾಮ ಒಮ್ನಿಯಲ್ಲಿದ್ದ ಇಬ್ಬರಿಗೆ ತಲೆ ಹಾಗೂ ಕಿವಿಗೆ ಗಾಯವಾಗಿದೆ. ಈ

ಸವಣೂರು: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪಾರ್ಸೆಲ್ ಸಾಗಾಟದ ಓಮ್ನಿ ➤ ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿ ಕೂಡಿಟ್ಟ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ‍ಬಳ್ಳಾರಿ, ಜೂ. 15. ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್, ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡಾ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು,

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿ ಕೂಡಿಟ್ಟ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾದ್ಯಂತ ಪ್ರತಿಭಟನೆ Read More »

ಕರ್ನಾಟಕ
Scroll to Top