ಕರ್ನಾಟಕ

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಜೂ. 14. ಉತ್ತರಪ್ರದೇಶದಲ್ಲಿ ನಡೆದ ಮನೀಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್, ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು, […]

ವಿದ್ಯಾರ್ಥಿ ನಾಯಕರನ್ನು ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಸರಳಿಕಟ್ಟೆ: “ಸಹಾಯ್” ಎಸ್ಸೆಸ್ಸೆಫ್ ಸೆಕ್ಟರ್ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಹಾಗೂ ಉಚಿತ ಸಸಿ ವಿತರಣೆ

(ನ್ಯೂಸ್ ಕಡಬ) Newskadaba.com ತೆಕ್ಕಾರು, ಜೂ. 15. “ಸಹಾಯ್” ಎಸ್ಸೆಸ್ಸೆಫ್ ಸರಳಿಕಟ್ಟೆ ಸೆಕ್ಟರ್ ವತಿಯಿಂದ ಕೊರೋನಾ ಜನ ಜಾಗೃತಿ ಕಾರ್ಯಕ್ರಮ ಮತ್ತು ಸ್ಯಾನಿಟೈಸರ್ ಸಿಂಪಡಣೆ ಹಾಗು ಉಚಿತ ಸಸಿ ವಿತರಣೆ ಕಾರ್ಯಕ್ರಮವು ಸರಳಿಕಟ್ಟೆ ಸೆಕ್ಟರ್ ವ್ಯಾಪ್ತಿಯ 9 ಜಂಕ್ಷನ್ ಗಳಲ್ಲಿ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಮೂಡಡ್ಕದಿಂದ ಪ್ರಾರಂಭವಾದ ಕಾರ್ಯಕ್ರಮ ಸಂಜೆ 4 ಗಂಟೆಯವರೆಗೆ ಯಶಸ್ವಿಯಾಗಿ ನಡೆಯಿತು. ಬೀಸುವ ಮಳೆಯ ಮಧ್ಯೆ ಕಾರ್ಯಾಚರಣೆಗಿಳಿದ ‘ಸಹಾಯ್’ ತಂಡ ಕೊರೊನಾ ಸಂದಿಗ್ತ ಪರಿಸ್ಥಿತಿಯಲ್ಲಿ ಎಲ್ಲಾ ಜನರವೊಂದಿಗೆ ತಾವಿದ್ದೇವೆ ಎಂದು ಸಂದೇಶ

ಸರಳಿಕಟ್ಟೆ: “ಸಹಾಯ್” ಎಸ್ಸೆಸ್ಸೆಫ್ ಸೆಕ್ಟರ್ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಹಾಗೂ ಉಚಿತ ಸಸಿ ವಿತರಣೆ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ನಾಯಕರನ್ನು 250 ದಿನಗಳ ಕಾಲ ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 14. ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶದಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್, ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡಾ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು,

ವಿದ್ಯಾರ್ಥಿ ನಾಯಕರನ್ನು 250 ದಿನಗಳ ಕಾಲ ಅನ್ಯಾಯವಾಗಿ ಜೈಲಿನಲ್ಲಿರಿಸಿದ ಹಿನ್ನೆಲೆ ➤ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾದ್ಯಂತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮೆಸ್ಕಾಂನಿಂದ 3 ತಿಂಗಳ ಕರೆಂಟ್ ಬಿಲ್ ಮನ್ನಾ ಸುದ್ದಿ ವೈರಲ್ ➤ ಈ ಬಗ್ಗೆ ಮೆಸ್ಕಾಂ ಹೇಳಿದ್ದೇನು..?

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬದವರ 3 ತಿಂಗಳ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡುವ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದು ಸುಳ್ಳು ಸುದ್ದಿಯಾಗಿದೆ ಎಂದು ಮೆಸ್ಕಾಂ ಸ್ಪಷ್ಟಪಡಿಸಿದೆ. ಬಡ ಮತ್ತು ಮಧ್ಯಮ ವರ್ಗದ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಮೆಸ್ಕಾಂ ಕಂಪನಿಯು ಮೂರು ತಿಂಗಳ ಕರೆಂಟ್ ಬಿಲ್ಲನ್ನು ಮನ್ನಾ ಮಾಡಿದೆ. ಆಧಾರ್ ಕಾರ್ಡ್ ಮತ್ತು ಕರೆಂಟ್ ಬಿಲ್ಲಿನ ಪ್ರತಿ ಮತ್ತು ಬಿಪಿಎಲ್ ಕಾರ್ಡ್ ನ

ಮೆಸ್ಕಾಂನಿಂದ 3 ತಿಂಗಳ ಕರೆಂಟ್ ಬಿಲ್ ಮನ್ನಾ ಸುದ್ದಿ ವೈರಲ್ ➤ ಈ ಬಗ್ಗೆ ಮೆಸ್ಕಾಂ ಹೇಳಿದ್ದೇನು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ➤ ಸಿಎಂ ಬಿಎಸ್ ವೈ ಘೋಷಣೆ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದಿದ್ದಾರೆ.

ಕೊರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ತಲಾ 1 ಲಕ್ಷ ರೂ. ಪರಿಹಾರ ➤ ಸಿಎಂ ಬಿಎಸ್ ವೈ ಘೋಷಣೆ Read More »

ಕರ್ನಾಟಕ

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿದ್ದ ನಟ ಸಂಚಾರಿ ವಿಜಯ್ ಇನ್ನಿಲ್ಲ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ಸ್ಯಾಂಡಲ್ ವುಡ್ ಯುವ ನಟ ಸಂಚಾರಿ ವಿಜಯ್ ಬೈಕ್ ಅಪಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಕಳೆದ ಶನಿವಾರ ತಡರಾತ್ರಿ ತನ್ನ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ್ದ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ನೇಹಿತ ನವೀನ್ ಎಂಬವರ ಬೆನ್ನು ಮೂಳೆಗೆ ತೀವ್ರ ಗಾಯವಾಗಿದ್ದರೆ, ಸಂಚಾರಿ

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿದ್ದ ನಟ ಸಂಚಾರಿ ವಿಜಯ್ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿರುವ ವಿಜಯ್ ಬದುಕುಳಿಯುವ ಸಾಧ್ಯತೆ ಇಲ್ಲ…! ➤ ಅಂಗಾಂಗ ದಾನಕ್ಕೆ ಸಿದ್ದತೆ- ಸಹೋದರ ಸಿದ್ದೇಶ್

(ನ್ಯೂಸ್ ಕಡಬ) Newskadaba.com ಬೆಂಗಳೂರು, ಜೂ. 14. ರಸ್ತೆ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರು ಸಹಜ ಉಸಿರಾಟವನ್ನು ನಿಲ್ಲಿಸಿದ್ದು, ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇವರು ಸಹಜ ಉಸಿರಾಟವಿಲ್ಲದೆ ಸಂಪೂರ್ಣ ಕೃತಕ ಉಸಿರಾಟದಲ್ಲಿದ್ದು, ಮೆದುಳು ನಿಷ್ಕ್ರಿಯವಾಗಿ ಯಾವುದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿಲ್ಲ. ಇವರು ಇನ್ನು ಬದುಕುವ ಸಾಧ್ಯತೆ ತೀರಾ ಕಡಿಮೆಯಿದೆ. ಹೀಗಾಗಿ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದೇವೆ

ಅಪಘಾತದಿಂದಾಗಿ ಗಂಭೀರಾವಸ್ಥೆಯಲ್ಲಿರುವ ವಿಜಯ್ ಬದುಕುಳಿಯುವ ಸಾಧ್ಯತೆ ಇಲ್ಲ…! ➤ ಅಂಗಾಂಗ ದಾನಕ್ಕೆ ಸಿದ್ದತೆ- ಸಹೋದರ ಸಿದ್ದೇಶ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮುಂಗಾರು ಹಿನ್ನೆಲೆ ➤ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಪೊಲೀಸ್ ಸಹಾಯವಾಣಿ ಸಂಪರ್ಕಿಸಲು ದ.ಕ ಜಿಲ್ಲಾ ಪೊಲೀಸ್ ಮನವಿ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 13. ಜಿಲ್ಲೆಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಇಂದು ಸಂಜೆಯೂ ಜೋರಾಗಿ ಮಳೆ ಸುರಿದಿದ್ದಲ್ಲದೇ ರಾತ್ರಿ ಯೂ ಮಳೆಯಾಗಲಿದೆ ಎನ್ನಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಸಣ್ಣಪುಟ್ಟ ತೊಂದರೆಯಾಗಿದೆ.‌ ಕೆಲವೆಡೆ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. ಮಳೆಯ ಬಿರುಸು ಹೆಚ್ಚಾಗಿರುವುದರಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಾದ್ಯಂತ ಭಾರಿ

ಕರಾವಳಿಯಲ್ಲಿ ಮುಂದುವರಿದ ಮುಂಗಾರು ಹಿನ್ನೆಲೆ ➤ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಪೊಲೀಸ್ ಸಹಾಯವಾಣಿ ಸಂಪರ್ಕಿಸಲು ದ.ಕ ಜಿಲ್ಲಾ ಪೊಲೀಸ್ ಮನವಿ Read More »

ಕರಾವಳಿ, ಕರ್ನಾಟಕ

ಅರಂತೋಡು: ಭಾರೀ ಗಾಳಿ ಮಳೆಗೆ ರಸ್ತೆಗುರುಳಿದ ಬೃಹತ್ ಗಾತ್ರದ ಮರ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) Newskadaba.com ಅರಂತೋಡು, ಜೂ. 13. ಇಲ್ಲಿನ ಅಡ್ಯಡ್ಕ ಸಮೀಪ ಪಾತೊಟ್ಟಿ ಎಂಬಲ್ಲಿ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ತಾದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳಿಗೆ ಹಾನಿಯಾದ ಘಟನೆ ವರದಿಯಾಗಿದೆ. ಮರವನ್ನು ತೆರವುಗೊಳಿಸಲು ಗುರುಪ್ರಸಾದ್ ನಾರ್ಕೋಡು ರವರ 3 ಕಟ್ಟಿಂಗ್ ಮಿಷನ್ ತಂದು ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ರಾದವೇಣು ಪೆತ್ತಾಜೆ, ಭವಾನಿ ತೊಡಿಕಾನ, ರೈತ ಸಂಘದ ಮುಖಂಡ ತೀರ್ಥರಾಮ ಪರ್ನೋಜಿ, ಸೋಮಶೇಖರ ಪೈಕ, ತೊಡಿಕಾನ

ಅರಂತೋಡು: ಭಾರೀ ಗಾಳಿ ಮಳೆಗೆ ರಸ್ತೆಗುರುಳಿದ ಬೃಹತ್ ಗಾತ್ರದ ಮರ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ
Scroll to Top