ಕರ್ನಾಟಕ

ಕಾರ್ಪೊರೇಟ್ ಕುಲಗಳ ತಾಳಕ್ಕೆ ತಕ್ಕ ಕುಣಿಯುವ ಸರಕಾರದಿಂದಾಗಿ ಉಡುಪಿ ಜಿಲ್ಲೆಗೆ ಒಲಿಯದ ಸರಕಾರಿ ವೈದ್ಯಕೀಯ ಕಾಲೇಜು…! ➤ ಜಿಲ್ಲಾ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಉಡುಪಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 13. ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಜನರ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡಾ ಸ್ಥಾಪನೆಗೊಂಡಿಲ್ಲ. ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುವುದು ಅಸಾಧ್ಯದ ಮಾತು. ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದ ಕಾರಣ ಹಲವು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದಕ್ಕೆ ನೇರ ಹೊಣೆ ಸರ್ಕಾರವೇ ಆಗಿರುತ್ತದೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿ […]

ಕಾರ್ಪೊರೇಟ್ ಕುಲಗಳ ತಾಳಕ್ಕೆ ತಕ್ಕ ಕುಣಿಯುವ ಸರಕಾರದಿಂದಾಗಿ ಉಡುಪಿ ಜಿಲ್ಲೆಗೆ ಒಲಿಯದ ಸರಕಾರಿ ವೈದ್ಯಕೀಯ ಕಾಲೇಜು…! ➤ ಜಿಲ್ಲಾ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಉಡುಪಿ Read More »

ಕರಾವಳಿ, ಕರ್ನಾಟಕ

ದ್ವಿಚಕ್ರ ವಾಹನ ಅಪಘಾತ ➤ ಕನ್ನಡದ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.13. ಬೈಕ್ ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರ ಪ್ರಶಸ್ತಿ ವಿಜೇತ, ಕನ್ನಡದ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅವರು ಶನಿವಾರ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ಅಪಘಾತಕ್ಕೆ ಒಳಗಾಗಿದ್ದು, ಘಟನೆಯಲ್ಲಿ ಸಂಚಾರಿ ವಿಜಯ್ ರ ಕಾಲು ಮುರಿತಕ್ಕೆ ಒಳಗಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದೆ. ಇದೀಗ ಅಪೋಲೊ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ದ್ವಿಚಕ್ರ ವಾಹನ ಅಪಘಾತ ➤ ಕನ್ನಡದ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈನಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ➤ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.10:ಕೊರೋನಾ ಸಾಂಕ್ರಾಮಿಕ ರೋಗದ ಆತಂಕದ ನಡುವಲ್ಲೇ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ಆರಂಭಿಸುವುದಾಗಿ ಹೇಳಿರುವ ರಾಜ್ಯ ಶಿಕ್ಷಣ ಇಲಾಖೆಯು, ಇದಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಈ ವೇಳೆ ಅಧಿಕಾರಿಗಳಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿಶ್ವಾಸ ಗಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಜುಲೈನಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ➤ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆಯಾದರೂ ದಕ್ಷಿಣ ಕನ್ನಡ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮುಂದುವರಿಸಲಾಗಿದೆ. ದಕ್ಷಿಣ ಕನ್ನಡ, ಹಾಸನ ಮೈಸೂರು, ತುಮಕೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ.      

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಕೊರೋನಾ ಆರ್ಭಟ ➤ ಜಿಲ್ಲಾದ್ಯಂತ ಜೂನ್ 14 ರ ನಂತರ ಒಂದು ವಾರ ಲಾಕ್‍ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.09. ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಬುಧವಾರದಂದು ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ಸುಳ್ಯದ

ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09: ಕೊರೋನಾ ನಿಯಂತ್ರಣಕ್ಕೆ ಜೂ 14ರವರೆಗೆ ಲಾಕ್​ಡೌನ್​ ವಿಸ್ತರಿಸಿ ಈಗಾಗಲೇ ಸಿಎಂ ಆದೇಶ ನೀಡಿದ್ದರು. ಜೂ. 14 ಬಳಿಕ ರಾಜ್ಯದಲ್ಲಿ ನಿರ್ಬಂಧವನ್ನು ಸಡಿಲಗೊಳಿಸಿ, ಹಂತ ಹಂತವಾಗಿ ಅನ್​ಲಾಕ್​ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ.   ಈಗಾಗಲೇ ಮೂರು ಬಾರಿ ಲಾಕ್​ಡೌನ್​ ವಿಸ್ತರಿಸಿರುವ ಮುಖ್ಯಮಂತ್ರಿಗಳು ಜೂ 14 ರಬಳಿಕ ಮತ್ತೊಮ್ಮೆ ಲಾಕ್​ಡೌನ್​ ಹೇರುವ ಸಂಭಾವ್ಯ ಕಡಿಮೆ ಇದೆ. ಇದೇ ಹಿನ್ನಲೆ ಯಾವ ರೀತಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಸೋಂಕು ನಿಯಂತ್ರಿಸಬೇಕು ಎಂಬ ಕುರಿತು

ಲಾಕ್​ಡೌನ್​ ಸಡಿಲಿಕೆ ಕುರಿತು ಇನ್ನೆರಡು ದಿನಗಳಲ್ಲಿ ಸಿಎಂ ಚರ್ಚೆ Read More »

ಕರ್ನಾಟಕ

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1 

ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ

ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಬೆಂಗಳೂರಿನಿಂದ ತಮಿಳುನಾಡಿಗೆ ತರಕಾರಿ ಸಾಗಿಸುವ ವಾಹನದಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದ ಕೆಆರ್ ಮಾರ್ಕೆಟ್ ನಲ್ಲಿ ನಡೆದಿದೆ. ಮಂಗಳವಾರ ತಡರಾತ್ರಿ ಪೊಲೀಸರು ತಪಾಸಣೆ ಮಾಡುವ ವೇಳೆ ತರಕಾರಿ ತುಂಬಿದ್ದ ಜೀಪ್ ಕಲಾಸಿಪಾಳ್ಯ ಕಡೆಯಿಂದ ಬರುತ್ತಿತ್ತು. ಇಡೀ ಜೀಪ್ ತುಂಬಾ ಬೇರೆ ಬೇರೆ ರೀತಿಯ ತರಕಾರಿಗಳು ತುಂಬಿದ್ದವು. ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತರಕಾರಿಗಳ ನಡುವೆ, ಎರಡು ಬಗೆಯ ಬರೋಬ್ಬರಿ ಐನೂರು ಲೀಟರ್ ಮದ್ಯ ಪತ್ತೆಯಾಗಿದೆ.ತಕ್ಷಣ

ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಕೊಡಗು:ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ

(ನ್ಯೂಸ್ ಕಡಬ) newskadaba,ಮಡಿಕೇರಿ ಜೂ.08: ಬೆಳಗಿನ ಜಾವ ನಾಯಿಯೊಂದಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲೇ ಕಾಡಾನೆ ದಾಳಿಗೆ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ನಡೆದಿದೆ.ದಕ್ಷಿಣ ಕೊಡಗಿನ ಅರ್ವತೋಕ್ಲು ಗ್ರಾಮದಲ್ಲಿ ಈ ಘಟನೆ ವರದಿಯಗಿದ್ದು, ಮೃತ ವ್ಯಕ್ತಿಯನ್ನು ಪಿಹೆಚ್ಎಸ್ ಕಾಲೋನಿಯ ರಂಗಸ್ವಾಮಿ (52) ಎಂದು ಗುರುತಿಸಲಾಗಿದೆ.   ಎಂದಿನಂತೆ ಮನೆಯ ಬಳಿ ನಾಯಿಯ ಜೊತೆ ನಡೆದುಕೊಂಡು ಹೋಗುತ್ತಿರುವಾಗ, ರಂಗಸ್ವಾಮಿ ಅವರ ಮೇಲೆ ದಾಳಿ ನಡೆಸಿದ ಆನೆ ವ್ಯಕ್ತಿಯನ್ನು ಎಸೆದಿದ್ದು ಗಂಭೀರವಾಗಿ ಗಾಯಗೊಳಿಸಿದೆ.ಗಾಯಾಳು ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಆತನನ್ನು ಮಂಗಳೂರಿನ

ಕೊಡಗು:ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ಕಾಡಾನೆ ದಾಳಿಗೆ ಬಲಿ Read More »

ಕರ್ನಾಟಕ

ಮೆಡಿಕಲ್​, ಎಂಜಿನಿಯರಿಂಗ್​ ಕೋರ್ಸ್​​​​ಗೆ CET ಅಂಕ ಮಾತ್ರ ಪರಿಗಣನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08: ಮೆಡಿಕಲ್​, ಡೆಂಟಲ್ ಹಾಗೂ ಎಂಜಿನಿಯರಿಂಗ್ ಕೋರ್ಸ್​​ ಸೇರುವ ವಿದ್ಯಾರ್ಥಿಗಳಿಗೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಪಿಯುಸಿ ಗ್ರೇಡಿಂಗ್​ ಅಂಕವನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ.   ಸಚಿವ ಸುರೇಶ್​ ಕುಮಾರ್​ ನೀಡಿದ್ದ ಸಲಹೆ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಆಗಸ್ಟ್​ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಲ್ಲಾ ವಿಜ್ಞಾನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು ಎಂದು ಮಾಹಿತಿ ನೀಡಿದರು.ಜೂನ್ 15 ರಿಂದ ಸಿಇಟಿಗೆ ರಿಜಿಸ್ಟರ್ ಮಾಡೋಕೆ ಅವಕಾಶ

ಮೆಡಿಕಲ್​, ಎಂಜಿನಿಯರಿಂಗ್​ ಕೋರ್ಸ್​​​​ಗೆ CET ಅಂಕ ಮಾತ್ರ ಪರಿಗಣನೆ Read More »

ಕರ್ನಾಟಕ
Scroll to Top