ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಫಿಕ್ಸ್ ಎಂದ ಸಿಎಂ..!
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.02: ಕರ್ನಾಟಕದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಲ್ಲದೆ, ಲಾಕ್ಡೌನ್ನಿಂದಾಗಿ ಅನೇಕ ಸಮುದಾಯಗಳು, ಕೂಲಿ-ಕಾರ್ಮಿಕರಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ […]
ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಫಿಕ್ಸ್ ಎಂದ ಸಿಎಂ..! Read More »
ಕರ್ನಾಟಕ









