ಕರ್ನಾಟಕ

ಸಾಲಗಾರರಿಗೆ ಸಿಹಿ ಸುದ್ದಿ ನೀಡಿದ ಸರಕಾರ ➤ ಮೂರು ತಿಂಗಳು ಕಂತುಗಳನ್ನು ಕಟ್ಟ ಬೇಕಾಗಿಲ್ಲ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ರಾಜ್ಯದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಿಸಿರುವ ಸರಕಾರವು ಸಾಲ ಮರುಪಾವತಿಗೆ ಮೂರು ತಿಂಗಳ ಕಾಲ ವಿನಾಯಿತಿ ನೀಡಿ ಆದೇಶಿಸಿದೆ. ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಲಾಗಿದ್ದು, ಜುಲೈ ಅಂತ್ಯದವರೆಗೆ ಸಾಲದ ಕಂತುಗಳನ್ನು ಮರುಪಾವತಿ ಮಾಡಬೇಕಾಗಿಲ್ಲ. ಅಲ್ಲದೇ ಈ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿಯನ್ನು ರಾಜ್ಯ ಸರಕಾರವೇ ಭರಿಸಲಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪಡೆದಿರುವ ಸಾಲದ ಕಂತುಗಳಿಗೆ ಹೊಸ […]

ಸಾಲಗಾರರಿಗೆ ಸಿಹಿ ಸುದ್ದಿ ನೀಡಿದ ಸರಕಾರ ➤ ಮೂರು ತಿಂಗಳು ಕಂತುಗಳನ್ನು ಕಟ್ಟ ಬೇಕಾಗಿಲ್ಲ..‼️ Read More »

ಕರ್ನಾಟಕ

ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆ ➤ ಕಡಬದ ಸಮ್ಯಕ್ ಜೈನ್ ಪ್ರಥಮ

(ನ್ಯೂಸ್ ಕಡಬ) Newskadaba.com ಕಡಬ, ಮೇ. 16. ಜಗದ್ಗುರು ಬಸವೇಶ್ವರರ ಜನ್ಮದಿನದ ಅಂಗವಾಗಿ ಭಾರತೀಯ ಸೃಜನಶೀಲ ಕನ್ನಡ ಸಾಹಿತ್ಯ ಬಳಗ ಜಿಲ್ಲಾ ಘಟಕ ಹಾವೇರಿ ವತಿಯಿಂದ ‘ಯುವ ಪೀಳಿಗೆಯೂ ವಚನ ಸಾಹಿತ್ಯದಲ್ಲಿ ತೊಡಗಬೇಕು’ ಎಂಬ ಉದ್ದೇಶದಿಂದ ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು .   ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ, ಹೊಸಂಗಡಿ ಬಸದಿ ಶ್ರೀ ಧರಣೇಂದ್ರ ಇಂದ್ರ ಹಾಗು ಮಂಜುಳಾರವರ ಸುಪುತ್ರ ಯುವ ಪ್ರತಿಭೆ ಸಮ್ಯಕ್ತ್ ಜೈನ್ ರವರು ಪ್ರಥಮ ಸ್ಥಾನವನ್ನು

ಅಂತರ್ ರಾಜ್ಯ ಮಟ್ಟದ ವಚನ ರಚನಾ ಸ್ಪರ್ಧೆ ➤ ಕಡಬದ ಸಮ್ಯಕ್ ಜೈನ್ ಪ್ರಥಮ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಹಳ್ಳದಲ್ಲಿ ನೀರುನಾಯಿಗಳ ಹಿಂಡು ಪತ್ತೆ

(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಮೇ. 16. ತೌಕ್ತೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಇದೀಗ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿನ ಫಲ್ಗುಣಿ ನದಿಯನ್ನು ಸಂಪರ್ಕಿಸುವ ಹಳ್ಳವೊಂದರಲ್ಲಿ ನೀರು ನಾಯಿಗಳು ಕಂಡು ಬಂದಿದ್ದು ಅಚ್ಚರಿಗೆ ಕಾರಣವಾಗಿದೆ. ಇದೀಗ ನೀರು ನಾಯಿಗಳು ಕಾಣಿಸಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಬೆಳ್ತಂಗಡಿ: ಹಳ್ಳದಲ್ಲಿ ನೀರುನಾಯಿಗಳ ಹಿಂಡು ಪತ್ತೆ Read More »

ಕರಾವಳಿ, ಕರ್ನಾಟಕ

ರೆಮಿಡಿಸಿವಿರ್ ಅಕ್ರಮವಾಗಿ ಮಾರಾಟ- ಎಬಿವಿಪಿ ಪ್ರಮುಖನ ಬಂಧನ ➤ ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಆಗ್ರಹ

(ನ್ಯೂಸ್ ಕಡಬ) Newskadaba.com ಬಳ್ಳಾರಿ, ಮೇ. 16. ಕೊರೋನಾ ಸಂಕಷ್ಟದಲ್ಲಿ ಔಷಧಿಗಳ ಕೊರತೆಯಿಂದ ಸೋಂಕಿತರು ಪರದಾಡುತ್ತಿರುವ ಸಂದರ್ಭದಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಪ್ರಕರಣವೊಂದು ಬಳ್ಳಾರಿಯಿಂದ ವರದಿಯಾಗಿದೆ. ರೆಮಿಡಿಸಿವಿರ್ ಔಷಧಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದಡಿಯಲ್ಲಿ ಬಳ್ಳಾರಿ ನಗರದ ಎ.ಬಿ.ವಿ.ಪಿ ಸಂಘಟನೆಯ ಪ್ರಮುಖನಾಗಿರುವ, ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ ಹಾಗೆಯೇ ಬಿಜೆಪಿ ಪಕ್ಷದ ಪೋಲಾ ಪ್ರವೀಣ್ ಮತ್ತು ವೆಂಕಟೇಶ್ ಬಾಬು ಎಂಬವರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ವೈದ್ಯಕೀಯ ವ್ಯವಸ್ಥೆ

ರೆಮಿಡಿಸಿವಿರ್ ಅಕ್ರಮವಾಗಿ ಮಾರಾಟ- ಎಬಿವಿಪಿ ಪ್ರಮುಖನ ಬಂಧನ ➤ ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಆಗ್ರಹ Read More »

ಕರ್ನಾಟಕ

‘ತೌಖ್ತೆ’ ಚಂಡಮಾರುತಕ್ಕೆ ತತ್ತರಿಸಿದ ಕರಾವಳಿ ➤ ನಾಳೆಯೂ ರೆಡ್ ಅಲೆರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.15. ಪಶ್ಚಿಮದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ‘ತೌಖ್ತೆ’ ಹೆಸರಿನ ಚಂಡಮಾರುತಕ್ಕೆ ಕರಾವಳಿ ತತ್ತರಿಸಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಗಾಳಿ-ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ನಾಳೆ (ಮೇ.16) ರೆಡ್ ಅಲೆರ್ಟ್‌ನ್ನು ಘೋಷಿಸಲಾಗಿದೆ. ಮೇ 17 ಮತ್ತು 18ರಂದು ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಈ

‘ತೌಖ್ತೆ’ ಚಂಡಮಾರುತಕ್ಕೆ ತತ್ತರಿಸಿದ ಕರಾವಳಿ ➤ ನಾಳೆಯೂ ರೆಡ್ ಅಲೆರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಂತೋಡು: ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಇಫ್ತಾರ್ ಕಿಟ್ ವಿತರಣೆ

(ನ್ಯೂಸ್ ಕಡಬ) Newskadaba.com ಅರಂತೋಡು, ಮೇ. 12. ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ರಂಜಾನ್ ತಿಂಗಳಲ್ಲಿ ಪ್ರತಿವರ್ಷ ಸೌಹಾರ್ದ ಇಫ್ತಾರ್ ಆಚರಣೆಗಳನ್ನು ಮಾಡುತ್ತಾ ಬಂದಿದ್ದು, ಕಳೆದ ವರ್ಷದಿಂದ ಕೊರೋನಾ ರೋಗ ದೇಶದದ್ಯಾಂತ ಹರಡಿದ್ದು ಈ ಬಾರಿ 2ನೇ ಕೊರೋನಾ ಅಲೆಯಿಂದ ರಾಜ್ಯ ಸರ್ಕಾರ ಹೊರಡಿಸಿರುವ ಲೌಕ್ ಡೌನ್ ನಿಂದ ಪ್ರತಿಷ್ಠಾನದ ವತಿಯಿಂದ ಸರಳ ಕಾರ್ಯಕ್ರಮದಲ್ಲಿ ಇಫ್ತಾರ್ ಕಿಟ್ ತಯಾರಿಸಿ 74 ಮನೆಗಳಿಗೆ ವಿತರಿಸಲಾಯಿತು. ಇದರ ಸಭಾಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಮ್.ಶಹೀದ್ ತೆಕ್ಕಿಲ್ ವಹಿಸಿದರು. ಕೊರೋನಾ ನಿರ್ಮೂಲನೆಗಾಗಿ ವಿಶೇಷ

ಅರಂತೋಡು: ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 16ನೇ ವರ್ಷದ ಇಫ್ತಾರ್ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು

(ನ್ಯೂಸ್ ಕಡಬ) Newskadaba.com ಪುಂಜಾಲಕಟ್ಟೆ, ಮೇ. 09. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ ಇದರ ವತಿಯಿಂದ ಇತ್ತೀಚೆಗೆ ಶಿವಕುಮಾರ್ ಮೆಂದರ್ ಎನ್ನುವ ವ್ಯಕ್ತಿಯು ತನ್ನ ಫೇಸ್ ಬುಕ್ ಖಾತೆಯಲ್ಲಿ ಮುಸ್ಲಿಂ ಸಂಘಟನೆಗಳ ಯುವಕರು ರಾಜ್ಯದಾದ್ಯಂತ ನಡೆಸುತ್ತಿರುವ ಕೊರೋನಾದಿಂದ ಮೃತಪಟ್ಟ ವ್ಯಕ್ತಿಗಳ ಗೌರವಯುತ ಅಂತ್ಯಸಂಸ್ಕಾರದ ಬಗ್ಗೆ ಅವಹೇಳನಕಾರಿ ಮತ್ತು ಆಧಾರ ರಹಿತ ಸಂದೇಶದ ರವಾನಿಸಿರುವುದರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಪಿಐ ಕುಕ್ಕಳ ಗ್ರಾಮ ಸಮಿತಿ ಕಾರ್ಯದರ್ಶಿ ಮಜೀದ್ ಪುಂಜಾಲಕಟ್ಟೆ ಹಾಗೂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ➤ ಎಸ್ಡಿಪಿಐ ವತಿಯಿಂದ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಮದುವೆ ಮನೆಯಲ್ಲಿ ಎಷ್ಟು ಜನ ಸೇರಬಹುದು ಗೊತ್ತೇ..? ➤ ಸರಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ

(ನ್ಯೂಸ್ ಕಡಬ) newskadaba.com ಮೇ.09. ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆಯು ಮಿತಿ ಮೀರಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ರಾಜ್ಯದಾದ್ಯಂತ ಪರಿಷ್ಕೃತ ಮಾರ್ಗ ಸೂಚಿಯನ್ನು ಪ್ರಕಟಿಸಿದೆ. ಮೇ.10 ರ ಬೆಳಿಗ್ಗೆ 6 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದ್ದು, ಈ ಹಿಂದೆ ಹೊರತರಲಾಗಿದ್ದ ಮಾರ್ಗ ಸೂಚಿಯಲ್ಲಿ ಕೆಲವೊಂದು ಸೇರ್ಪಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಅನ್ವಯ ಆಗುವಂತೆ ಈ ಸೇರ್ಪಡೆಗಳನ್ನು ಅಳವಡಿಸಿ ಸರಕಾರ ಆದೇಶ ನೀಡಿದೆ. ರಾಜ್ಯದಲ್ಲಿ

ಮದುವೆ ಮನೆಯಲ್ಲಿ ಎಷ್ಟು ಜನ ಸೇರಬಹುದು ಗೊತ್ತೇ..? ➤ ಸರಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ Read More »

ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 47 ಸಾವಿರ ಮಂದಿಗೆ ಕೊರೋನಾ ದೃಢ | 482 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ರಾಜ್ಯದಲ್ಲಿ ದಾಖಲೆಯ ಪ್ರಮುಖ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕರ್ಫ್ಯೂ ಜಾರಿ ಮಾಡಿದ್ದರೂ ಸಹ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಆರೋಗ್ಯ ಇಲಾಖೆಯ ವರದಿಯಂತೆ ರಾಜ್ಯದಲ್ಲಿ ಒಂದೇ ದಿನದಲ್ಲಿ 47563 ಹೊಸ ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ 482 ಮಂದಿ ಕೊರೋನಾ ಸೋಂಕಿನಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ‌. ದಕ್ಷಿಣ ಕನ್ನಡದಲ್ಲಿ 1513 ಮಂದಿ ಸೋಂಕಿತರಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಉಡುಪಿಯಲ್ಲಿ 1043 ಮಂದಿಗೆ ಪಾಸಿಟಿವ್ ಬಂದಿದ್ದು, 11 ಮಂದಿ ಪ್ರಾಣ

ರಾಜ್ಯದಲ್ಲಿ ಒಂದೇ ದಿನ 47 ಸಾವಿರ ಮಂದಿಗೆ ಕೊರೋನಾ ದೃಢ | 482 ಮಂದಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್ ಪ್ರಿಯರಿಗೆ ಬಿಗ್ ಶಾಕ್ ➤ Big Boss – 8 ನೇ ಅವೃತ್ತಿಗೂ ತಟ್ಟಿದ ಕೊರೋನಾ ಬಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.08. ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡದ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ತನ್ನ ಎಂಟನೇ ಆವೃತ್ತಿಯನ್ನು ಅರ್ಧದಲ್ಲೇ ಕೊನೆಗೊಳಿಸುವ ತೀರ್ಮಾನಕ್ಕೆ ಬಂದಿದ್ದು, ಇದು ಬಿಗ್ ಬಾಸ್ ಪ್ರೇಕ್ಷಕರಿಗೆ ಬಿಗ್ ಶಾಕ್ ನೀಡಿದೆ. 100 ದಿನಗಳ ಈ ಕಾರ್ಯಕ್ರಮವು 70% ಪೂರ್ಣಗೊಂಡಿದ್ದು, ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 8 ನೇ ಆವೃತ್ತಿಯನ್ನು ನಾಳೆಗೆ ಕೊನೆಗೊಳಿಸಲಿದೆ. ಕಿಚ್ಚ ಸುದೀಪ್ ಅವರು ಅನಾರೋಗ್ಯದ ನಿಮಿತ್ತ ಕಳೆದ ವಾರದ ಶೋ ನಡೆಸಲು ಸಾಧ್ಯವಾಗಿರಲಿಲ್ಲ.

ಬಿಗ್ ಬಾಸ್ ಪ್ರಿಯರಿಗೆ ಬಿಗ್ ಶಾಕ್ ➤ Big Boss – 8 ನೇ ಅವೃತ್ತಿಗೂ ತಟ್ಟಿದ ಕೊರೋನಾ ಬಿಸಿ Read More »

ಕರ್ನಾಟಕ, ವಿಶೇಷ ಲೇಖನಗಳು
Scroll to Top