ಕರ್ನಾಟಕ

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಎ.30. ಗ್ರಾಮೀಣ ಭಾಗದಲ್ಲಿ ಕೋವಿಡ್ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದ್ದು, ಶುಕ್ರವಾರದಂದು ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ 101 ಮಂದಿಗೆ ಕೊರೋನಾ ದೃಢಪಟ್ಟಿದೆ. ಆರೋಗ್ಯ ಇಲಾಖೆಯ ಮಾಹಿತಿಯಂತೆ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ 82 ಪ್ರಕರಣ ಹಾಗೂ ಸುಳ್ಯ ತಾಲೂಕಿನಲ್ಲಿ 19 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮೊದಲು ಪೇಟೆಗಳಲ್ಲಿ ಮಾತ್ರ ಕಂಡುಬರುತ್ತಿದ್ದ ಕೊರೋನಾ ಸೋಂಕು ಇದೀಗ ಗ್ರಾಮೀಣ ಭಾಗದಲ್ಲೂ ಹೆಚ್ಚುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ.      

ಕಡಬ, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊರೋನಾ ಅಟ್ಟಹಾಸ ➤ ಒಂದೇ ದಿನ 101 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಪುತ್ತೂರು, ಎ. 30. ಅನ್ಯಾಯವಾಗಿ ಯು. ಪಿ ಯ ಮಥುರಾ ಜೈಲಿನಲ್ಲಿರುವ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯುಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಬಿತ್ತಿ ಪತ್ರ

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ವತಿಯಿಂದ ಪ್ಲೇಕಾರ್ಡ್ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಬಳ್ಳಾರಿ, ಎ. 30. ಅನ್ಯಾಯವಾಗಿ ಯುಪಿ ಯ ಮಥುರಾ ಜೈಲಿನಲ್ಲಿರುವಂತಹ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯು ಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಹೊಸಪೇಟೆ ಮತ್ತು ಸಿರುಗುಪ್ಪ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲಾ ವತಿಯಿಂದ ಪ್ಲೇಕಾರ್ಡ್ ಪ್ರದರ್ಶನ Read More »

ಕರ್ನಾಟಕ

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ವತಿಯಿಂದ ಪ್ಲೇಕಾರ್ಡ್ ಪ್ರದರ್ಶನ

(ನ್ಯೂಸ್ ಕಡಬ) Newskadaba.com ಉಡುಪಿ, ಎ. 30. ಅನ್ಯಾಯವಾಗಿ ಯುಪಿ ಯ ಮಥುರಾ ಜೈಲಿನಲ್ಲಿರುವ ಅಮಾಯಕ ವಿದ್ಯಾರ್ಥಿ ನಾಯಕ ರೌಫ್ ಶರೀಫ್ ರವರ ಬಂಧನವನ್ನು ಖಂಡಿಸಿ ಮತ್ತು ಇದೀಗ ಮಥುರಾ ಜೈಲಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಯಾವುದೇ ಚಿಕಿತ್ಸೆಯನ್ನು ನೀಡದೆ ಇರುವಂತಹ ಯುಪಿ ಪೊಲೀಸರ ಮತ್ತು ಸರಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಸಿಎಫ್ಐ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕನ್ನಂಗಾರ್, ಹೊನ್ನಾಳ, ಬೈಲೂರು, ಎನ್ನೆಹೊಳೆ ಮತ್ತು ಕಾರ್ಕಳದಲ್ಲಿ ವಿದ್ಯಾರ್ಥಿಗಳು ಪ್ಲೇ ಕಾರ್ಡ್

ಯುಪಿ ಜೈಲಿನಲ್ಲಿರುವ ರೌಫ್ ಶರೀಫ್ ರಿಗೆ ಸೂಕ್ತ ಚಿಕಿತ್ಸೆ ಹಾಗೂ ಶೀಘ್ರ ಬಿಡುಗಡೆಗೆ ಒತ್ತಾಯ ➤ ಕ್ಯಾಂಪಸ್ ಫ್ರಂಟ್ ವತಿಯಿಂದ ಪ್ಲೇಕಾರ್ಡ್ ಪ್ರದರ್ಶನ Read More »

ಕರ್ನಾಟಕ

ರಕ್ತದಾನಿಗಳ ಸಂಚಾರಕ್ಕೆ ಮುಕ್ತ ಅವಕಾಶ ಕೊಡಿ ➤ ತಾಜುದ್ದೀನ್ ಟರ್ಲಿ

(ನ್ಯೂಸ್ ಕಡಬ) newskadaba.com ಸುಳ್ಯ, ಎ. 27. ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆಯಾಗಿದ್ದು, ಈ ಸಂದರ್ಭದಲ್ಲಿ ರಕ್ತದಾನ ಮಾಡಲು ಸಂಚರಿಸುವ ರಕ್ತದಾನಿಗಳಿಗೆ ನಿರ್ಭೀತಿಯಿಂದ ಸಂಚರಿಸಲು ಅವಕಾಶ ಮಾಡಿಕೊಡಿ ಎಂದು ದ.ಕ ಜಿಲ್ಲಾ SKSSF ವಿಖಾಯ ರಕ್ತದಾನಿ ಬಳಗದ ಜಿಲ್ಲಾ ಉಸ್ತುವಾರಿ ತಾಜುದ್ದೀನ್ ಟರ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರಿಕಾ ಮುಖಾಂತರ ಒತ್ತಾಯಿಸಿದ್ದಾರೆ. ರಂಝಾನ್ ಉಪವಾಸದ ಸಂದರ್ಭದಲ್ಲಿ ರಕ್ತದಾನ ಮಾಡಲು ರಾತ್ರಿ 7 ಗಂಟೆಯ ನಂತರ ಬ್ಲಡ್ ಬ್ಯಾಂಕ್ ಗಳಿಗೆ ತೆರಳುವ ಅನಿವಾರ್ಯತೆ ಇರುವುದರಿಂದ

ರಕ್ತದಾನಿಗಳ ಸಂಚಾರಕ್ಕೆ ಮುಕ್ತ ಅವಕಾಶ ಕೊಡಿ ➤ ತಾಜುದ್ದೀನ್ ಟರ್ಲಿ Read More »

ಕರಾವಳಿ, ಕರ್ನಾಟಕ

ಮರ್ಧಾಳ: ದುರ್ವರ್ತನೆ ತೋರಿದ ನಾಲ್ವರು ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ. 27. ಮರ್ದಾಳದಲ್ಲಿ ಪೊಲಿಸರೊಂದಿಗೆ ದುರ್ವರ್ತನೆ ತೋರಿದ ನಾಲ್ವರು ಯುವಕರನ್ನು ಕಡಬ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ಮರ್ದಾಳ ಪೇಟೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ನಾಲ್ವರು ಯುವಕರು ಬೈಕಿನಲ್ಲಿ ಬಂದಿದ್ದು, ಈ ವೇಳೆ ಹೆಲ್ಮೆಟ್ ಹಾಗೂ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ಪ್ರಶ್ನಿಸಿದ ಪೊಲೀಸರೊಂದಿಗೆ ಮಾತಿಗಿಳಿದ ಯುವಕರು ಎಸ್.ಐ. ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ಬಳಿಕ ಎಸ್.ಐ ರುಕ್ಮ ನಾಯ್ಕ್ ಸ್ಥಳಕ್ಕೆ ತೆರಳಿ ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮರ್ಧಾಳ: ದುರ್ವರ್ತನೆ ತೋರಿದ ನಾಲ್ವರು ಯುವಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಎ. 26. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂರು ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮೃತರನ್ನು ಹಿರಿಯೂರು ನಿವಾಸಿಗಳಾದ ಸೆಲ್ವಿ (35), ದೀಪಿಕಾ (06) ಹಾಗೂ ನೀಲಮ್ಮ (29) ಎಂದು ಗುರುತಿಸಲಾಗಿದೆ. ಟೆಂಪೋದಲ್ಲಿ ಕಾಂಕ್ರೀಟ್ ಕೆಲಸದ ಕೂಲಿ ಕಾರ್ಮಿಕರನ್ನು ಹಿರಿಯೂರಿನಿಂದ ಚಳ್ಳಕೆರೆಗೆ ಸಾಗಿಸುತ್ತಿದ್ದ ವೇಳೆ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ ➤ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ➤ ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ. 24. ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನನ್ನು ಗೂಡಿನಬಳಿ ನಿವಾಸಿ ಜೀವರಕ್ಷಕರಾದ ಸತ್ತಾರ್ ಗೂಡಿನಬಳಿ ಹಾಗೂ ಸ್ವಾದಿಕ್ ಎಂ ಕೆ ಎಂಬವರು ನದಿಗೆ ಧುಮುಕಿ ರಕ್ಷಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಶ್ರವಣಬೆಳಗೊಳ ಮೂಲದವನು ಎನ್ನಲಾಗಿದೆ. ಯುವಕ ಶುಕ್ರವಾರದಂದು ಸಂಜೆ ಪಾಣೆಮಂಗಳೂರು ಹೊಸ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು, ಜೀವರಕ್ಷಕ ಸತ್ತಾರ್ ಅವರಿಗೆ

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ ➤ ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶನಿವಾರದ ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಆಂಜನೇಯಸ್ವಾಮಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನೀವು ಎಷ್ಟು ಕಠಿಣ ಪರಿಶ್ರಮ ಮಾಡುತ್ತೀರಾ, ಅಷ್ಟೇ ಆರ್ಥಿಕ ಲಾಭವಾಗುತ್ತದೆ. ನಿಮ್ಮ ಅಪೇಕ್ಷಿತ ಸ್ಥಳಕ್ಕೆ ನೀವು ವರ್ಗಾವಣೆಯನ್ನು ಪಡೆಯಬಹುದು. ಈ ದಿನ ಉತ್ತಮ ಸಾಧ್ಯತೆಗಳ ಕಡೆಗೆ ಸೂಚಿಸುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ನಿಮ್ಮ ಜೀವನ

ಶನಿವಾರದ ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಡಬ: ಕೊರೋನಾ ಟಾಸ್ಕ್ ಫೋರ್ಸ್ ಸಭೆ ➤ ಕೋವಿಡ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಿ- ತಹಶೀಲ್ದಾರ್ ಅನಂತ್ ಶಂಕರ್

(ನ್ಯೂಸ್ ಕಡಬ) newskadaba.com ಕಡಬ, ಎ.23. ರಾಜ್ಯದಲ್ಲಿ ಕೊರೋನಾ ಸೋಂಕು ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಸರಕಾರವು ಕಟ್ಟನಿಟ್ಟಿನ ಆದೇಶಗಳನ್ನು ಜಾರಿ ಮಾಡಿದ್ದು, ಕೊರೋನಾ ನಿರ್ಮೂಲನೆಗೆ ಸರಕಾರದ ಆಡಳಿತ ವ್ಯವಸ್ಥೆಯೊಂದಿಗೆ ಸರಕಾರದ ಆದೇಶದ ಪಾಲನೆಗೆ ಸಾರ್ವಜನಿಕರು ಅಗತ್ಯವಾಗಿ ಸಹಕರಿಸಬೇಕು ಎಂದು ಕಡಬ ತಹಶಿಲ್ದಾರ್ ಅನಂತಶಂಕರ್ ಮನವಿ ಮಾಡಿದರು. ಅವರು ಶುಕ್ರವಾರ ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜನರ ಆರೋಗ್ಯ ಅವರ ಕೈಯಲ್ಲಿಯೇ ಇದೆ, ಸರಕಾರ ರೂಪಿಸಿದ

ಕಡಬ: ಕೊರೋನಾ ಟಾಸ್ಕ್ ಫೋರ್ಸ್ ಸಭೆ ➤ ಕೋವಿಡ್ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಿ- ತಹಶೀಲ್ದಾರ್ ಅನಂತ್ ಶಂಕರ್ Read More »

ಕರಾವಳಿ, ಕರ್ನಾಟಕ
Scroll to Top