ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ
(ನ್ಯೂಸ್ ಕಡಬ) newskadaba.com ಕಡಬ, ಎ. 23. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ತಾಲೂಕಿನ ಕೊಯಿಲದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕೆಮ್ಮಾರ ಗ್ರಾಮದ ಇಲ್ಯಾಸ್ ಎಂದು ಗುರುತಿಸಲಾಗಿದೆ. ಕಡಬ ತಾಲೂಕಿನ ಕೆಮ್ಮಾರದ ಮನೆಯೊಂದರ ಹಿಂಬದಿಯ ಅಂಗಳದಲ್ಲಿ ಅಕ್ರಮ ಕಸಾಯಿಖಾನೆ ನಿರ್ಮಿಸಿ ದನದ ಮಾಂಸ ಮಾಡಿ ಮಾರಾಟಕ್ಕೆ ತಯಾರು ಮಾಡುತ್ತಿದ್ದ ಸಂದರ್ಭ, ಈ ಕುರಿತ ಖಚಿತ ಮಾಹಿತಿಯನ್ನು ಆಧರಿಸಿ ಕಡಬ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಬಂಧಿತನಿಂದ ತಕ್ಕಡಿ, ಮೂವತ್ತೈದು ಕೆ.ಜಿಯಷ್ಟು ಗೋಮಾಂಸ […]
ಕಡಬ: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ ➤ ಓರ್ವನ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








