ಕರ್ನಾಟಕ

ಸುಬ್ರಹ್ಮಣ್ಯ: ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಕಾಂಗ್ರೆಸ್ ಸಮಿತಿ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ. 22. ಕುಕ್ಕೇ ಸುಬ್ರಹ್ಮಣ್ಯ ದೇಗುಲದ 120 ನೌಕರರ ಖಾಯಂನ್ನು ತಡೆಹಿಡಿದಿರುವುದನ್ನು ಸರಿಪಡಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಮತ್ತು ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯು ದೇಗುಲದ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ. ಅಲ್ಲದೇ ಮನವಿಯಲ್ಲಿ ಸುಬ್ರಹ್ಮಣ್ಯದ ಪ್ರಾಥಮಿಕ ಶಾಲೆಯನ್ನು ಶೀಘ್ರವಾಗಿ ಈಗಿರುವಲ್ಲೇ ಅಥವಾ ಪೊಲೀಸ್ ಮೈದಾನದಲ್ಲಿ ನಿರ್ಮಿಸುವಂತೆ ಕೋರಲಾಗಿದೆ. ಅನಘ ವಸತಿ ಗೃಹದಲ್ಲಿ ಸಿಬ್ಬಂದಿ ಕೊರತೆಯ ನೆಪಹೇಳಿ ಮೂರು ಅಂತಸ್ತನ್ನು ಮಾತ್ರ ಉಪಯೋಗಿಸುತ್ತಿದ್ದು, ಎಲ್ಲಾ ಅಂತಸ್ತನ್ನು ಉಪಯೋಗಿಸಿ ಭಕ್ತರಿಗೆ ಅನುಕೂಲ ಕಲ್ಪಿಸಬೇಕು, […]

ಸುಬ್ರಹ್ಮಣ್ಯ: ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಕಾಂಗ್ರೆಸ್ ಸಮಿತಿ ಮನವಿ Read More »

ಕರಾವಳಿ, ಕರ್ನಾಟಕ

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 22. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75) ಎಂದು ಗುರುತಿಸಲಾಗಿದೆ. ಇವರು ಎ. 21 ರಂದು ರಾತ್ರಿ 10:30ರ ವೇಳೆಗೆ ತಮ್ಮನ ಮನೆಗೆ ಹೋದವರು ಇಂದು ಬೆಳಗ್ಗೆ 07.30 ಗಂಟೆಯ ನಡುವಿನ ಸಮಯದಲ್ಲಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಇವರು ಮಧುಮೇಹ ಹಾಗೂ

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸ್ನಾನ ಮಾಡಲೆಂದು ಹೊಳೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಎ. 22. ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತ ಯುವಕನನ್ನು ಹೆಬ್ರಿಯ ಬೊಳಂಗಲ್‌ ನಿವಾಸಿ ಕೃಷ್ಣಮೂರ್ತಿ (30) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಜವಳಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್‌ ಆಗಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ತಮ್ಮ ಮನೆಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ಏ. 20 ರಂದು ಮನೆಗೆ ಬಂದಿದ್ದ ಈತ ಏ. 21 ರಂದು ಸ್ನಾನ ಮಾಡಲು ತಮ್ಮ ಮನೆಯ ಸಮೀಪದ ಹೆಬ್ರಿ

? ಸ್ನಾನ ಮಾಡಲೆಂದು ಹೊಳೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅನ್ನಭಾಗ್ಯಕ್ಕೆ ಕನ್ನ ಹಾಕಿ ಗಾಯದ ಮೇಲೆ ಬರೆ ಎಳೆದ ಸರಕಾರ ➤ ಇನ್ಮುಂದೆ ಬರೀ 2 ಕೆಜಿ ಅಕ್ಕಿ..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.22. ಕೊರೋನಾ ಸಂಕಷ್ಟದ ನಡುವೆ ಅನ್ನಭಾಗ್ಯ ಅಕ್ಕಿಗೆ ಸರಕಾರವು ಕನ್ನ ಹಾಕಿದ್ದು, ಈ ತಿಂಗಳಿನಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿಯ ಬದಲಾಗಿ 2 ಕೆಜಿ ಅಕ್ಕಿ ವಿತರಿಸಲು ಸರಕಾರವು ಮುಂದಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆ ಬಡ ಜನತೆಯ ಹಸಿವು ನೀಗಿಸುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದು ಪ್ರತೀ ತಿಂಗಳು ಓರ್ವ ಸದಸ್ಯನಿಗೆ ತಲಾ 7 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ತದ ನಂತರ ಯಡಿಯೂರಪ್ಪ

ಅನ್ನಭಾಗ್ಯಕ್ಕೆ ಕನ್ನ ಹಾಕಿ ಗಾಯದ ಮೇಲೆ ಬರೆ ಎಳೆದ ಸರಕಾರ ➤ ಇನ್ಮುಂದೆ ಬರೀ 2 ಕೆಜಿ ಅಕ್ಕಿ..‼️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೀನು ವ್ಯಾಪಾರದಲ್ಲಿ ವಿಪರೀತ ನಷ್ಟ ➤ ವಿಷ ಸೇವಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಎ. 22. ಇಲಿ ಪಾಷಾಣ ಸೇವಿಸಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಶಶಿಕಲಾ (49) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೀನು ಮಾರಾಟ ಮಾಡಿಕೊಂಡಿದ್ದ ಇವರಿಗೆ ಮೀನು ಮಾರಾಟದಲ್ಲಿ ವಿಪರೀತ ನಷ್ಟಕ್ಕೊಳಗಾಗಿದ್ದರು. ಕೆಲವು ಕಡೆ ಸಾಲ ಪಡೆದುಕೊಂಡಿದ್ದು, ಅದನ್ನು ವಾಪಸ್ಸು ಹಿಂದಿರುಗಿಸಲಾಗದೇ ಇದ್ದುದರಿಂದ ಮನನೊಂದಿದ್ದರು. ಎ.20 ರಂದು ಬೆಳಿಗ್ಗೆ ಅಸ್ವಸ್ಥಗೊಂಡು ಮಲಗಿದಲ್ಲೆ ಒದ್ದಾಡುತ್ತಿದ್ದ ಇವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ

ಮೀನು ವ್ಯಾಪಾರದಲ್ಲಿ ವಿಪರೀತ ನಷ್ಟ ➤ ವಿಷ ಸೇವಿಸಿದ್ದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ: ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ➤ ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ. 22. ಕಂಟೇನರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯ ಕೊಡ್ಡೆಕಲ್ ಎಂಬಲ್ಲಿ ನಡೆದಿದೆ. ಮೃತ ಚಾಲಕನನ್ನು ಜಾರ್ಖಂಡ್ ಮೂಲದ ನುಸ್ರಲ್ಲಾಖಾನ್ (31) ಎಂದು ಗುರುತಿಸಲಾಗಿದೆ. ಇದು ಕಾರುಗಳನ್ನು ಸಾಗಿಸುವ ಕಂಟೇನರ್ ಆಗಿದ್ದು, ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಗುರುವಾ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಶಿರಾಡಿ ಘಾಟ್ ನ ಕೊಡ್ಡೆಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ

ಶಿರಾಡಿ: ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ➤ ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಿಲ್ಲಿಸಿದ್ದ ತ್ಯಾಜ್ಯ ವಿಲೇವಾರಿಯ ಲಾರಿ ಹಠಾತ್ ಚಲಿಸಿ ಬೈಕ್, ಕಾರು ಹಾಗೂ ಟೆಂಪೋಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 22. ಇಲ್ಲಿನ ಕಂಕನಾಡಿ ಮಾರುಕಟ್ಟೆಯ ಬಳಿ ನಿಂತಿದ್ದ ಲಾರಿಯೊಂದು ಹಠಾತ್ತಾಗಿ ಚಲಿಸಿದ ಪರಿಣಾಮ ಕೋಳಿ ಅಂಗಡಿ ಹಾಗೂ ವಾಹನಗಳಿಗೆ ಹಾನಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಆ್ಯಂಟನಿ ಕಂಪೆನಿಗೆ ಸೇರಿದ ತ್ಯಾಜ್ಯ ವಿಲೇವಾರಿ ಲಾರಿಯನ್ನು ಚಾಲಕ ನಿಲ್ಲಿಸಿ ಸ್ವಲ್ಪ ದೂರ ಹೋಗಿದ್ದು, ಈ ಸಂದರ್ಭ ಲಾರಿಯು ಏಕಾಏಕಿ ಚಲಿಸಿದ ಪರಿಣಾಮ ಮೂರು ಕಾರು, ಎರಡು ದ್ವಿಚಕ್ರ ವಾಹನ, ಒಂದು ಟೆಂಪೋಗೆ ಢಿಕ್ಕಿ ಹೊಡೆದಿದ್ದಲ್ಲದೇ ಸಮೀಪದಲ್ಲಿದ್ದ ಕೋಳಿ ಅಂಗಡಿಗೂ ಢಿಕ್ಕಿ ಹೊಡೆದಿದೆ‌.

ಮಂಗಳೂರು: ನಿಲ್ಲಿಸಿದ್ದ ತ್ಯಾಜ್ಯ ವಿಲೇವಾರಿಯ ಲಾರಿ ಹಠಾತ್ ಚಲಿಸಿ ಬೈಕ್, ಕಾರು ಹಾಗೂ ಟೆಂಪೋಗೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳೆಯಂಗಡಿ: ಸಿಡಿಲು ಬಡಿದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಎ. 22. ಇಲ್ಲಿನ ಬೊಳ್ಳೂರು ಇಂದಿರಾ ನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಿಡಿಲು ಬಡಿದ ಪರಿಣಾಮ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮತ್ತೋರ್ವ ಬಾಲಕ ಮಾರುತೇಶ್ (6 ವ) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದಿರಾ ನಗರದ ಬೊಳ್ಳೂರು ಮಸೀದಿ ಹಿಂಭಾಗದ ಖಾಸಗಿ ಜಮೀನಿನಲ್ಲಿ ಮನ್ಸೂರ್ ಎಂಬವರ ನಿಹಾನ್(6) ಹಾಗೂ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಮಗ ಮಾರುತೇಶ್(6) ಮಂಗಳವಾರ ಸಂಜೆ ಮನೆಯ ಹತ್ತಿರ ಆಟವಾಡುತ್ತಿದ್ದ

ಹಳೆಯಂಗಡಿ: ಸಿಡಿಲು ಬಡಿದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆಯ ಮೃತದೇಹ ಸಾಗಿಸಲು 60 ಸಾವಿರ ರೂ ಬೇಡಿಕೆಯಿಟ್ಟ ಅಂಬ್ಯುಲೆನ್ಸ್ ಸಿಬ್ಬಂದಿ…! ➤ ಮಾಂಗಲ್ಯ ಮಾರಲು ಮುಂದಾದ ಮಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 22. ಕೊರೋನಾದಿಂದ ಮೃತಪಟ್ಟ ತಂದೆಯ ಮೃತದೇಹ ಸಾಗಿಸಲು ಆ್ಯಂಬುಲೆನ್ಸ್‌ ಸಿಬಂದಿಯೋರ್ವ 60 ಸಾವಿರ ರೂ. ಕೇಳಿದ ಹಿನ್ನೆಲೆ ಮಹಿಳೆಯೊಬ್ಬಳು ಮಾಂಗಲ್ಯ ಮಾರಿ ಹಣ ನೀಡಲು ಮುಂದಾದ ಘಟನೆ ನಗರದ ಹೆಬ್ಬಾಳದಲ್ಲಿ ನಡೆದಿದೆ. ಮೃತದೇಹವನ್ನು ನಗರದ ಹೆಬ್ಬಾಳದಿಂದ ಪೀಣ್ಯ ಎಂಬಲ್ಲಿನ ಚಿತಾಗಾರಕ್ಕೆ ಸಾಗಿಸಬೇಕಾಗಿತ್ತು. ಇದಕ್ಕಾಗಿ ನಿಗದಿಪಡಿಸಿದ್ದ ಆ್ಯಂಬುಲೆನ್ಸ್‌ ಸಿಬ್ಬಂದಿ 60 ಸಾ.ರೂ. ನೀಡದಿದ್ದರೆ ಮೃತದೇಹವನ್ನು ಬೀದಿಯಲ್ಲೇ ಬಿಸಾಡುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಮಾಂಗಲ್ಯವನ್ನು ಮಾರಿ ಹಣ ನೀಡಲು ಮಗಳು ಮುಂದಾಗಿದ್ದಾರೆ.

ತಂದೆಯ ಮೃತದೇಹ ಸಾಗಿಸಲು 60 ಸಾವಿರ ರೂ ಬೇಡಿಕೆಯಿಟ್ಟ ಅಂಬ್ಯುಲೆನ್ಸ್ ಸಿಬ್ಬಂದಿ…! ➤ ಮಾಂಗಲ್ಯ ಮಾರಲು ಮುಂದಾದ ಮಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 22. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ, ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯ ಕಂಡಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದ್ದು, ನಾಳೆಯಿಂದ ಎಲ್ಲಾ ಬಸ್‌ ಗಳು ಸಂಚಾರ ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕೋರ್ಟ್ ನೀಡಿದ ಆದೇಶವನ್ನು ಗೌರವಿಸಿ ಈ ಮುಷ್ಕರವನ್ನು

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ Read More »

ಕರ್ನಾಟಕ
Scroll to Top