ಕರ್ನಾಟಕ

ಗುರು ರಾಘವೇಂದ್ರ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಗುರು ರಾಘವೇಂದ್ರ ಸ್ವಾಮಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ […]

ಗುರು ರಾಘವೇಂದ್ರ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 116 ಮಂದಿ ಬಲಿ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.21. ರಾಜ್ಯದಲ್ಲಿ ಕೊರೋನಾ ಅಬ್ಬರ ಮಿತಿಮೀರುತ್ತಿದ್ದು, ಇಂದು 23000 ದ ಗಡಿ ದಾಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 401 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ 13000ದ ಗಡಿ ದಾಟಿದೆ. ರಾಜ್ಯಾದ್ಯಂತ ಇಂದು 23558ದ ಗಡಿ ದಾಟಿದ್ದು, ರಾಜ್ಯದಲ್ಲಿಂದು 116 ಜನ ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ‌.      

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 116 ಮಂದಿ ಬಲಿ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಖಂಡಿತವಾಗಿಯೂ ಆರೋಗ್ಯದ ಆರೈಕೆಯ ಅಗತ್ಯವಿದೆ. ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಮನೆಯ ಸಮಸ್ಯೆಗಳಿಗೆ ತಕ್ಷಣ ಗಮನ ನೀಡುವ ಅಗತ್ಯವಿರುತ್ತದೆ. ಸಂಜೆಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ಮತ್ತು ಅದನ್ನು ಸಾಧ್ಯವಾದಷ್ಟು ಪ್ರೇಮಮಯವಾಗಿಸಲು ಪ್ರಯತ್ನಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಾಜ್ಯದಲ್ಲಿ ಕೊರೋನಾ ಟಫ್ ರೂಲ್ಸ್ ➤ ವೀಕೆಂಡ್ ಫುಲ್‌ ಕರ್ಫ್ಯೂ, ಉಳಿದ ದಿನ ನೈಟ್ ಕರ್ಫ್ಯೂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ರಾಜ್ಯದಲ್ಲಿ ಕೊರೋನಾ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಸರಕಾರವು ಟಫ್ ರೂಲ್ಸ್ ಜಾರಿಗೊಳಿಸಿದ್ದು, ವೀಕೆಂಡ್ ಸಂಪೂರ್ಣ ಕರ್ಫ್ಯೂ ಹಾಗೂ ಉಳಿದ ದಿನ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ನಾಳೆಯಿಂದ ಆರಂಭಗೊಂಡು ಮೇ ತಿಂಗಳ 4ರ ತನಕ ಒಟ್ಟು ಹದಿನಾಲ್ಕು ದಿನಗಳ ಕಾಲ ಹೊಸ ಮಾರ್ಗಸೂಚಿ ಜಾರಿಯಲ್ಲಿರಲಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ‌. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ

ರಾಜ್ಯದಲ್ಲಿ ಕೊರೋನಾ ಟಫ್ ರೂಲ್ಸ್ ➤ ವೀಕೆಂಡ್ ಫುಲ್‌ ಕರ್ಫ್ಯೂ, ಉಳಿದ ದಿನ ನೈಟ್ ಕರ್ಫ್ಯೂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್

ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರುವುದು ಕಾಣಬಹುದು. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯಲಿದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮಾನಸಿಕ ಸ್ಥಿರತೆಯನ್ನು

ದಿನ ಭವಿಷ್ಯ – ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ | ಓರ್ವ ಮೃತ್ಯು, ಇಬ್ಬರು ಗಂಭೀರ ➤ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ತಲುಪಿಸಿದ ‘ಬಾಬಾ ಅಂಬ್ಯುಲೆನ್ಸ್ ನ ನೌಫಲ್’

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.19. ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ರಾಜೇಶ್ (30) ಎಂದು ಗುರುತಿಸಲಾಗಿದೆ. ಸಹ ಸವಾರ ಪುರಂದರ ಹಾಗೂ ಇನ್ನೊಂದು ಬೈಕ್ ಚಲಾಯಿಸುತ್ತಿದ್ದ ಶಾಫಿ ಎಂಬವರು ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಪ್ಪೆಟ್ಟಿ ಕಡೆಯಿಂದ ಬಂದಾರು ಕಡೆ ರಾಜೇಶ್

ಉಪ್ಪಿನಂಗಡಿ: ಬೈಕ್ ಗಳ ನಡುವೆ ಢಿಕ್ಕಿ | ಓರ್ವ ಮೃತ್ಯು, ಇಬ್ಬರು ಗಂಭೀರ ➤ ಗಾಯಾಳುಗಳನ್ನು ತುರ್ತಾಗಿ ಆಸ್ಪತ್ರೆಗೆ ತಲುಪಿಸಿದ ‘ಬಾಬಾ ಅಂಬ್ಯುಲೆನ್ಸ್ ನ ನೌಫಲ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking – ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಎ.19. ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(20) ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ. ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ.

Breaking – ಸ್ನಾನಕ್ಕೆಂದು ನದಿಗಿಳಿದ ಯುವಕರಿಬ್ಬರು ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜುನಾಥ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಮನೆ ಮಂದಿಯ ಪ್ರೀತಿ ಸೌಹಾರ್ದತೆ ನಿಮ್ಮನ್ನು ಬೆರಗುಗೊಳಿಸುತ್ತವೆ. ಗುರು ಹಿರಿಯರ ಆಶೀರ್ವಾದವಿದೆಯೆಂದು

ಮಂಜುನಾಥ ಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ

ಶ್ರೀ ನಾರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ಇಂದು ನಿಮಗೆ ಸವಾಲಿನ ದಿನವಾಗಬಹುದು. ಕಾರ್ಯ ಕ್ಷೇತ್ರದಲ್ಲಿ ಶತ್ರುಗಳ ಕಾರಣದಿಂದಾಗಿ ಕೆಲವು ಹಸ್ತಕ್ಷೇಪ ಇರಬಹುದು. ವ್ಯಾಪಾರಿ ವರ್ಗಕ್ಕೆ ಸಮಯ ಅನುಕೂಲಕರವಾಗಿದೆ. ವ್ಯಾಪಾರ ವಿಸ್ತರಣೆಗಾಗಿ ಕುಟುಂಬದೊಂದಿಗೆ ಸಮಾಲೋಚಿಸುತ್ತೀರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಇಂದು ಹೂಡಿಕೆ ಮಾಡುವುದು

ಗಿರಿಧರ ಭಟ್ ರವರಿಂದ ದಿನ ಭವಿಷ್ಯ ಮಾಹಿತಿ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾರ್ಕಳ: ಹಟ್ಟಿಯಲ್ಲಿ ಕಟ್ಟಿ ಹಾಕಲಾಗಿದ್ದ ದನ ಕಳ್ಳತ‌ನ

(ನ್ಯೂಸ್ ಕಡಬ) newskadaba.com ಕಾರ್ಕಳ, ಎ. 17. ಹಟ್ಟಿಯಲ್ಲಿ ಕಟ್ಟಿದ್ದ ದನವನ್ನು ಕಳ್ಳತನ ಮಾಡಿರುವ ಘಟನೆ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ನಡೆದಿದೆ. ಸುನೀಲ್ ಕೋಟ್ಯಾನ್ ಎಂಬವರ ಮನೆಯಿಂದ ದನ ಕಳವುಗೈಯ್ಯಲಾಗಿದೆ. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಜೀವನ ನಿರ್ವಹಣೆಗಾಗಿ 6 ದನಗಳನ್ನು ಸಾಕಿಕೊಂಡಿದ್ದರು. ಎ.12 ರಂದು ರಾತ್ರಿ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಇವರು, ಮರುದಿನ ಬೆಳಿಗ್ಗೆ ಹಾಲು ಕರೆಯಲೆಂದು ಹೋದ ಸಂದರ್ಭ ಕಟ್ಟಿ ಹಾಕಿದ್ದ 6ದನಗಳ ಪೈಕಿ ಐದು ದನ ಮಾತ್ರ ಇದ್ದು 1 ದನ ಕಳವಾಗಿರುವುದು

ಕಾರ್ಕಳ: ಹಟ್ಟಿಯಲ್ಲಿ ಕಟ್ಟಿ ಹಾಕಲಾಗಿದ್ದ ದನ ಕಳ್ಳತ‌ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top