ಶಂಸುಲ್ ಉಲಮಾ ಕ್ರಿಯಾ ಸಮಿತಿ ಆತೂರು ಇದರ ನೂತನ ಸಮಿತಿ ರಚನೆ ➤ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಹಲ್ಯಾರ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಕರೀಂ ಹೇಂತಾರ್ ಆಯ್ಕೆ
(ನ್ಯೂಸ್ ಕಡಬ) newskadaba.com ಆತೂರು, ಎ. 16. ಶಂಸುಲ್ ಉಲಮಾ ಕ್ರಿಯಾ ಸಮಿತಿ ಅತೂರು ಇದರ 7ನೇ ವಾರ್ಷಿಕ ಮಹಾಸಭೆಯು ಮುಹಿಯುದ್ದೀನ್ ಜುಮಾ ಮಸೀದಿ ಅತೂರು ಇದರ ಮದರಸ ಸಭಾಂಗಣದಲ್ಲಿ ನಡೆಯಿತು. ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಫೈಝಿ ಅತೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕೆ.ಎಂ.ಎಚ್ ಫಾಝಿಲ್ ಹನೀಫ್ ಉಧ್ಗಾಟಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಅಬ್ದುಲ್ ಕರೀಂ ಹೇಂತಾರ್ ವರದಿ ವಾಚಿಸಿ, ಲೆಕ್ಕ ಪತ್ರವನ್ನು ಮಂಡಿಸಿದರು. ನಂತರ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ಇದರ […]









