ಮಂಗಳೂರು: ನೈಟ್ ಕರ್ಫ್ಯೂ ಉಲ್ಲಂಘನೆ ➤ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಎ. 13. ಸರ್ಕಾರದ ಆದೇಶದಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನದಿಂದ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಇದರ ಉಲ್ಲಂಘನೆ ಮಾಡಿದ ಕಾರಣಕ್ಕೆ ಶನಿವಾರ 65 ಹಾಗೂ ಭಾನುವಾರದಂದು 13 ವಾಹನ ಮಾಲಕರ ವಿರುದ್ದ ಕೇಸು ದಾಖಲಿಸಲಾಗಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ ಹತ್ತು ಗಂಟೆಯ ವೇಳೆಗೆ ಅಂಗಡಿ ಹಾಗೂ ಹೊಟೇಲ್‌ಗಳನ್ನು ಬಂದ್ ಮಾಡಿದರೆ, ಹೊಟೇಲ್ ಮಾಲಕರು, ಅಂಗಡಿ […]
ಮಂಗಳೂರು: ನೈಟ್ ಕರ್ಫ್ಯೂ ಉಲ್ಲಂಘನೆ ➤ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ








