ಕರ್ನಾಟಕ

ಮಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 09. ತ್ರಿಬಲ್ ರೈಡ್ ನಲ್ಲಿದ್ದ ಯುವಕರ ಬೈಕೊಂದು ಓವರ್ ಟೇಕ್ ಮಾಡುವ ರಭಸದಲ್ಲಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುತ್ತಾರು ಪದವಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ.   ಮೃತರನ್ನು ಪೊಳಲಿ ಕೊಳತ್ತಮಜಲು ನಿವಾಸಿ ಮಹಮ್ಮದ್ ಶಾಫಿ (20)ಎಂದು ಗುರುತಿಸಲಾಗಿದೆ. ಕುತ್ತಾರು ಆದಿ ಸ್ಥಳ ಕೊರಗಜ್ಜನ ಕಟ್ಟೆಯ ಬಳಿ ಕುತ್ತಾರಿನಿಂದ ಎಲಿಯಾರ್ ಪದವಿಗೆ ಮೂವರನ್ನು […]

ಮಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದುಬೈಯಿಂದ ಅಕ್ರಮವಾಗಿ‌ ಚಿನ್ನ ಸಾಗಾಟ- ಆರೋಪಿ ಅರೆಸ್ಟ್ ➤ 30.73ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 09. ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 30.73 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಕೇರಳದ ಕಾಸರಗೋಡಿನ ಆಲಂಪಾಡಿ ನಿವಾಸಿ ಇಬ್ರಾಹಿಂ ಪನಾಲಂ ಅಬ್ದುಲ್ಲ ಎಂದು ಗುರುತಿಸಲಾಗಿದೆ. ಈತ ದುಬೈಯಿಂದ ಬರುವಾಗ ಅಕ್ರಮವಾಗಿ ಆತನ ಒಳಚಡ್ಡಿಯಲ್ಲಿ 647 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ದುಬೈಯಿಂದ ವಿಮಾನದ ಮೂಲಕ ಮಂಗಳೂರು

ಮಂಗಳೂರು: ದುಬೈಯಿಂದ ಅಕ್ರಮವಾಗಿ‌ ಚಿನ್ನ ಸಾಗಾಟ- ಆರೋಪಿ ಅರೆಸ್ಟ್ ➤ 30.73ಲಕ್ಷ ರೂ ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಟಿ ಗೆದ್ದಿರುವುದಾಗಿ ಸುಳ್ಳು ಹಬ್ಬಿಸಿದ್ದ ಸೆಕ್ಯುರಿಟಿ ಗಾರ್ಡ್ ನಾಪತ್ತೆ ➤ ಕೋಟಿ ಗೆದ್ದಿರುವ ಲಾಟರಿ ಟಿಕೆಟ್ ಸೈಬರ್ ನಲ್ಲಿ ಎಡಿಟ್ ಮಾಡಿ ಯಾಮಾರಿಸಿದ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 09. ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಸ್ಮಾರ್ಟ್ ಪ್ಲಾನೆಟ್ ವಸತಿ ಸಂಕೀರ್ಣದಲ್ಲಿ ಮೂರು ವರ್ಷಗಳಿಂದ ವಾಚ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಕ್ಯಾಲಿಕಟ್ ಮೂಲದ ಮೊಯ್ದಿನ್ ಕುಟ್ಟಿ ಕೇರಳ ರಾಜ್ಯ ಭಾಗ್ಯಮಿತ್ರ ಲಾಟರಿಯಲ್ಲಿ ಒಂದು ಕೋಟಿ ಬಹುಮಾನ ಗೆದ್ದಿರುವುದು ಸುದ್ದಿ ಸುಳ್ಳು ಎನ್ನುವುದು ತಿಳಿದುಬಂದಿದೆ. ಈತ ಮಾಧ್ಯಮಗಳ ಮೂಲಕ ಮಿಂಚಲು ಹಾಗೂ ಸಾಲಗಾರರಿಂದ ತಪ್ಪಿಸಿಕೊಳ್ಳಲು ಈ ರೀತಿಯ ನಾಟಕವಾಡಿದ್ದಾನೆ ಎನ್ನುವುದು ಬೆಳಕಿಗೆ ಬಂದಿದೆ. ಈತ ಒಂದು ಕೋಟಿಯ ಲಾಟರಿ ಬಂದಿರುವುದಾಗಿ ನಂಬಿಸಲು

ಕೋಟಿ ಗೆದ್ದಿರುವುದಾಗಿ ಸುಳ್ಳು ಹಬ್ಬಿಸಿದ್ದ ಸೆಕ್ಯುರಿಟಿ ಗಾರ್ಡ್ ನಾಪತ್ತೆ ➤ ಕೋಟಿ ಗೆದ್ದಿರುವ ಲಾಟರಿ ಟಿಕೆಟ್ ಸೈಬರ್ ನಲ್ಲಿ ಎಡಿಟ್ ಮಾಡಿ ಯಾಮಾರಿಸಿದ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಶ್ರೀ ಮೊಬೈಲ್ ಸರ್ವಿಸಸ್ ಅಂಗಡಿಯಿಂದ ಮೊಬೈಲ್ ಕಳ್ಳತನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ. 09. ಇಲ್ಲಿನ ಮೇಲಿನ ಪೇಟೆಯಲ್ಲಿನ ಸಿಂಡಿಕೇಟ್ ಬ್ಯಾಂಕ್ ಬಳಿ ಕಾರ್ಯಾಚರಿಸುತ್ತಿರುವ ಶ್ರೀ ಮೊಬೈಲ್ ಸರ್ವೀಸಸ್ ಅಂಗಡಿಯಿಂದ ಮೊಬೈಲ್ ಕಳವುಗೈದ ಘಟನೆ ಗುರುವಾರದಂದು ನಡೆದಿದೆ. ಎ. 08ರಂದು ರಾತ್ರಿ ವೇಳೆ ಬೀಗ ಒಡೆದು ಒಳನುಗ್ಗಿದ ಕಳ್ಳರು ನಗದು ಹಾಗೂ ಸರ್ವೀಸ್ ಗೆಂದು ಇಡಲಾದ ಹಲವು ಮೊಬೈಲ್ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಮಾಲಕ ಗುಣ ಎಂಬವರು ಬೆಳ್ಳಾರೆ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಯ, ಬೆಳ್ಳಾರೆ ಠಾಣಾಧಿಕಾರಿ ಆಂಜನೇಯ ರೆಡ್ಡಿ ಹಾಗೂ

ಬೆಳ್ಳಾರೆ: ಶ್ರೀ ಮೊಬೈಲ್ ಸರ್ವಿಸಸ್ ಅಂಗಡಿಯಿಂದ ಮೊಬೈಲ್ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಮೊಮ್ಮಗನ ಮೃತದೇಹ ಹಾರಂಗಿ ಹಿನ್ನೀರಿನಲ್ಲಿ ಪತ್ತೆ ➤ ಮೃತದೇಹ ಕಂಡ ಅಜ್ಜಿ ಕುಸಿದುಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಎ. 09. ನಾಪತ್ತೆಯಾಗಿದ್ದ ಮೊಮ್ಮಗನ ಮೃತದೇಹವನ್ನು ಕಂಡು ಆತನ ಅಜ್ಜಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ನಡೆದಿದೆ. ಮೃತನನ್ನು ರಮ್ಲಾನ್ ಎಂಬವರ ಪುತ್ರ ಮುಬಶ್ಶಿರ್ (18) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಈತನ ಮೃತದೇಹವು ಶುಕ್ರವಾರ ಬೆಳಗ್ಗೆ ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಲಭಿಸಿದೆ. ಮೊಮ್ಮಗನ ಮೃತದೇಹವನ್ನು ಕಂಡ ಅಜ್ಜಿಯು ಸ್ಥಳದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಪತ್ತೆಯಾಗಿದ್ದ ಮೊಮ್ಮಗನ ಮೃತದೇಹ ಹಾರಂಗಿ ಹಿನ್ನೀರಿನಲ್ಲಿ ಪತ್ತೆ ➤ ಮೃತದೇಹ ಕಂಡ ಅಜ್ಜಿ ಕುಸಿದುಬಿದ್ದು ಮೃತ್ಯು Read More »

ಕರ್ನಾಟಕ

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ ➤ ಕೆ.ಎಸ್ ಈಶ್ವರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 09. ರಾಜ್ಯ ರಸ್ತೆ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ರವರ ನಾಯಕತ್ವವನ್ನು ಬಿಟ್ಟು, ಸರ್ಕಾರದ ಜೊತೆ ಮಾತುಕತೆ ನಡೆಸಲಿ. ಆಗ ಅವರ ಸಮಸ್ಯೆ ಆಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆಯು ಒಂದು ಪರ್ಸೆಂಟ್ ಕೂಡಾ ನ್ಯಾಯದ ಪರವಾಗಿಲ್ಲ. ಸರ್ಕಾರ ಈ ಬೇಡಿಕೆಯನ್ನು ಒಪ್ಪುವುದಕ್ಕೂ ಸಾಧ್ಯವಿಲ್ಲ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿದಲ್ಲಿ ಎಲ್ಲಾ ಇಲಾಖೆಗಳ ನೌಕರರ ಇದೇ

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ ➤ ಕೆ.ಎಸ್ ಈಶ್ವರಪ್ಪ Read More »

ಕರ್ನಾಟಕ

ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ ➤ ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕ್ ರಜೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 09. ವಿವಿಧ ಕಾರಣಗಳಿಂದಾಗಿ ನಾಳೆಯಿಂದ (ಎ. 10) ಸಾಲುಸಾಲು ರಜೆಗಳು ಬರಲಿದ್ದು, ಹೀಗಾಗಿ ಸಾರ್ವಜನಿಕರು ತಮ್ಮ ಬ್ಯಾಂಕ್ ವ್ಯವಹಾರಗಳನ್ನು ಇಂದೇ ಮುಗಿಸಿಕೊಂಡರೆ ಒಳ್ಳೆಯದು. ನಾಳೆಯಿಂದ 5 ದಿನಗಳ ಕಾಲ ಸಾಲು ಸಾಲು ರಜೆಗಳು ಬರಲಿದ್ದು, ಖರ್ಚು ವೆಚ್ಚಗಳಿಗೆ ಹಣ ಡ್ರಾ ಮಾಡುವವರು ಇಂದೇ ಮಾಡಿಕೊಳ್ಳುವುದು ಉತ್ತಮ. ರಜೆಗಳು ಹೀಗಿವೆ:- ಎ. 10 ಎರಡನೇ ಶನಿವಾರ, ಎ. 11 ಭಾನುವಾರ, ಎ. 13 ಯುಗಾದಿ, ಎ. 14 ಅಂಬೇಡ್ಕರ್ ಜಯಂತಿ ಪ್ರಯುಕ್ತ

ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ ➤ ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕ್ ರಜೆ Read More »

ಕರ್ನಾಟಕ

ಸಾರಿಗೆ ಸಚಿವರ ತವರುನಾಡಿನಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಎ. 09. ಅಧಿಕಾರಿಗಳ ಕಿರುಕುಳ ತಳಲಾರದೇ ಸಾರಿಗೆ ನೌಕರರೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲೇ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಶಿವಕುಮಾರ್ ನೀಲಗಾರ (40) ಎಂದು ಗುರುತಿಸಲಾಗಿದೆ. ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇವರು ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾರಿಗೆ ಸಚಿವರ ತವರುನಾಡಿನಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾರಿಗೆ ನೌಕರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮೊದಲು ಮೊಬೈಲ್ ಸುಟ್ಟು, ಬಳಿಕ ಆತ್ಮಹತ್ಯೆಗೆ ಶರಣಾದ ಅಟೋ ಚಾಲಕ…!

(ನ್ಯೂಸ್ ಕಡಬ) newskadaba.com ಪುತ್ತೂರು, ಎ. 09. ಆಟೋ ಚಾಲಕರೋರ್ವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ಶಿವಪ್ರಸಾದ್ (28 ವ) ಎಂದು ಗುರುತಿಸಲಾಗಿದೆ. ಇವರು ಮೊದಲು ತನ್ನ ಮೊಬೈಲ್ ನ್ನು ಸುಟ್ಟು ಬಳಿಕ ಮನೆಯ ಕೋಣೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ . ಸ್ಥಳಕ್ಕೆ ಸಂಪ್ಯ ಪೊಲೀಸರು ಆಗಮಿಸಿ ಪರಿಶೀಲನೆ

ಪುತ್ತೂರು: ಮೊದಲು ಮೊಬೈಲ್ ಸುಟ್ಟು, ಬಳಿಕ ಆತ್ಮಹತ್ಯೆಗೆ ಶರಣಾದ ಅಟೋ ಚಾಲಕ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಎ. 08. ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರಣವಾಗಿ ಮೃತಪಟ್ಟ ಘಟನೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಹಾಗೂ ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಎಂದು ಗುರುತಿಸಲಾಗಿದೆ. ಈ ಮೂವರು ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಈಜಲೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹವು ಕಂಡು ಗಾಬರಿಯಿಂದ

ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top