ಕರ್ನಾಟಕ

ಸುಬ್ರಹ್ಮಣ್ಯ: ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ. 07. ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಮಕಾರಿನಲ್ಲಿ ನಡೆದಿದೆ. ಮೃತರನ್ನು ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂದು ಗುರುತಿಸಲಾಗಿದೆ. ಇವರ ಮನೆಯಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದ ಕಾಡಿನಲ್ಲಿ ನೀರಿನ ಪೈಪ್ ಸರಿಮಾಡಲೆಂದು ಶಿವರಾಮ ಗೌಡ ಹೋಗಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಪೈಪ್ ಸರಿ ಮಾಡಲು ಹೋದ ವಯೋ ವೃದ್ಧರಾದ ಶಿವರಾಮ ಗೌಡರು ಹಿಂತಿರುಗಿ ಬಾರದ ಕಾರಣ ಮನೆಯವರು ಹುಡುಕಾಟ […]

ಸುಬ್ರಹ್ಮಣ್ಯ: ಕಾಡಾನೆ ದಾಳಿಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 07. 4 ವರ್ಷದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಪಂಜಿಮೊಗರು ರಾಯಿಕಟ್ಟೆಯಲ್ಲಿ ನಡೆದಿದೆ. ಸೋಮವಾರದಂದು ರಾತ್ರಿ ತಾನು ಅಡುಗೆ ಮಾಡುತ್ತಿದ್ದ ವೇಳೆ ಮಗಳು ನನ್ನ ಬಳಿಗೆ ಓಡಿ ಬಂದಿದ್ದು, ಗಣೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಹೇಳಿದ್ದಾಳೆ ಎಂದು ತಾಯಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ..!

(ನ್ಯೂಸ್ ಕಡಬ) newskadaba.com ಕಾಪು ಎ. 07. ಮಹಾಮಳೆಯ ಸಂದರ್ಭ ಕಾಣೆಯಾಗಿದ್ದ ವ್ಯಕ್ತಿಯೋರ್ವರ ಅಸ್ತಿ ಪಂಜರವು ಇಲ್ಲಿನ ಹೊಳೆಯ ಸಮೀಪ ಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಮೃತರನ್ನು ಶ್ರೀನಿವಾಸ ನಾಯ್ಕ(72) ಎಂದು ಗುರುತಿಸಲಾಗಿದೆ. ಇವರು 2020 ರ ಜು. 03ರಂದು ಕೊಡಂಗಳ ವಿಷ್ಣುಮೂರ್ತಿ ದೇವಸ್ಥಾನದ ಸಮೀಪದಲ್ಲಿರುವ ಹೊಳೆಯ ಸೇತುವೆ ಬದಿಯಲ್ಲಿ ಕಾಣೆಯಾಗಿದ್ದವರು ಈವರೆಗೆ ಪತ್ತೆಯಾಗಿಲ್ಲ. ಆದರೆ ಮಂಗಳವಾರದಂದು (ಏ.6) ಬೆಳಿಗ್ಗೆ ಶ್ರೀನಿವಾಸ ಅವರ ಪತ್ನಿ ರತ್ನ ಎಂಬವರಿಗೆ ಸ್ಥಳೀಯರೊಬ್ಬರು ಕರೆಮಾಡಿ ಮಣಿಪುರದ ಮೂಡು ಕಲ್ಮಂಜೆ ಹೊಳೆಯ ಬದಿಯಲ್ಲಿ

ಉಡುಪಿ: ಕಳೆದ ಜು. 03ರ ಮಳೆಗೆ ಕೊಚ್ಚಿಹೋಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪಬ್ ಜಿ ವಿಚಾರದಲ್ಲಿ ಆಕಿಫ್ ಕೊಲೆ ಹಿನ್ನೆಲೆ ➤ ಆರೋಪಿ ದೀಪಕ್ ತಂದೆಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ. 06. ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯ ತಂದೆಯನ್ನೂ ಪೊಲೀಸರು ಬಂಧಿಸಿದ್ದಾರೆ. ಎ. 05ರಂದು ರಾತ್ರಿ ವೇಳೆ ಆಕಿಫ್ ಜೊತೆಗೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ನಡೆದ ವಿಷಯವನ್ನೆಲ್ಲಾ ತಂದೆ ಸಂತೋಷ್ ಬಳಿ ತಿಳಿಸಿದ್ದನು. ಆದರೆ ಸಂತೋಷ್ ಮಗನ ಸಹಾಯಕ್ಕೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲವೆಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಇದರಂತೆ ಪೊಲೀಸರಿಗೆ ಮಾಹಿತಿ ನೀಡದೆ

ಮಂಗಳೂರು: ಪಬ್ ಜಿ ವಿಚಾರದಲ್ಲಿ ಆಕಿಫ್ ಕೊಲೆ ಹಿನ್ನೆಲೆ ➤ ಆರೋಪಿ ದೀಪಕ್ ತಂದೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಡುಪಿ: ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಅಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಎ. 06. ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಾಕಿರುವ ಘಟನೆ ಉಡುಪಿಯ ಬಡಗಬೆಟ್ಟು ಎಂಬಲ್ಲಿ ನಡೆದಿದೆ. ಬಡಗುಬೆಟ್ಟುವಿನ ಎನ್.ಜಿ.ಒ ಕಾಲನಿ ನಿವಾಸಿ ಅಬ್ದುಲ್ ರಶೀದ್ ಎಂಬವರು ತನ್ನ ಬಜಾಜ್ ಆಟೋ ರಿಕ್ಷಾವೊಂದನ್ನು ತನ್ನ ಮನೆಯ ಗೇಟಿನ ಎದುರು ನಿಲ್ಲಿಸಿದ್ದು, ರಾತ್ರಿಯ ಹೊತ್ತಲ್ಲಿ ಯಾರೋ ಕಿಡಿಗೇಡಿಗಳು ಆಟೋ ರಿಕ್ಷಾಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಆಟೋ ರೀಕ್ಷಾ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನೊಂದೆಡೆ ಬಡಗುಬೆಟ್ಟು ಬೈಲೂರು ಎಂಬಲ್ಲಿ ಹರೀಶ್

? ಉಡುಪಿ: ಮನೆಯೆದುರು ನಿಲ್ಲಿಸಲಾಗಿದ್ದ ಬೈಕ್ ಹಾಗೂ ಅಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ರೇಯಸಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 06. ಪ್ರೇಯಸಿಯನ್ನು ಕೊಲೆಮಾಡಿ ಪ್ರಿಯತಮ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಂಡೆಪಾಳ್ಯದ ಸೋಮಸುಂದರ ಪಾಳ್ಯದಲ್ಲಿ ನಡೆದಿದೆ. ಸೋಮ ಸುಂದರಪಾಳ್ಯದ ರಾಜು ಝೊಮ್ಯಾಟೊ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಈತ, ಕಳೆದ ಎರಡು ವರ್ಷಗಳಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ಮನಸ್ತಾಪ ಬಂದಿದ್ದು, ಇಬ್ಬರೂ ದೂರವಾಗಿದ್ದರು. ಇದೇ ಕೋಪಕ್ಕೆ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ಬಳಿಕ ತಾನೂ ಸಾಯಲು ನಿರ್ಧರಿಸಿ ಸೋಮವಾರ ಬೆಳಗ್ಗೆ ಯಶವಂತಪುರ-ಮಲ್ಲೇಶ್ವರ ರೈಲ್ವೆ

ಪ್ರೇಯಸಿಯ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿರಾಡಿ ಘಾಟ್ ನಲ್ಲಿ ಟ್ರಕ್ ಹಾಗೂ ಟಾಟಾ ಏಸ್ ನಡುವೆ ಢಿಕ್ಕಿ ➤ ಉಪ್ಪಿನಂಗಡಿ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ. 05. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಟಾಟಾ ಏಸ್ ಗಾಡಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶಿರಾಡಿ ಗ್ರಾಮದ ಉದನೆ ಪರವರ ಕೊಟ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ನಿವಾಸಿ ಹನೀಫ್ (56) ಎಂದು ಗುರುತಿಸಲಾಗಿದೆ. ಎಳನೀರು ಹೇರಿಕೊಂಡು ಬರುತ್ತಿದ್ದ ಟ್ರಕ್ ಹಾಗೂ ಹಾಸನಕ್ಕೆ ಬೀಡಿ ವ್ಯಾಪಾರಕ್ಕಾಗಿ ತೆರಳುತ್ತಿದ್ದ ಟಾಟಾಏಸ್ ಗಾಡಿ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಉಪ್ಪಿನಂಗಡಿಯ ಹನೀಫ್

ಶಿರಾಡಿ ಘಾಟ್ ನಲ್ಲಿ ಟ್ರಕ್ ಹಾಗೂ ಟಾಟಾ ಏಸ್ ನಡುವೆ ಢಿಕ್ಕಿ ➤ ಉಪ್ಪಿನಂಗಡಿ ನಿವಾಸಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನೇಣುಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಎ.05. ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರೆಂಜಿಲಾಡಿ ಎಂಬಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರಿ ಪುಷ್ಪಲತಾ ಯಾನೆ ದೀಕ್ಷಾ (25) ಎಂದು ಗುರುತಿಸಲಾಗಿದೆ. ಕಡಬದ ಬೈಕ್ ಶೋರೂಂ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈಕೆಯು ವೈಯಕ್ತಿಕ ಕಾರಣಕ್ಕಾಗಿ ತನ್ನ ಮನೆ ಸಮೀಪ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕಡಬ: ನೇಣುಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಲ್ಕಿ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಎ. 05. ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ವಿಶ್ವನಾಥ ಶೆಟ್ಟಿ(46 ) ಎಂದು ಗುರುತಿಸಲಾಗಿದೆ. ಇವರು ಮುಲ್ಕಿಯ ಬಪ್ಪನಾಡು ಜಾತ್ರೆಗೆಂದು ತೆರಳುತ್ತಿದ್ದ ಸಂದರ್ಭ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  

ಮುಲ್ಕಿ: ಬೈಕ್ ನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಮನೆಗೆ ನುಗ್ಗಿ ನಗದು, ಬೆಳ್ಳಿ ನಾಣ್ಯ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಎ. 05. ಮನೆಯೊಳಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು ಕೋಣೆಯೊಳಗೆ ಲಾಕ್ ಮಾಡಿ ಬೆಳ್ಳಿ ನಾಣ್ಯ ಹಾಗೂ ನಗದು ಕಳ್ಳತನಗೈದ ಘಟನೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಪರಣೆ ಎಂಬಲ್ಲಿ ರವಿವಾರ ಮುಂಜಾನೆ ನಡೆದಿದೆ. ಪಾಲ್ತಾಡಿ ಗ್ರಾಮದ ಪರಣೆ ನಿವಾಸಿ ಮಿತ್ರಾ ಜೈನ್ ಬಂಬಿಲಗುತ್ತು ಎಂಬವರ ಮನೆಯಿಂದ ಕಳ್ಳತನಗೈಯಲಾಗಿದೆ. ಮನೆಯ ಮಾಡಿನ ಹಂಚು ತೆಗೆದು ಒಳ ನುಗ್ಗಿರುವ ಕಳ್ಳರು, ಕೋಣೆಯೊಂದರಲ್ಲಿ ಮಲಗಿದ್ದ ಮಿತ್ರಾಜೈನ್ ಹಾಗೂ ಅವರ ಪುತ್ರಿ ದಿವ್ಯ ಎಂಬವರನ್ನು ಕೋಣೆಯೊಳಗೆ ಕೂಡಿ‌ಹಾಕಿ

ಬೆಳ್ಳಾರೆ: ಮನೆಗೆ ನುಗ್ಗಿ ನಗದು, ಬೆಳ್ಳಿ ನಾಣ್ಯ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top