ಕಡಬ: ಇಂದು (ಮಾ. 27) “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ವತಿಯಿಂದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿ
(ನ್ಯೂಸ್ ಕಡಬ) newskadaba.com ಕಡಬ, ಮಾ. 27. “ಶಟಲ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಕ್ಲಬ್” ಕಡಬ ಇದರ ವತಿಯಿಂದ ಶನಿವಾರ ಸಂಜೆ 6:30ಕ್ಕೆ ಕಡಬದ ಹಳೆ ಸ್ಟೇಷನ್ ಬಳಿ ಕಡಬ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾಟವು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಲಿದ್ದು, ಕಡಬ ತಾಲೂಕಿನ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕಡಬ ತಾಲೂಕಿನ ಎಲ್ಲಾ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಆಟಗಾರರು ಮತ್ತು ಕ್ರೀಡಾಭಿಮಾನಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಹಾಗೂ […]









