80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ!
(ನ್ಯೂಸ್ ಕಡಬ) newskadaba.com, ಆ.15 :80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶವನ್ನು ಉದ್ದೇಶಿಸಿ ಸಂದೇಶ ನೀಡಿದರು. ‘ವಂದೇ ಮಾತರಂ’ ಗೀತೆಯ 150ನೇ ವರ್ಷದ ನೆನಪಿಗಾಗಿ ಹಾಗೂ ‘ವಿಕಸಿತ ಭಾರತ@2047’ ಪರಿಕಲ್ಪನೆಯ ಯುವಶಕ್ತಿಗೆ ಈ ಬಾರಿಯ ಸಮಾರಂಭವನ್ನು ಸಮರ್ಪಿಸಲಾಗಿದೆ. ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ ಪಟ್ಟಿಯಿಂದ ಹೊರಬಂದು ಇಂದು ಜಗತ್ತಿನ ವೇಗವಾಗಿ ಬೆಳೆಯುತ್ತಿರುವ ಬೃಹತ್ ಅರ್ಥವ್ಯವಸ್ಥೆಯಾಗಿದೆ ಎಂದು ಪ್ರಧಾನಿ ಹೆಮ್ಮೆಯಿಂದ ಉಲ್ಲೇಖಿಸಿದರು.ಕೇಂದ್ರ ಸಚಿವರು, ರಾಜತಾಂತ್ರಿಕರು, […]
80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









