ಕರ್ನಾಟಕ

ಉಳ್ಳಾಲ: ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ ➤ ವಿದ್ಯಾರ್ಥಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಶಿಕ್ಷಣದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಿ, ಹಿಂದಿರುಗುತ್ತಿದ್ದ ವೇಳೆ ಗಾಂಜಾ ವ್ಯಸನಿಗಳಿಂದ ಹಲ್ಲೆಗೊಳಗಾಗಿ ನಂತರ ಉಳ್ಳಾಲ ಪೊಲೀಸರು ಠಾಣೆಗೆ ವಿದ್ಯಾರ್ಥಿಗಳನ್ನು ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ ಕುರಿತು ಹಲ್ಲೆಗೊಳಗಾದ ಮೂವರು ವಿದ್ಯಾರ್ಥಿಗಳು ಮಾನವ ಹಕ್ಕು ಆಯೋಗಕ್ಕೆ ದೂರನ್ನು ಸಲ್ಲಿಸಿದರು. ದೂರು ಸ್ವೀಕರಿಸಿದ ಅಧಿಕಾರಿಗಳು ಪ್ರಕರಣವನ್ನು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಉಳ್ಳಾಲ: ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ ➤ ವಿದ್ಯಾರ್ಥಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು Read More »

ಕರಾವಳಿ, ಕರ್ನಾಟಕ

ಅರಂತೋಡು: ಮಾ. 26ರಂದು ಡಾ.ಕೆ.ಎಮ್ ಶಾಹ್ ಮುಸ್ಲಿಯಾರ್ ಅನುಸ್ಮರಣೆ ಹಾಗೂ ಆಡಳಿತ ಮಂಡಳಿ ಕಛೇರಿ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸುಮಾರು 35 ವರ್ಷಗಳ ಕಾಲ ಸೇವೆಗೈದು ನಮ್ಮನ್ನಗಲಿದ ಮರ್ಹೂಂ ಶೈಖುನಾ ಡಾ.ಕೆ.ಎಮ್.ಶಾಹ್ ಮುಸ್ಲಿಯಾರ್ ಅವರ ಅನುಸ್ಮರಣಾ ಕಾರ್ಯಕ್ರಮ ಹಾಗೂ ಆಧುನೀಕರಣಗೊಂಡ ಮದರಸ ಅಧ್ಯಾಪಕರ ವಿಶ್ರಾಂತಿ ಕೊಠಡಿ, ಆಡಳಿತ ಕಛೇರಿ ಮತ್ತುಮಸೀದಿಗೆ ಅಳವಡಿಸಿದ ಹವಾನಿಯಂತ್ರಿತ ಉದ್ಘಾಟನೆ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಜಮಾಅತ್ ಗೆ ನೀಡಿದ ಬಾಡಿಗೆ ಕೊಠಡಿಯ ದಾಖಲೆ ಪತ್ರ ಹಸ್ತಾಂತರ ಕಾರ್ಯಕ್ರಮವು ಮಾರ್ಚ್‌ 26 ರಂದು ಅರಂತೋಡಿನಲ್ಲಿ ನಡೆಯಲಿದೆ.

ಅರಂತೋಡು: ಮಾ. 26ರಂದು ಡಾ.ಕೆ.ಎಮ್ ಶಾಹ್ ಮುಸ್ಲಿಯಾರ್ ಅನುಸ್ಮರಣೆ ಹಾಗೂ ಆಡಳಿತ ಮಂಡಳಿ ಕಛೇರಿ ಉದ್ಘಾಟನಾ ಸಮಾರಂಭ Read More »

ಕರಾವಳಿ, ಕರ್ನಾಟಕ

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುತ್ತಿಗಾರು: ಮೊಗ್ರ ದೇವಸ್ಥಾನದಲ್ಲಿ ನಿರಂತರ ಗಣಪತಿ ಹವನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಗುತ್ತಿಗಾರು, ಮಾ. 18. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ 48 ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರದಂದು ಆರಂಭಗೊಂಡಿತು.   ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು

ಗುತ್ತಿಗಾರು: ಮೊಗ್ರ ದೇವಸ್ಥಾನದಲ್ಲಿ ನಿರಂತರ ಗಣಪತಿ ಹವನ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ವಿದ್ಯಾರ್ಥಿಗಳ ಮೇಲಿನ ಪೊಲೀಸರ ಚಿತ್ರಹಿಂಸೆ ಖಂಡಿಸಿ ಹಾಗೂ ಅಮಾನತಿಗೆ ಆಗ್ರಹಿಸಿ ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 18. ವಿದ್ಯಾರ್ಥಿಗಳ ಮೇಲಿನ ಉಳ್ಳಾಲ ಪೋಲಿಸರ ಚಿತ್ರಹಿಂಸೆಯನ್ನು ಖಂಡಿಸಿ ಹಾಗೂ ಹಲ್ಲೆಗೈದ ಪೋಲಿಸರ ತಕ್ಷಣ ಅಮಾನತ್ತಿಗೆ ಆಗ್ರಹಿಸಿ ದ‌.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆಯು ಮಂಗಳೂರಿನಲ್ಲಿ ನಡೆಯಿತು. ಹಲ್ಲೆಗೈದ ಪೊಲೀಸರನ್ನು ಅಮಾನತ್ತು ಮಾಡುವವರೆಗೂ ನಾವು ಹೋರಾಟ ನಡೆಸಬೇಕಾಗಿದೆ ಎಂಬುವುದಾಗಿ ಚರ್ಚೆ ನಡೆಯಿತು. ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ದ.ಕ ಜಿಲ್ಲೆಯ ವಿವಿಧ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕರುಗಳು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳು

ಉಳ್ಳಾಲ: ವಿದ್ಯಾರ್ಥಿಗಳ ಮೇಲಿನ ಪೊಲೀಸರ ಚಿತ್ರಹಿಂಸೆ ಖಂಡಿಸಿ ಹಾಗೂ ಅಮಾನತಿಗೆ ಆಗ್ರಹಿಸಿ ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕರ ಹಕ್ಕೊತ್ತಾಯ ಸಭೆ Read More »

ಕರಾವಳಿ, ಕರ್ನಾಟಕ

ಕಡಬ: ಅರಣ್ಯ ಅಧಿಕಾರಿಗಳ ಮಿಡ್ ನೈಟ್ ದಾಳಿಯ ಹಿನ್ನೆಲೆ ➤ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪವಾಸ ಸತ್ಯಾಗ್ರಹ ➤ ಪ್ರತಿಭಟನಾ ನಿರತರಿಗೆ ತೊಂದರೆಯಾದರೆ ಅಧಿಕಾರಿಗಳೇ ಹೊಣೆ: ನೀತಿ ತಂಡ ಎಚ್ಚರಿಕೆ

ಕಡಬ, ಮಾ.16. ಐತ್ತೂರು ಗ್ರಾಮದ ಮೂಜೂರು ಪ್ರಸಾದ್ ಎಂಬವರ ಮೇಲೆ ಮರ ಕಳ್ಳತನದ ಆರೋಪ ಹೊರಿಸಿ ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ನೇತೃತ್ವದ ಅಧಿಕಾರಿಗಳ ತಂಡ ಮಾರ್ಚ್ 2ರ ಮಧ್ಯರಾತ್ರಿ ಮನೆ ಮೇಲೆ ದಾಳಿ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಂಬಂಧಪಟ್ಟವರಿಗೆ ದೂರು ನೀಡಿದರೂ ಯಾವುದೇ ಸ್ಪಂದನ ದೊರೆತಿಲ್ಲ. ಈ ನಿಟ್ಟಿನಲ್ಲಿ ಸೋಮವಾರದಿಂದ ಪ್ರಸಾದ್ ಕುಟುಂಬಸ್ಥರಿಂದ ಕಡಬ ತಾಲೂಕು ಕಛೇರಿ ಮುಂಭಾಗ ಅಮರಣಾಂತ

ಕಡಬ: ಅರಣ್ಯ ಅಧಿಕಾರಿಗಳ ಮಿಡ್ ನೈಟ್ ದಾಳಿಯ ಹಿನ್ನೆಲೆ ➤ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪವಾಸ ಸತ್ಯಾಗ್ರಹ ➤ ಪ್ರತಿಭಟನಾ ನಿರತರಿಗೆ ತೊಂದರೆಯಾದರೆ ಅಧಿಕಾರಿಗಳೇ ಹೊಣೆ: ನೀತಿ ತಂಡ ಎಚ್ಚರಿಕೆ Read More »

ಕರ್ನಾಟಕ

ವಿದ್ಯಾರ್ಥಿ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಿಎಫ್ಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 15. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯದಾದ್ಯಂತ ಝೀರೋ ಡ್ರಾಪ್ಔಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ಉಳ್ಳಾಲದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು ಇದನ್ನು

ವಿದ್ಯಾರ್ಥಿ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಿಎಫ್ಐ ಬೆಳ್ತಂಗಡಿ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಳ್ಳಾಲ ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯದಾದ್ಯಂತ ಝೀರೋ ಡ್ರಾಪ್ಔಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು, ಇದನ್ನು ಖಂಡಿಸಿ

ಉಳ್ಳಾಲ ಪೊಲೀಸರಿಂದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ➤ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಆತೂರು: ಮಾ. 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆತೂರು, ಮಾ. 15. ಶಂಸುಲ್ ಉಲಮಾ ಕ್ರಿಯಾ ಸಮಿತಿ ಆತೂರು ಇದರ 7ನೇ ವಾರ್ಷಿಕೋತ್ಸವದ ಪ್ರಯುಕ್ತ ಮಾರ್ಚ್ 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮವು ಶಂಸುಲ್ ಉಲಮಾ ವೇದಿಕೆ, ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ವಠಾರದಲ್ಲಿ ನಡೆಯಲಿದೆ. ಮಗ್ರಿಬ್ ನಮಾಝಿನ ನಂತರ ಅಸ್ಸಯ್ಯಿದ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಫೈಝಿ ಅತೂರು ರವರ ನೇತೃತ್ವದಲ್ಲಿ ಶಂಸುಲ್ ಉಲಮಾ ಮೌಲಿದ್ ಪಾರಾಯಣ ನಡೆಯಲಿದೆ. ನಂತರ ನಡೆಯುವ ಸಭಾ

ಆತೂರು: ಮಾ. 18 ರಂದು ಶಂಸುಲ್ ಉಲಮಾ ಹಾಗೂ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಝೀರೋ ಡ್ರಾಪ್ಔಟ್ ಅಭಿಯಾನದ ಅಂಗವಾಗಿ ಜಿಲ್ಲಾದ್ಯಂತ ಹಲವೆಡೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯ ಪ್ರವೃತ್ತರಾಗೋಣ’ ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಭಿತ್ತಿಪತ್ರ ಪ್ರದರ್ಶಿಸಿ ಜಾಗೃತಿ ಅಭಿಯಾನವು ಶಾಫಿ ಜುಮಾ ಮಸ್ಜಿದ್ ಮುಲ್ಕಿ, ಹಂಡೇಲ್ ಜುಮಾ ಮಸ್ಜಿದ್, ಪುತ್ತಿಗೆ ಜುಮಾ ಮಸ್ಜಿದ್, ಸೂರಲ್ಪಾಡಿ

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಝೀರೋ ಡ್ರಾಪ್ಔಟ್ ಅಭಿಯಾನದ ಅಂಗವಾಗಿ ಜಿಲ್ಲಾದ್ಯಂತ ಹಲವೆಡೆ ಜಾಗೃತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top