ಕೈಕಂಬ: ಅನನ್ಯ ಚೇತನ ಫೌಂಡೇಶನ್(ರಿ) ವತಿಯಿಂದ ಬ್ಯಾರಿಕೇಡ್ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕೈಕಂಬ, ಮಾ. 11. ಅನನ್ಯ ಚೇತನ ಫೌಂಡೇಷನ್ (ರಿ) ಕೈಕಂಬ ಇದರ ವತಿಯಿಂದ ಗುರುವಾರದಂದು ಕೈಕಂಬ ರಸ್ತೆಗೆ ತಡೆಬೇಲಿಗಳನ್ನು ಆರಕ್ಷಕ ಠಾಣೆಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾಧಿಕಾರಿಗಳಾದ ರುಕ್ಮ ನಾಯಕ್, ಕೈಕಂಬ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ತುಕಾರಾಮ ಸೂಡ್ಲು, ಮಣಿಭಾಂಡ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯ ಕುಮಾರ್ ನಡುತೋಟ, ಲೋಕೊಪಯೋಗಿ ಇಲಾಖೆಯ ಗಣೇಶ್, ಹಿರಿಯರಾದ ಧರ್ಮಪಾಲ ದಂಬೆಕೋಡಿ ಹಾಗೂ ಮಾಜಿ ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸಬೆಯಲ್ಲಿ ಉಪಸ್ಥಿತರಿದ್ದರು […]
ಕೈಕಂಬ: ಅನನ್ಯ ಚೇತನ ಫೌಂಡೇಶನ್(ರಿ) ವತಿಯಿಂದ ಬ್ಯಾರಿಕೇಡ್ ಹಸ್ತಾಂತರ Read More »
ಕರಾವಳಿ, ಕರ್ನಾಟಕ







