ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಸೋಮೇಶ್ವರ ಗ್ರಾಮದ ನಿವಾಸಿ ಉಮ್ಮರ್ ಫಾರೂಕ್ (25) ಹಾಗೂ ಕುತ್ತಾರು ನಿವಾಸಿ ಹಂಝ ಫವಾಹಿದ್ (26) ಎಂದು ಗುರುತಿಸಲಾಗಿದೆ. ಇವರು ಕೋಟೆಕಾರು ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಆರೋಪಿಗಳಿಂದ 1,500 ರೂ. ಮೌಲ್ಯದ 150 ಗ್ರಾಂ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಉಳ್ಳಾಲ […]
ಉಳ್ಳಾಲ: ಗಾಂಜಾ ಮಾರಾಟಕ್ಕೆ ಯತ್ನ ➤ ಇಬ್ಬರ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







