ಕರ್ನಾಟಕ

ಪೇರಡ್ಕ ಮಖಾಂ ಉರೂಸ್ ಧಾರ್ಮಿಕ ಕಾರ್ಯಕ್ರಮ ➤ ದಾಂಪತ್ಯ ಜೀವನವೇ ಕುಟುಂಬದ ಅಡಿಪಾಯ- ಯಹ್ಯಾ ಬಾಖವಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. ವೈವಾಹಿಕ ಜೀವನದಲ್ಲಿ ಸಂತೋಷದಲ್ಲೇ ಮನುಷ್ಯನ ಮನಸ್ಸು ಶಾಂತವಾಗಿ ಸಕಾರಾತ್ಮಕ ಚಿಂತನೆಯಿಂದ ಬದುಕಲು ಸಾಧ್ಯ. ವೈವಾಹಿಕ ಜೀವನದ ನಂತರ ಕುಟುಂಬ ಕಲಹಕ್ಕೆ ಆಸ್ಪದ ಕೊಡಲೇಬಾರದು. ಆದರೆ ಕುಟುಂಬ ಜೀವನದ ಅಡಿಪಾಯವೇ ವೈವಾಹಿಕ ಜೀವನ ಎಂದು ಕೇರಳದ ಪ್ರಖ್ಯಾತ ವಾಗ್ಮಿ ಬಹು। ಯಹ್ಯಾ ಬಾಖವಿ ಪುಝಕ್ಕರ ಹೇಳಿದರು. ಅವರು ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫಿನ ಉರೂಸ್ ಕಾರ್ಯಕ್ರಮದ 2ನೇ ದಿನದಲ್ಲಿ ಮುಖ್ಯ ಪ್ರಭಾಷಣವನ್ನು ಮಾಡಿದರು. ಕಾರ್ಯಕ್ರಮವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ […]

ಪೇರಡ್ಕ ಮಖಾಂ ಉರೂಸ್ ಧಾರ್ಮಿಕ ಕಾರ್ಯಕ್ರಮ ➤ ದಾಂಪತ್ಯ ಜೀವನವೇ ಕುಟುಂಬದ ಅಡಿಪಾಯ- ಯಹ್ಯಾ ಬಾಖವಿ Read More »

ಕರಾವಳಿ, ಕರ್ನಾಟಕ

? ಉಡುಪಿ: ಪೇಜಾವರ ಮಠದಲ್ಲಿ ಅಗ್ನಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 07. ವಿದ್ಯುತ್ ಅವಘಡದಿಂದಾಗಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ಉಡುಪಿಯ ಪೇಜಾವರ ಮಠದಲ್ಲಿ ನಡೆದಿದೆ. ಮಠದಲ್ಲಿ ಅಳವಡಿಸಲಾಗಿದ್ದ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಮಠದ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಕ್ಷಣವೇ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

? ಉಡುಪಿ: ಪೇಜಾವರ ಮಠದಲ್ಲಿ ಅಗ್ನಿ ಅವಘಡ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ಉತ್ತರಕನ್ನಡ ಸಂಸದ, ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. ಹಲವು ವರ್ಷಗಳಿಂದ ಕಾಡುತ್ತಿದ್ದ ಬೆನ್ನುನೋವು ಹಾಗೂ ಕಾಲು ನೋವಿನಿಂದಾಗಿ ಸಂಸದರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮಾ.6 ರಂದು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ದೆಹಲಿಯ ಮನೆಗೆ ಹೋಗಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ

ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆರೋಗ್ಯದಲ್ಲಿ ಏರುಪೇರು Read More »

ಕರ್ನಾಟಕ

ಉಪ್ಪಿನಂಗಡಿ: ಅಶಾಂತಿ ಕದಡುವ ಕೋಮುವಾದಿ ಕಿಡಿಗೇಡಿಗಳ ವಿರುದ್ಧ ಮತ್ತು ಶಾಸಕರ ದೇಶದ್ರೋಹಿ ಹೇಳಿಕೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 07. ಉಪ್ಪಿನಂಗಡಿಯಲ್ಲಿ ಸದಾ ಶಾಂತಿ ಕದಡುವ ಕೋಮುವಾದಿ ಶಕ್ತಿಗಳ ವಿರುದ್ಧ ಎಸ್ಡಿಪಿಐ ಉಪ್ಪಿನಂಗಡಿ ವಲಯದ ವತಿಯಿಂದ ಹೊಸ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಎಸ್ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ, ಉಪ್ಪಿನಂಗಡಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಸಂಘಪರಿವಾರ ನಿರಂತರವಾಗಿ ಪ್ರಯತ್ನ ಪಡುತ್ತಿದ್ದು, ಹಲವಾರು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಸಂಘಪರಿವಾರ ಕೋಮುಗಲಭೆ ನಡೆಸಲು ಪ್ರಯತ್ನಿಸಿದಾಗ ಎಸ್‌ಡಿಪಿಐ ಪಕ್ಷ ಸಮರ್ಥವಾಗಿ ಎದುರಿಸಿದೆ. ಇನ್ನೂ

ಉಪ್ಪಿನಂಗಡಿ: ಅಶಾಂತಿ ಕದಡುವ ಕೋಮುವಾದಿ ಕಿಡಿಗೇಡಿಗಳ ವಿರುದ್ಧ ಮತ್ತು ಶಾಸಕರ ದೇಶದ್ರೋಹಿ ಹೇಳಿಕೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 07. ದ.ಕ ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಎಂಬ ಕಾರ್ಯಕ್ರಮವನ್ನು ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಹೂಹಾಕುವಕಲ್ಲು ಎಸ್.ಕೆ ಆಡಿಟೋರಿಯಂನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ರವರು ಉದ್ಘಾಟಿಸಿ ಮುಡಿಪು ಬ್ಲಾಕ್ ನ ಇರಾ ಗ್ರಾಮಕ್ಕೆ ರಾಜೇಶ್.ಡಿ, ನರಿಂಗಾನ ಗ್ರಾಮಕ್ಕೆ ಜೋವಿ ಜೋಯಲ್ ಕುಟಿನ್ಹ ಮತ್ತು ಕೈರಂಗಲ ಗ್ರಾಮಕ್ಕೆ ಮೊಹಮ್ಮದ್ ಆರಿಫ್.ಎನ್ ಇವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್‌ ನ “ಯುವಕರ ನಡೆ, ಗ್ರಾಮದ ಕಡೆ” ಅಭಿಯಾನಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 07. 2019-20ನೇ ಸಾಲಿನ ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ವಿಶೇಷ ಗಣತಿಯನ್ನು ಮಾಡಿ ವಿದ್ಯಾರ್ಥಿ ಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ NSUI ಸುಳ್ಯ ಅಭಿಯಾನ ಕೈಗೊಂಡಿದೆ. ವಿದ್ಯಾರ್ಥಿ ವೇತನ ದೊರೆಯದ ವಿದ್ಯಾರ್ಥಿ ಈ ಸರ್ವೆಯಲ್ಲಿ ಬಾಗವಹಿಸಿ ತಮ್ಮ ಮಾಹಿತಿಯನ್ನು ನೋಂದಾವಣೆ ಮಾಡಲು ಕೋರಲಾಗಿದೆ. ಈ ಎಲ್ಲಾ ಮಾಹಿತಿಯನ್ನು NSUI ಆಯಾ ಇಲಾಖೆಗಳಿಗೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಲಿದೆ. ಈ ಅಭಿಯಾನದ ZOOM ಮೀಟಿಂಗ್ ನಲ್ಲಿ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ

ವಿದ್ಯಾರ್ಥಿ ವೇತನ ವಂಚಿತ ವಿದ್ಯಾರ್ಥಿಗಳ ನ್ಯಾಯಕ್ಕಾಗಿ NSUI ಸುಳ್ಯ ಅಭಿಯಾನ Read More »

ಕರಾವಳಿ, ಕರ್ನಾಟಕ

ತಮ್ಮ ವಿರುದ್ದ ಯಾವುದೇ ಸುದ್ದಿ ಬಿತ್ತರಿಸದಂತೆ ಕೋರ್ಟ್ ಮೊರೆ ಹೋದ ಸಚಿವರನ್ನು ಸಂಪುಟದಿಂದ ವಜಾಮಾಡಿ ➤ ಸಾ.ರಾ. ಮಹೇಶ್ ಒತ್ತಾಯ

(ನ್ಯೂಸ್ ಕಡಬ) newskadaba.com. ಮೈಸೂರು, ಮಾ. 06. ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಸುದ್ದಿಯನ್ನು ಪ್ರಸಾರ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿರುವ ಸಚಿವರನ್ನು ಸಂಪುಟದಿಂದ ವಜಾ ಮಾಡಿ ಎಂದು ಶಾಸಕ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ. ಇಲ್ಲಿನ ಗಾಂಧಿ ವೃತ್ತದಲ್ಲಿ ಇಂದು ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮತ್ತು ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ನ್ಯಾಯಾಲಯದ ಮೊರೆ ಹೋಗಿರುವವರನ್ನು

ತಮ್ಮ ವಿರುದ್ದ ಯಾವುದೇ ಸುದ್ದಿ ಬಿತ್ತರಿಸದಂತೆ ಕೋರ್ಟ್ ಮೊರೆ ಹೋದ ಸಚಿವರನ್ನು ಸಂಪುಟದಿಂದ ವಜಾಮಾಡಿ ➤ ಸಾ.ರಾ. ಮಹೇಶ್ ಒತ್ತಾಯ Read More »

ಕರ್ನಾಟಕ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.06. ಬಿಜೆಪಿಯ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಸಂಜೀವ ಮಠಂದೂರು ಮಾತನಾಡುತ್ತಾ ಉಪ್ಪಿನಂಗಡಿಯಲ್ಲಿ ಇರುವಷ್ಟು ದೇಶದ್ರೋಹಿಗಳು ಮತ್ತು ಮತಾಂಧರು ಬೇರೆಲ್ಲೂ ಇಲ್ಲ ಎಂಬ ಹೇಳಿಕೆ ನೀಡಿ ಸಮಸ್ತ ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿದೆ. ಈ ಹಿಂದೆ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದಂತೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಾತನಾಡಿರುವುದು ಒಪ್ಪುವಂತಹದಲ್ಲ. ಇಂತಹ ಸಾಮರಸ್ಯ

ಉಪ್ಪಿನಂಗಡಿಯ ನಾಗರಿಕರನ್ನು ದೇಶದ್ರೋಹಿಗಳಿಗೆ ಹೋಲಿಸಿದ ಶಾಸಕರ ಹೇಳಿಕೆ ವಾಪಸ್ ಪಡೆಯಬೇಕು- ಪಿಎಫ್ಐ ➤ ಸಂಘಪರಿವಾರದಲ್ಲಿ ಇರುವಷ್ಟು ದೇಶದ್ರೋಹಿಗಳು ಬೇರೆಲ್ಲೂ ಇಲ್ಲ- ಹಮೀದ್ ಮೆಜೆಸ್ಟಿಕ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪೇರಡ್ಕ, ಮಾ. 06. ಯುವಕ ಯುವತಿಯರು ಸಮಾಜದಲ್ಲಿ ದಾರಿ ತಪ್ಪುತ್ತಿರುವುದು ಖೇದಕರ. ಇವತ್ತಿನ ಕಾಲಘಟ್ಟದಲ್ಲಿ ಯುವಕ ಮತ್ತು ಯುವತಿಯರು ಮಾದಕ ವ್ಯಸನಕ್ಕೆ ಆಕರ್ಷಣೆಯಾಗಿದೆ. ಯುವಕರು ಸಮಾಜವನ್ನು ಕಟ್ಟುವವರು ಆಗಬೇಕೇ ಹೊರತು ಸಮಾಜವನ್ನು ಹಾಳು ಮಾಡುವರು ಆಗಬಾರದು. ಮನುಷ್ಯನ ಜೀವನ ಅಲ್ಲೋಲ ಕಲ್ಲೋಲವಾಗಿದ್ದರೂ ದಿನಂಪ್ರತಿ ಉಪಯೋಗಿಸುವ ವಸ್ತ್ರಧಾರಣೆಯು ಫ್ಯಾಷನ್ ಆಗಿದೆ ಎಂದು ಅಬ್ದುಲ್ ಖಾದರ್ ದಾರಿಮಿ ವಳಚ್ಚಿಲ್ ಹೇಳಿದರು. ಅವರು ಮಾರ್ಚ್‌ 5 ರಂದು ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಪೇರಡ್ಕ ವಲಿಯುಲ್ಲಾಹಿ

ಪೇರಡ್ಕ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಡ್ಯ, ಮಾ. 06. ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಜಯದೇವ್, ಕಿರಣ್ ಅಶೋಕ್‌ ಸೇರಿ ಮತ್ತಿಬ್ಬರು ರಸ್ತೆಯ ಪಕ್ಕದಲ್ಲಿ ನಿಂತಿದ್ದು, ವೇಗವಾಗಿ ಬಂದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟ‌ನೆಯಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕಾರು

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ನಾಲ್ವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top