ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 06. ಹೆಂಡತಿಯೇ ಸ್ವತಃ ಗಂಡನನ್ನು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ನಾವೂರ ಗ್ರಾಮದ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಕೊಲೆಗೈದವರನ್ನು ಸೇಸಪ್ಪರವರ ಪತ್ನಿ ಉಮಾವತಿ (52) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೇಸಪ್ಪರವರು ಕೂಲಿ ಕೆಲಸ ಮಾಡುತ್ತಿದ್ದು, ಪ್ರತೀದಿನ ಮನೆಯಲ್ಲಿ ಗಂಡ- ಹೆಂಡತಿ ಮಧ್ಯೆ ಕುಡಿದು ಗಲಾಟೆ ನಡೆಯುತ್ತಿತ್ತು. ಮಾ.3 ರಂದು ರಾತ್ರಿ ಗಂಡ ಹೆಂಡತಿ ಮಧ್ಯೆ ಗಲಾಟೆ […]
ಬಂಟ್ವಾಳ: ಮದ್ಯ ಸೇವಿಸಿ ಗಂಡ – ಹೆಂಡತಿಯ ನಡುವೆ ಜಗಳ ➤ ಪತ್ನಿಯ ಹೊಡೆತಕ್ಕೆ ಗಂಡ ಬಲಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









