ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು ➤ 7 ಬೈಕ್ ಗಳು ಜಖಂ
(ನ್ಯೂಸ್ ಕಡಬ) newskadaba.com ಉಡುಪಿ, ಮಾ. 05. ಚಾಲಕಿಯ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ರಸ್ತೆ ಬದಿಯಲ್ಲಿದ್ದ 7 ದ್ವಿಚಕ್ರ ವಾಹನಗಳು ನಜ್ಜುಗುಜ್ಜಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲದ ಕಡೆಗೆ ತೆರಳುತ್ತಿದ್ದ ಕಾರು ಲಕ್ಷ್ಮೀಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದ್ದು, ಈ ಸಂದರ್ಭದಲ್ಲಿ 7 ದ್ವಿಚಕ್ರ ವಾಹನಗಳು ಕಾರಿನ ಜೊತೆಗೆ ಮಳೆಗಾಲದಲ್ಲಿ ನೀರು ಹರಿಯುವ ತೋಡಿಗೆ ಬಿದ್ದಿದೆ. ಕೆಳಭಾಗದಲ್ಲಿ ಮರವಿದ್ದ ಕಾರಣ ಕಾರು ಸಂಪುರ್ಣವಾಗಿ ಕಂದಕಕ್ಕೆ ಉರುಳದೆ ವಾಲಿ ನಿಂತಿದೆ. […]
ಉಡುಪಿ: ಚಾಲಕಿಯ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು ➤ 7 ಬೈಕ್ ಗಳು ಜಖಂ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್





